ಕೀರ್ತನೆಗಳು 133 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019ಐಕಮತ್ಯವು ಶ್ರೇಷ್ಠವಾದುದು ಯಾತ್ರಾಗೀತೆ; ದಾವೀದನದು. 1 ಆಹಾ, ಸಹೋದರರು ಒಂದಾಗಿರುವುದು, ಎಷ್ಟೋ ಒಳ್ಳೆಯದು, ಎಷ್ಟೋ ರಮ್ಯವಾದದ್ದು! 2 ಅದು ಆರೋನನ ತಲೆಯ ಮೇಲೆ ಹಾಕಲ್ಪಟ್ಟು, ಅವನ ಗಡ್ಡದ ಮೇಲೆಯೂ, ಅವನ ಅಂಗಿಗಳ ಕೊರಳ ಪಟ್ಟಿಯವರೆಗೂ ಹರಿದು ಬರುವ ಶ್ರೇಷ್ಠ ತೈಲದಂತೆಯೂ, 3 ಹೆರ್ಮೋನ್ ಪರ್ವತದಲ್ಲಿ ಹುಟ್ಟಿ, ಚೀಯೋನ್ ಪರ್ವತದ ಮೇಲೆ ಬೀಳುವ ಮಂಜಿನಂತೆಯೂ ಇದೆ. ಅಲ್ಲಿ ಆಶೀರ್ವಾದವೂ, ಜೀವವೂ ಸದಾಕಾಲ ಇರಬೇಕೆಂದು, ಯೆಹೋವನು ಆಜ್ಞಾಪಿಸಿದ್ದಾನೆ. |
KAN-IRV
Creative Commons License
Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Bridge Connectivity Solutions Pvt. Ltd.