Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -

ಕೀರ್ತನೆಗಳು 133 - ಕನ್ನಡ ಸತ್ಯವೇದವು C.L. Bible (BSI)


ಪರಿಮಳದಂಥ ಸೋದರ ಬಾಳ್ವೆ
(ಯಾತ್ರಾಗೀತೆ)

1 ಸೋದರರು ಒಂದಾಗಿ ಬಾಳ್ವುದು I ಅದೆಷ್ಟು ಚೆನ್ನ, ಅದೆಷ್ಟು ರಮ್ಯ II

2 ಅದು ರಮ್ಯ, ಸುರಿದ ಸುಗಂಧತೈಲ ಗಡ್ಡಕೆ ಇಳಿವಂತೆ I ಆರೋನನ ಗಡ್ಡದಿಂದ ಅವನ ಕೊರಳಪಟ್ಟಿಗೆ ಇಳಿವಂತೆ II

3 ರಮ್ಯ, ಹೆರ್ಮೋನ್ ಪರ್ವತದ ಮೇಲೆ ಬೀಳುವ ಮಂಜಿನಂತೆ I ಸಿಯೋನ್ ಪರ್ವತದ ಮೇಲೆ ಬೀಳುವ ಇಬ್ಬನಿಯಂತೆ II ಆಶೀರ್ವಾದವು, ಅಮರ ಜೀವವು I ಅಲ್ಲೆ ಇರಬೇಕೆಂದು ಆಜ್ಞಾಪಿಸಿಹನು ಪ್ರಭುವು II

Kannada C.L. Bible - ಸತ್ಯವೇದವು C.L.

Copyright © 2016 by The Bible Society of India

Used by permission. All rights reserved worldwide.

Bible Society of India
ನಮ್ಮನ್ನು ಅನುಸರಿಸಿ:



ಜಾಹೀರಾತುಗಳು