Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -

ಕೀರ್ತನೆಗಳು 134 - ಕನ್ನಡ ಸತ್ಯವೇದವು C.L. Bible (BSI)


ಹಗಲಿರುಳು ಭಜಿಸಿರಿ
(ಯಾತ್ರಾಗೀತೆ)

1 ಭಜಿಸಿರಿ ಪ್ರಭುವನು ಆತನ ಸಕಲ ಸೇವಕರೇ I ಆತನ ಮಂದಿರದಲಿ ರಾತ್ರಿ ಕಾವಲಿರುವವರೇ II

2 ಭಜಿಸಿರಿ ಪ್ರಭುವನು ಕರಗಳನೆತ್ತಿ I ಪವಿತ್ರಾಲಯದಲಿ ಕೈಗಳನೆತ್ತಿ II

3 ಹರಸಲಿ ಸಿಯೋನಿನಿಂದ ನಿಮ್ಮನು I ಭೂಮ್ಯಾಕಾಶಗಳ ಸೃಜಿಸಿದಾತನು II

Kannada C.L. Bible - ಸತ್ಯವೇದವು C.L.

Copyright © 2016 by The Bible Society of India

Used by permission. All rights reserved worldwide.

Bible Society of India
ನಮ್ಮನ್ನು ಅನುಸರಿಸಿ:



ಜಾಹೀರಾತುಗಳು