Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -

ಕೀರ್ತನೆಗಳು 134 - ಕನ್ನಡ ಸತ್ಯವೇದವು J.V. (BSI)


ದೇವಾಲಯದ ರಾತ್ರಿಸೇವಕರನ್ನು ಎಚ್ಚರಿಸುವದು ಯಾತ್ರಾಗೀತ

1 ಎಲೈ ರಾತ್ರಿಯಲ್ಲಿ ಯೆಹೋವನ ಮಂದಿರದಲ್ಲಿರುವ ಆತನ ಸರ್ವಸೇವಕರೇ, ಯೆಹೋವನನ್ನು ಕೊಂಡಾಡಿರಿ.

2 ಮಹಾಪರಿಶುದ್ಧ ಸ್ಥಳದ ಕಡೆಗೆ ಕೈಯೆತ್ತಿ ಯೆಹೋವನನ್ನು ಕೊಂಡಾಡಿರಿ.

3 ಭೂಮ್ಯಾಕಾಶಗಳನ್ನು ಉಂಟುಮಾಡಿದ ಯೆಹೋವನು ಚೀಯೋನಿನೊಳಗಿಂದ ನಿನ್ನನ್ನು ಆಶೀರ್ವದಿಸಲಿ.

Kannada J.V. Bible © The Bible Society of India, 2016.

Used by permission. All rights reserved worldwide.

Bible Society of India
ನಮ್ಮನ್ನು ಅನುಸರಿಸಿ:



ಜಾಹೀರಾತುಗಳು