1 ಕೊರಿಂಥದವರಿಗೆ 1:10 - ದೆವಾಚಿ ಖರಿ ಖಬರ್10 ಭಾವಾನು ಅನಿ ಭೆನಿಯಾನು ಅಮ್ಚ್ಯಾ ಧನಿಯಾ ಜೆಜು ಕ್ರಿಸ್ತಾಚ್ಯಾ ನಾವಾನ್ ಮಿಯಾ ತುಮ್ಚ್ಯಾಕ್ಡೆ ಮಾಗ್ತಾ; ತುಮಿ ಎಕುಚ್ ಮನಾಚೆ ಹೊವ್ನ್ ರ್‍ಹಾವ್ಚೆ ತುಮ್ಚ್ಯಾ ಮದ್ದಿ ಭಾಗ್ ರ್‍ಹಾವ್ಚೆ ನ್ಹಯ್, ತುಮಿ ಸಗ್ಳೆ ಜಾನಾ ಎಕುಚ್ ಮನಾಚೆ ಅನಿ ಎಕುಚ್ ಚಿಂತಾಪಾಚೆ ಹೊವ್ನ್ ರ್‍ಹಾವ್ಚೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಪ್ರಿಯರೇ, ನೀವೆಲ್ಲರೂ ಹೊಂದಾಣಿಕೆಯುಳ್ಳವರಾಗಿರಬೇಕೆಂದು, ನಿಮ್ಮಲ್ಲಿ ಭಿನ್ನತೆಗಳಿರಬಾರದೆಂದು, ನೀವು ಒಂದೇ ಮನಸ್ಸೂ ಮತ್ತು ಒಂದೇ ಉದ್ದೇಶವುಳ್ಳವರಾಗಿದ್ದು ಐಕ್ಯತೆಯಿಂದಿರಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಾನು ನಿಮ್ಮನ್ನು ಬುದ್ಧಿ ಹೇಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಸಹೋದರರೇ, ನಮ್ಮ ಪ್ರಭು ಯೇಸುಕ್ರಿಸ್ತರ ಹೆಸರಿನಲ್ಲಿ ನಾನು ಕೇಳಿಕೊಳ್ಳುವುದೇನೆಂದರೆ: ವಾದವಿವಾದವಿಲ್ಲದೆ, ಭಿನ್ನಭೇದಗಳಿಲ್ಲದೆ ಒಂದೇ ಮನಸ್ಸಿನಿಂದಲೂ ಒಂದೇ ಉದ್ದೇಶದಿಂದಲೂ ನೀವು ಐಕಮತ್ಯದಿಂದ ಬಾಳಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಸಹೋದರರೇ, ನಿಮ್ಮೆಲ್ಲರ ಮಾತು ಒಂದೇ ಆಗಿರಬೇಕು; ನಿಮ್ಮಲ್ಲಿ ಭೇದಗಳಿರಬಾರದು, ನೀವು ಒಂದೇ ಮನಸ್ಸೂ ಒಂದೇ ಅಭಿಪ್ರಾಯವೂ ಉಳ್ಳವರಾಗಿದ್ದು ಹೊಂದಿಕೆಯಿಂದಿರಬೇಕು ಎಂಬದಾಗಿ ನಾನು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಿಮ್ಮನ್ನು ಬೇಡಿಕೊಳ್ಳುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಸಹೋದರ ಸಹೋದರಿಯರೇ, ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಾನು ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ, ವಾದವಿವಾದವಿಲ್ಲದೆ ಭಿನ್ನಭೇದಗಳಿಲ್ಲದೆ ಒಂದೇ ಮನಸ್ಸಿನಿಂದಲೂ ಒಂದೇ ಉದ್ದೇಶದಿಂದಲೂ ನೀವು ಐಕ್ಯಮತ್ಯದಿಂದ ಬಾಳಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಪ್ರಿಯರೇ, ನೀವೆಲ್ಲರೂ ಒಂದೇ ಅಭಿಪ್ರಾಯವುಳ್ಳವರಾಗಿದ್ದು, ನಿಮ್ಮೊಳಗೆ ಗುಂಪುಗಾರಿಕೆ, ಪಕ್ಷಬೇಧಗಳಿರದೆ, ಒಂದೇ ಮನಸ್ಸು ಮತ್ತು ಒಂದೇ ಆಲೋಚನೆಗಳಲ್ಲಿ ಪರಿಪೂರ್ಣವಾದ ಅನ್ಯೋನ್ಯತೆಯಲ್ಲಿರಬೇಕೆಂದು ನಾನು ಕರ್ತ ಆಗಿರುವ ಯೇಸುಕ್ರಿಸ್ತರ ಹೆಸರಿನಲ್ಲಿ ನಿಮ್ಮನ್ನು ಬೇಡಿಕೊಳ್ಳುತ್ತೇನೆ. ಅಧ್ಯಾಯವನ್ನು ನೋಡಿ |
ಮಿಯಾ ತುಮ್ಕಾ ಜಗ್ಗೊಳ್ ಯೆವ್ನ್ ಬಗುಂದಿತ್ ನಾ ತರ್ ಧುರ್ನಾ ಬಗ್ಲ್ಯಾರ್ಬಿ, ತುಮ್ಚಿ ಖಬರ್ ದುಸ್ರ್ಯಾಂಚ್ಯಾಕ್ನಾ ಆಯಿಕ್ಲ್ಯಾರ್ಬಿ, ತುಮಿ ಕ್ರಿಸ್ತಾಚ್ಯಾ ಬರ್‍ಯಾ ಖಬ್ರೆಕ್ ಸಮಾ ಹೊವ್ನ್ ಚಲುಗೆಂತ್ ರ್‍ಹಾವಾ, ತನ್ನಾ ತುಮಿ ವಿರೊಧ್ ಹೊವ್ನ್ ಯೆತಲ್ಯಾಕ್ನಿ ಕಸ್ಲ್ಯಾ ವಿಶಯಾತ್ಬಿ ಎಕುಚ್ ಮನಾನ್ ಘಟ್ಟ್ ಇಬೆ ರಾವ್ನ್ ಬರ್‍ಯಾ ಖಬ್ರೆರ್ ಥವಲ್ಲ್ಯಾ ವಿಶ್ವಾಸಾಟಿ ಎಕುಚ್ ಮನಾನ್ ಹೊರಾಟ್ ಕರ್‍ತಲೆ ಹೊಲ್ಯಾಸಿ ಮನುನ್ ಮಿಯಾ ಗೊತ್ತ್ ಕರುನ್ ಘೆತಾ.