1 ಕೊರಿಂಥದವರಿಗೆ 1:12 - ದೆವಾಚಿ ಖರಿ ಖಬರ್12 ತೆ ಕಶೆ ಕಾಯ್ ಮಟ್ಲ್ಯಾರ್; ತುಮ್ಚ್ಯಾತ್ಲೊ ಎಕ್ಲೊ ಅಪ್ನಿ ಪಾವ್ಲುಚೊ, ಅನಿ ಎಕ್ಲೊ, ಅಪೊಲ್ಲೊಚೊ, ಅನಿ ತಿನ್ವೆಚೊ, ಅಪ್ನಿ ಪೆದ್ರುಚೊ; “ಅನಿ ಚಾರ್‍ವೆಚೊ ಅಪ್ನಿ ಕೆಫಾಸಾಚೊ ನಾತರ್ ಕ್ರಿಸ್ತಾಚೊ” ಮನುನ್ ಮನ್ತಾ ಮನಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಹೀಗಾಗಿ ನಾನಿದನ್ನು ಹೇಳುತ್ತಿದ್ದೇನೆ, ನಿಮ್ಮೊಳಗೆ ಕೆಲವರು, “ನಾನು ಪೌಲನವನು,” ಇಲ್ಲವೆ, “ನಾನು ಅಪೊಲ್ಲೋಸನವನು,” ಅಥವಾ, “ನಾನು ಕೇಫನವನು,” ಇಲ್ಲವೆ, ನಾನು ಕ್ರಿಸ್ತನವನು ಎಂದು ಹೇಳಿಕೊಳ್ಳುತ್ತಾನಂತೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ನಿಮ್ಮ ಪೈಕಿ, ತಾನು ಪೌಲನ ಕಡೆಯವನು ಎಂದು ಒಬ್ಬ, ತಾನು ಅಪೊಲೋಸನ ಕಡೆಯವನು ಎಂದು ಇನ್ನೊಬ್ಬ, ತಾನು ಕೇಫನ ಕಡೆಯವನು ಎಂದು ಮತ್ತೊಬ್ಬ, ತಾನು ಕ್ರಿಸ್ತನ ಕಡೆಯವನು ಎಂದು ಮಗದೊಬ್ಬ. ಹೀಗೆ ಒಬ್ಬೊಬ್ಬರು ಒಂದೊಂದು ತೆರನಾಗಿ ಹೇಳಿಕೊಳ್ಳುತ್ತಾರಂತೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ನಿಮ್ಮೊಳಗೆ ಪ್ರತಿಯೊಬ್ಬನು - ನಾನು ಪೌಲನವನು, ಇಲ್ಲವೆ - ನಾನು ಅಪೊಲ್ಲೋಸನವನು, ಅಥವಾ - ನಾನು ಕೇಫನವನು, ಇಲ್ಲವೆ - ನಾನು ಕ್ರಿಸ್ತನವನು ಎಂದು ಹೇಳಿಕೊಳ್ಳುತ್ತಾನಂತೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಅಂದರೆ, ನಿಮ್ಮಲ್ಲಿ ಒಬ್ಬನು, “ನಾನು ಪೌಲನನ್ನು ಹಿಂಬಾಲಿಸುತ್ತೇನೆ” ಎಂದು ಹೇಳುತ್ತಾನೆ; ಮತ್ತೊಬ್ಬನು, “ನಾನು ಅಪೊಲ್ಲೋಸನನ್ನು ಹಿಂಬಾಲಿಸುತ್ತೇನೆ” ಎಂದು ಹೇಳುತ್ತಾನೆ. ಇನ್ನೊಬ್ಬನು, “ನಾನು ಕೇಫನನ್ನು (ಪೇತ್ರನನ್ನು) ಹಿಂಬಾಲಿಸುತ್ತೇನೆ” ಎಂದು ಹೇಳುತ್ತಾನೆ. ಮತ್ತೊಬ್ಬನು, “ನಾನು ಕ್ರಿಸ್ತನನ್ನು ಹಿಂಬಾಲಿಸುತ್ತೇನೆ.” ಎಂದು ಹೇಳುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ನಿಮ್ಮಲ್ಲಿ ಒಬ್ಬನು, “ನಾನು ಪೌಲನವನು,” ಇನ್ನೊಬ್ಬನು, “ನಾನು ಅಪೊಲ್ಲೋಸನವನು,” ಬೇರೊಬ್ಬನು, “ನಾನು ಕೇಫನವನು,” ಇನ್ನೊಬ್ಬನು, “ನಾನು ಕ್ರಿಸ್ತನವನು,” ಎಂದು ಹೇಳುತ್ತೀರಂತೆ. ಅಧ್ಯಾಯವನ್ನು ನೋಡಿ |
ತನ್ನಾ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಚೆ ಖಾಂಬೆ ಸಾರ್ಕೆ ಹೊವ್ನ್ ಹೊತ್ತ್ಯಾ ಜಾಕೊಬಾನ್ ಪೆದ್ರುನ್ ಅನಿ ಜುವಾಂವಾನ್, ದೆವಾಕ್ನಾಚ್ ಮಾಕಾ ಗಾವಲ್ಲೆ; ಹೆ ಎಕ್ ವಿಶೆಸ್ ಭೊಮಾನ್ ಮನುನ್ ವಳ್ಕುನ್, ಮಾಕಾ ಅನಿ ಬಾರ್ನಾಬಾಸಾಕ್ ಅಪ್ನಾಚೆ ವಾಂಗ್ಡಿ ಮನುನ್ ಘೆಟ್ಲ್ಯಾನಿ , ಅನಿ ಅಮ್ಕಾ ಎಕಾಮೆಕಾಕ್ ಒಪ್ಕಿ ಹಾಯ್ ಮನುನ್ ದಾಕ್ವುಸಾಟ್ನಿ ಅಮಿ ಎಕಾಮೆಕಾಚೆ ಹಾತ್ ಮಿಳ್ವುಲಾವ್, ಮಿಯಾ ಅನಿ ಬಾರ್ನಾಬಾಸ್ ಜುದೆವ್ ನ್ಹಯ್ ಹೊತ್ತ್ಯಾ ಲೊಕಾಂಚ್ಯಾ ಮದ್ದಿ, ಅನಿ ತೆನಿ ಜುದೆವ್ ಲೊಕಾಂಚ್ಯಾ ಮದ್ದಿ ಜಾವ್ಕ್ ಮನುನ್ ನಿರ್ಧಾರ್ ಕರ್ಲ್ಯಾಂವ್.
ಭಾವಾನು ಭೆನಿಯಾನು, ಹಿ ಸಗ್ಳಿ ಸಂಗ್ತಿಯಾ ತುಮ್ಚ್ಯಾ ಫಾಯ್ದ್ಯಾಸಾಟ್ನಿ ಮಾಕಾ ಅನಿ ಅಪೊಲ್ಲೊಕ್ ಲಾಗು ಕರ್ತಾ. ಅಶೆ ಕರಲ್ಲ್ಯಾ ವೈನಾ ಲಿವ್ನ್ ಥವಲ್ಲ್ಯಾ ನಿಯಮಾ ಪರ್ಕಾರ್ ಚಲಾ ಮನ್ತಲ್ಯಾ ಗೊಸ್ಟಿಚೊ ಅರ್ಥ್ ಅಮ್ಚೆ ವೈನಾ ತುಮಿ ಶಿಕುಕ್ ಪಾಜೆ. ಎಕ್ಲ್ಯಾಚೆ ಮೊಟೆಪಾನ್ ಬಗುಕ್ ತೆಚ್ಯಾ ವಾಂಗ್ಡಾ ಜಾತಲೆ ಅನಿ ಎಕ್ಲ್ಯಾಚೆ ವಿರೊದ್ ರ್‍ಹಾತಲೆ ಹೆ ಸಗ್ಳೆ ತುಮಿ ಕರುಕ್ ಜಾವ್ಚೆ ನ್ಹಯ್.