1 ಕೊರಿಂಥದವರಿಗೆ 1:13 - ದೆವಾಚಿ ಖರಿ ಖಬರ್13 ಕ್ರಿಸ್ತಾಚೆ ಕಾಯ್ ವಾಟೆ ಹೊಲ್ಲೆ ಹಾತ್ ಕಾಯ್? ನಾಹೊಲ್ಯಾರ್, ತುಮ್ಚ್ಯಾಸಾಟ್ನಿ ಮನುನ್ ಪಾವ್ಲುಕ್ ಕುರ್ಸಾರ್ ಮಾರಲ್ಲ್ಯಾನಿ ಕಾಯ್? ನಾಹೊಲ್ಯಾರ್ ಪಾವ್ಲುಚ್ಯಾ ನಾವಾನ್ ತುಮ್ಕಾ ಬಾಲ್ತಿಮ್ ದಿಲ್ಲೆ ಹಾಯ್ ಕಾಯ್? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಕ್ರಿಸ್ತನು ವಿಭಾಗಿಸಲ್ಪಟ್ಟಿದ್ದಾನೋ? ನಿಮಗೋಸ್ಕರ ಶಿಲುಬೆಗೇರಿದವನು ಪೌಲನೋ? ಪೌಲನ ಹೆಸರಿನಲ್ಲಿ ನೀವು ದೀಕ್ಷಾಸ್ನಾನ ಮಾಡಿಸಿಕೊಂಡಿದ್ದೀರೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಕ್ರಿಸ್ತಯೇಸು ಭಾಗಭಾಗವಾಗಿ ವಿಂಗಡಿಸಿ ಹೋಗಿದ್ದಾರೆಯೇ? ನಿಮಗೋಸ್ಕರ ಶಿಲುಬೆಯ ಮೇಲೆ ಮಡಿದವನು ಪೌಲನೇ? ನೀವು ದೀಕ್ಷಾಸ್ನಾನ ಪಡೆದದ್ದು ಪೌಲನ ಹೆಸರಿನಲ್ಲೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಕ್ರಿಸ್ತನು ವಿಭಾಗವಾಗಿದ್ದಾನೋ? ನಿಮಗೋಸ್ಕರ ಶಿಲುಬೆಗೆ ಹಾಕಿಸಿಕೊಂಡವನು ಪೌಲನೋ? ನೀವು ಪೌಲನ ಹೆಸರಿನಲ್ಲಿ ದೀಕ್ಷಾಸ್ನಾನಮಾಡಿಸಿಕೊಂಡಿರೋ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಕ್ರಿಸ್ತನು ವಿಭಾಗವಾಗಿದ್ದಾನೋ? ಪೌಲನು ನಿಮಗೋಸ್ಕರ ಶಿಲುಬೆಯ ಮೇಲೆ ಸತ್ತನೇ? ಇಲ್ಲ! ನೀವು ಪೌಲನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಂಡಿರೋ? ಇಲ್ಲ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಕ್ರಿಸ್ತ ಯೇಸು ವಿಭಾಗವಾಗಿದ್ದಾರೋ? ಪೌಲನು ನಿಮಗೋಸ್ಕರ ಶಿಲುಬೆಗೆ ಹಾಕಿಸಿಕೊಂಡನೋ? ಪೌಲನ ಹೆಸರಿನಲ್ಲಿ ನೀವು ದೀಕ್ಷಾಸ್ನಾನ ತೆಗೆದುಕೊಂಡಿರುವಿರೋ? ಅಧ್ಯಾಯವನ್ನು ನೋಡಿ |
ಕಶ್ಯಾಕ್ ಮಟ್ಲ್ಯಾರ್ ಕೊನ್ಬಿ ಎಕ್ಲೊ ಯೆವ್ನ್ ಅಮಿ ಪರ್‍ಚಾರ್ ಕರಲ್ಲ್ಯಾ ಜೆಜುಚ್ಯಾ ಬದ್ಲಾಕ್ ದುಸ್ರೊ ಎಕ್ ಜೆಜು ಪ್ರಚಾರ್ ಕರಿಲ್ ತರ್, ನಾಹೊಲ್ಯಾರ್ ತುಮಿ ಅದ್ದಿಚ್ ಘೆಟಲ್ಲ್ಯಾ ಅತ್ಮ್ಯಾಚ್ಯಾ ಬದ್ಲಾಕ್ ದುಸ್ರೊಚ್ ಎಕ್ ಆತ್ಮೊ ದಿವ್ಕ್ ಬಗ್ತಾ ಜಾಲ್ಯಾರ್ ,ಅಮಿ ತುಮ್ಕಾ ಪ್ರಚಾರ್ ಕರಲ್ಲ್ಯಾ ಬರ್‍ಯಾ ಖಬ್ರೆಚ್ಯಾ ಬದ್ಲಾಕ್ ದುಸ್ರಿಚ್ ಎಕ್ ಬರಿ ಖಬರ್ ತುಮ್ಕಾ ದಿವ್ಕ್ ಖಟ್ಪಟ್ ಕರ್‍ತಾ ಹೊಲ್ಯಾರ್ ಹೆ ಸಗ್ಳೆ ತುಮಿ ಸೊಸುನ್ ನ್ಹೆಶಿಲಾ!