Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 1:17 - ದೆವಾಚಿ ಖರಿ ಖಬರ್

17 ಮಾಕಾ ಕಾಯ್ ಕ್ರಿಸ್ತಾನ್ ಬಾಲ್ತಿಮ್ ದಿವ್ಕ್ ಮನುನ್ ಧಾಡುನ್ ದಿವ್ಕ್ ನಾ, ಜೆಜುಚಿ ಬರಿ ಖಬರ್ ಪ್ರಚಾರ್ ಕರುಕ್ ಮಾಕಾ ಧಾಡಲ್ಲೆ ಹೊತ್ತೆ, ತೆಬಿ ಕ್ರಿಸ್ತಾಚ್ಯಾ ಕುರ್ಸಾಚೆ ಬಳ್ ಕಳ್ದುನ್ ಜಾಯ್ನಸಿ ಸಾರ್ಕೆ ಮಾನ್ಸಾಂಚ್ಯಾ ಶಾನ್‍ಪಾನಾಚ್ಯಾ ಗೊಸ್ಟಿಯಾ ವಾಪ್ರಿನಸ್ತಾನಾ; ಕಶೆ ಹಾಯ್ ತೆಸೆಚ್ ಪ್ರಚಾರ್ ಕರುಕ್ ಧಾಡುನ್ ದಿಲ್ಲೆ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಕ್ರಿಸ್ತನು ನನ್ನನ್ನು ಕಳುಹಿಸಿದ್ದು ದೀಕ್ಷಾಸ್ನಾನಮಾಡಿಸುವುದಕ್ಕಲ್ಲ ಆದರೆ ಸುವಾರ್ತೆಯನ್ನು ಸಾರುವುದಕ್ಕಾಗಿಯೇ. ಅದನ್ನು ಮನುಷ್ಯಜ್ಞಾನದ ಮಾತುಗಳಿಂದ ಸಾರಬೇಕೆಂದು ಕಳುಹಿಸಲಿಲ್ಲ; ಹಾಗೆ ಸಾರಿದರೆ ಕ್ರಿಸ್ತನ ಶಿಲುಬೆಯ ಶಕ್ತಿಯು ಮಾತಿನ ಚತುರತೆಯಿಂದ ನಿರರ್ಥಕವಾಗಿ ಹೋಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಯೇಸುಕ್ರಿಸ್ತರು ನನ್ನನ್ನು ಕಳುಹಿಸಿರುವುದು ದೀಕ್ಷಾಸ್ನಾನವನ್ನು ಕೊಡುವುದಕ್ಕಲ್ಲ. ಶುಭಸಂದೇಶವನ್ನು ಸಾರುವುದಕ್ಕೆ ಅದೂ ವಾಕ್‍ಚಾತುರ್ಯದಿಂದಲ್ಲ. ಹಾಗೆ ಸಾರಿದ್ದೇ ಆದರೆ, ಕ್ರಿಸ್ತಯೇಸುವಿನ ಶಿಲುಬೆಯೇ ನಿರರ್ಥಕವಾದೀತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ದೀಕ್ಷಾಸ್ನಾನ ಮಾಡಿಸುವದಕ್ಕಲ್ಲ, ಸುವಾರ್ತೆಯನ್ನು ಸಾರುವದಕ್ಕೇ ಕ್ರಿಸ್ತನು ನನ್ನನ್ನು ಕಳುಹಿಸಿದನು. ಆದರೆ ವಾಕ್ಚಾತುರ್ಯದಿಂದ ಸಾರಬೇಕೆಂದು ಕಳುಹಿಸಲಿಲ್ಲ; ಹಾಗೆ ಸಾರಿದರೆ ಕ್ರಿಸ್ತನ ಶಿಲುಬೆಯು ನಿರರ್ಥಕವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಕ್ರಿಸ್ತನು ನನ್ನನ್ನು ಕಳುಹಿಸಿರುವುದು ದೀಕ್ಷಾಸ್ನಾನವನ್ನು ಕೊಡುವುದಕ್ಕಲ್ಲ, ಸುವಾರ್ತೆಯನ್ನು ತಿಳಿಸುವುದಕ್ಕಾಗಿಯಷ್ಟೆ. ಆದರೆ ವಾಕ್ಚಾತುರ್ಯದಿಂದ ಸಾರುವುದಕ್ಕಾಗಿ ಕಳುಹಿಸಲಿಲ್ಲ. ನಾನೇನಾದರೂ ಲೋಕಜ್ಞಾನದಿಂದ ಸುವಾರ್ತೆ ಸಾರಿದ್ದೇಯಾದರೆ, ಕ್ರಿಸ್ತನ ಶಿಲುಬೆಯೇ ನಿರರ್ಥಕವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ದೀಕ್ಷಾಸ್ನಾನ ಕೊಡುವುದಕ್ಕಾಗಿ ಕ್ರಿಸ್ತ ಯೇಸು ನನ್ನನ್ನು ಕಳುಹಿಸದೆ ಸುವಾರ್ತೆಯನ್ನು ಸಾರುವುದಕ್ಕಾಗಿ ನನ್ನನ್ನು ಕಳುಹಿಸಿದ್ದಾರೆ. ಸುವಾರ್ತೆ ಸಾರುವಂಥದ್ದು ವಾಕ್ಚಾತುರ್ಯದಿಂದಲ್ಲ. ಹಾಗೆ ಸಾರುತ್ತಿದ್ದರೆ ಕ್ರಿಸ್ತ ಯೇಸುವಿನ ಶಿಲುಬೆಯ ಶಕ್ತಿಯು ಬರಿದಾಗಿಬಿಡುತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 1:17
13 ತಿಳಿವುಗಳ ಹೋಲಿಕೆ  

ಮಾಜ್ಯಾ ಭಾವಾನು ಅನಿ ಭೆನಿಯಾನು ದೆವಾಚೊ ಖರೊ ಗುಟ್ಟ್ ಪ್ರಚಾರ್ ಕರುಕ್ ತುಮ್ಚ್ಯಾಕ್ಡೆ ಯೆಲ್ಲ್ಯಾ ತನ್ನಾ ಮಿಯಾ ಮೊಟ್ಯಾ ಮೊಟ್ಯಾ ಗೊಸ್ಟಿಯಾ ಅನಿ ಶಿಕಾಪ್ ವಾಪ್ರುಕ್ ನಾ.


ತೆಚೆಸಾಟ್ನಿ ಆತ್ಮೊ ಅಸಲ್ಲ್ಯಾಕ್ನಿ ಅಮಿ ಆತ್ಮಿಕ್ ಖರೆಪಾನ್ ಸೊಡ್ವುನ್ ಸಾಂಗಟಲ್ಲ್ಯಾ ಸರ್ಕೆ, ಜೆ ಕಾಯ್ ಅಮಿ ಬೊಲ್ತಾಂವ್, ತೆ ಮಾಸ್ಸಾಚ್ಯಾ ಶಾನ್‍ಪಾನಾನ್ ಶಿಕ್ವುಲ್ಲ್ಯಾ ಗೊಸ್ಟಿಯಾ ನ್ಹಯ್. ಪವಿತ್ರ್ ಆತ್ಮ್ಯಾನುಚ್ ಶಿಕ್ವುಲ್ಲ್ಯಾ ಗೊಸ್ಟಿಯಾ.


ಅಮ್ಚ್ಯಾ ಯೆತಲ್ಯಾ ಅಮ್ಚ್ಯಾ ಧನಿಯಾ ಜೆಜು ಕ್ರಿಸ್ತಾಚ್ಯಾ ತಾಕ್ತಿಚ್ಯಾ ವಿಶಯಾತ್ ಕಳ್ವುಲ್ಯಾಂವ್, ಕಾನಿಯಾಂಚ್ಯಾ ವೈರ್ ಅಮಿ ಹೊಂದುನ್ ನಾ, ಹೆ ಸಗ್ಳ್ಯೆ ಅಮಿ ಜೆಜುಚಿ ಮಹಿಮಾ ಅಮಿ ಡೊಳ್ಯಾನಿ ಬಗಟ್ಲಾಂವ್.


ಉಲ್ಲೆ ಜಾನಾ ಮನುಕ್ ಫಿರೆ;" ಪಾವ್ಲುಚ್ಯಾ ಚಿಟಿಯಾ ಬಡಾಯೆಚ್ಯಾ ಅನಿ ತಾಕ್ತಿಚ್ಯಾ; ಖರೆ ತೊ ಅಮ್ಚ್ಯಾ ಮದ್ದಿ ರ್‍ಹಾತಾನಾ ಬಳ್ ನಸಲ್ಲ್ಯಾಚ್ಯಾ ಸಾರ್ಕೊ ದಿಸ್ತಾ .ಅನಿ ತೆಚ್ಯಾ ಗೊಸ್ಟಿಯಾತ್ನಿಬಿ ಅರ್ಥ್ ನಾ ಸಾರ್ಕೆ ದಿಸ್ತಾ .


ಲಜ್ಜಾ ಕರುನ್ ಧಾಪುನ್ ನ್ಹೆತಲ್ಯಾ ತ್ಯಾ ಚಾಲಿಯಾ ಅಮಿ ಸೊಡ್ತಾಂವ್; ಅಮಿ ಕಪಟ್ ಚಾಲಿನ್ ಚಲಿನಾವ್ ಅನಿ ದೆವಾಚಿ ಗೊಸ್ಟ್ ಕನ್ನಾಚ್ ಝುಟಿ ಕರಿನಾವ್, ಸಾಂಗುಚೆ ಜಾಲ್ಯಾರ್, ಖರೆ ಅಸಲ್ಲೆ ಪರ್ಗಟ್ ಕರ್ತಾಂವ್. ದೆವಾಚ್ಯಾ ಇದ್ರಾಕ್ ಅಮಿ ಹರ್ ಎಕ್ ಮಾನ್ಸಾಚ್ಯಾ ಭುತ್ತುರ್‍ಲ್ಯಾ ಮನಾಕ್ನಿ ಬರೆ ದಿಸಿ ಸಾರ್ಕೆ ಚಲ್ತಾಂವ್.


ಖರೆ ಮಟ್ಲ್ಯಾರ್, ಜೆಜುನ್ ಅಪ್ನಿ ಕೊನಾಕ್ಬಿ ಬಾಲ್ತಿಮ್ ದಿವ್ಕ್ ನಾ ತ್ಯೆಚ್ಯಾ ಶಿಸಾನಿ ಬಾಲ್ತಿಮ್ ದಿಲ್ಯಾನಿ.


ಮಿಯಾ ಎಕ್ ಮೊಟೊ ಪ್ರಚಾರ್ ಕರ್‍ತಲೊ ಹೊವುಕ್ನಾ ಅಸಿಲ್; ಖರೆ ಶಾನ್‍ಪಾನಾನ್ ಮಿಯಾ ಕಾಯ್ ಕಮಿ? ಸಗ್ಳ್ಯಾ ವಿಶಯಾತ್ನಿ ನಾ ಹೊಲ್ಯಾರ್ ಎಳಾತ್ನಿ ಮಿಯಾ ಕಸ್ಲೊ ಮನುನ್ ತುಮ್ಕಾ ಖರೆ ಕರುನ್ ದಾಕ್ವುನ್ ದಿಲಾ.


ಜೆಜುಚ್ಯಾ ನಾವಾನ್ ಪಾನಿಯಾತ್ ಬಾಲ್ತಿಮ್ ಕರುನ್ ಘೆವ್ಕ್ ಪೆದ್ರುನ್ ತೆಂಕಾ ಹುಕುಮ್ ದಿಲ್ಯಾನ್, ತೆಚ್ಯಾ ಮಾನಾ ಥೊಡ್ಯಾ ದಿಸಾಂಚ್ಯಾ ಪತರ್ ಅಪ್ಲ್ಯಾ ವಾಂಗ್ಡಾ ರಾವ್ಚೆ ಮನುನ್ ತ್ಯಾ ಲೊಕಾನಿ ಪೆದ್ರುಕ್ ಸಾಂಗ್ಲ್ಯಾನಿ.


ಜೆಜು ಜುವಾಂವಾಚ್ಯಾನ್ಕಿ ಜಾಸ್ತಿ ಶಿಸಾ ಕರುಕ್ ಲಾಗ್ಲಾ, ಅನಿ ಬಾಲ್ತಿಮ್ ದಿವ್ಲಾ, ಮನುನ್ ಫಾರಿಜೆವಾನಿ ಆಯಿಕ್ಲ್ಯಾನಿ. ಹೆ ಜೆಜುಕ್ ಕಳ್ಳೆ.


ಹ್ಯಾ ಎಕ್ ವಿಶಯಾತ್ ಅಮ್ಕಾ ಅಭಿಮಾನ್ ದಿಸ್ತಾ; ಸಗ್ಳ್ಯಾ ಮಾನ್ಸಾಂಚ್ಯಾ ಮದ್ದಿ ಅನಿ ವಿಶೆಸ್ ರಿತಿನ್ ತುಮ್ಚ್ಯಾ ಮದ್ದಿ ಬೊಲ್ತಾನಾ, ಅಮ್ಚಿ ಚಾಲ್ ಪ್ರಾಮಾನಿಕ್ ಅನಿ ದೆವಾಚ್ಯಾ ಭಿಂಯಾನ್ ಭರಲ್ಲಿ ಹಾಯ್ ಮನುನ್ ಅಮ್ಚೊ ಭುತ್ತುರ್ಲೊ ಮನ್ ಅಮ್ಕಾ ಸಾಕ್ಷಿ ದಿತಾ. ಜಗಾಚೆ ಶಾನ್‍ಪಾನ್ ನ್ಹಯ್, ದೆವಾಚಿ ಕುರ್ಪಾಚ್ ಅಮ್ಚ್ಯಾ ಹ್ಯಾ ಚಾಲಿಕ್ ಪ್ರೆರನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು