Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 1:19 - ದೆವಾಚಿ ಖರಿ ಖಬರ್

19 ಪವಿತ್ರ್ ಪುಸ್ತಕಾತ್ ಅಶೆ ಲಿವಲ್ಲೆ ಹಾಯ್, ಸಗ್ಳೆ" ಗೊತ್ತ್ ಅಸಲ್ಲ್ಯಾಚೆ ಶಾನ್‍ಪಾನ್ ಮಿಯಾ ನಾಸ್ ಕರ್‍ತಾ ಅನಿ ಶಾನ್ಯಾಂಚೆ ಶಾನ್‍ಪಾನ್ ಮಿಯಾ ಕಾಯ್ಬಿ ನ್ಹಯ್ ಸರ್ಕೆ ಕರುನ್ ಟಾಕ್ತಾ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 “ಜ್ಞಾನಿಗಳ ಜ್ಞಾನವನ್ನು ನಾಶಮಾಡುವೆನು, ವಿವೇಕಿಗಳ ವಿವೇಕವನ್ನು ವಿಫಲಗೊಳಿಸುವೆನು.” ಎಂದು ಬರೆಯಲ್ಪಟ್ಟಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 “ಜ್ಞಾನಿಗಳ ಜ್ಞಾನವನ್ನು ನಾಶಮಾಡುವೆನು ಜಾಣರ ಜಾಣತನಕ್ಕೆ ಭಂಗತರುವೆನು” ಎಂದು ಪವಿತ್ರಗ್ರಂಥದಲ್ಲಿ ಇದೆಯಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಜ್ಞಾನಿಗಳ ಜ್ಞಾನವನ್ನು ನಾಶಮಾಡುವೆನು, ವಿವೇಕಿಗಳ ವಿವೇಕವನ್ನು ನಿರಾಕರಿಸುವೆನು ಎಂಬದಾಗಿ ಶಾಸ್ತ್ರೋಕ್ತಿಯುಂಟಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಪವಿತ್ರ ಗ್ರಂಥದಲ್ಲಿ ಹೀಗೆ ಬರೆಯಲ್ಪಟ್ಟಿದೆ: “ಜ್ಞಾನಿಗಳ ಜ್ಞಾನವನ್ನು ನಾಶಮಾಡುವೆನು. ಬುದ್ಧಿವಂತರ ಬುದ್ಧಿಯನ್ನು ಬೆಲೆಬಾಳದಂತೆ ಮಾಡುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಏಕೆಂದರೆ, ಪವಿತ್ರ ವೇದದಲ್ಲಿ ಹೀಗೆ ಬರೆದಿದೆ: “ಜ್ಞಾನಿಗಳ ಜ್ಞಾನವನ್ನು ನಾನು ನಾಶಮಾಡುವೆನು; ವಿವೇಕಿಗಳ ವಿವೇಕವನ್ನು ನಾನು ನಿರರ್ಥಕ ಮಾಡುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 1:19
9 ತಿಳಿವುಗಳ ಹೋಲಿಕೆ  

ಕಶ್ಯಾಕ್ ಮಟ್ಲ್ಯಾರ್, ಹ್ಯಾ ಜಗಾಚೆ ಶಾನ್‍ಪಾನ್ ದೆವಾಚ್ಯಾ ನದ್ರೆಕ್ ಬುದ್ದನಸಲ್ಲ್ಯಾ ಸಾರ್ಕೆ ಹಾಯ್. ಪವಿತ್ರ್ ಪುಸ್ತಕ್ ಸಾಂಗ್ತಾ “ದೆವ್ ಶಾನ್ಯಾಕ್ನಿ ತೆಂಚ್ಯಾಚ್ ಚಾಲಾಕಿಪಾನಾತ್ ಶಿರ್ಕುನ್ ಘಾಲ್ತಾ.”


ಭಾವಾನು ಭೆನಿಯಾನು, ಹಿ ಸಗ್ಳಿ ಸಂಗ್ತಿಯಾ ತುಮ್ಚ್ಯಾ ಫಾಯ್ದ್ಯಾಸಾಟ್ನಿ ಮಾಕಾ ಅನಿ ಅಪೊಲ್ಲೊಕ್ ಲಾಗು ಕರ್ತಾ. ಅಶೆ ಕರಲ್ಲ್ಯಾ ವೈನಾ ಲಿವ್ನ್ ಥವಲ್ಲ್ಯಾ ನಿಯಮಾ ಪರ್ಕಾರ್ ಚಲಾ ಮನ್ತಲ್ಯಾ ಗೊಸ್ಟಿಚೊ ಅರ್ಥ್ ಅಮ್ಚೆ ವೈನಾ ತುಮಿ ಶಿಕುಕ್ ಪಾಜೆ. ಎಕ್ಲ್ಯಾಚೆ ಮೊಟೆಪಾನ್ ಬಗುಕ್ ತೆಚ್ಯಾ ವಾಂಗ್ಡಾ ಜಾತಲೆ ಅನಿ ಎಕ್ಲ್ಯಾಚೆ ವಿರೊದ್ ರ್‍ಹಾತಲೆ ಹೆ ಸಗ್ಳೆ ತುಮಿ ಕರುಕ್ ಜಾವ್ಚೆ ನ್ಹಯ್.


ಅಮಿ ಕ್ರಿಸ್ತಾಸಾಟ್ನಿ ಪಿಶೆ, ತುಮಿ ಕ್ರಿಸ್ತಾಚ್ಯಾ ಎಕ್ವಟ್ಟಾ ವೈನಾ ‍ಶಾನೆ! ಅಮಿ ಬಳ್ ನಸಲ್ಲ್ಯಾ ಸಾರ್ಕೆ, ಖರೆ ತುಮಿ ತಾಕ್ತಿಚೆ! ತುಮ್ಕಾ ಮಾನ್ ಗಾವ್ತಾ, ಅಮ್ಕಾ ಅವ್ಮಾನ್ ಗಾವ್ತಾ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು