1 ಕೊರಿಂಥದವರಿಗೆ 1:20 - ದೆವಾಚಿ ಖರಿ ಖಬರ್20 ಶಾನೊ ಮಾನುಸ್ ಅತ್ತಾ ಖೈ ಹಾಯ್? ಶಾಸ್ತರಾ ಶಿಕ್ವುತಲೊ ಖೈ ಹಾಯ್? ಚರ್ಚಾ ಕರ್‍ತಲಿ ಅಮ್ಚ್ಯಾ ಹ್ಯಾ ಕಾಲಾಚಿ ಲೈ ಶಿಕಲ್ಲಿ ಲೊಕಾ ಖೈ ಗೆಲ್ಲಿ ಹಾತ್? ಹ್ಯಾ ಜಗಾಚೆ ಶಾನ್‍ಪಾನ್ ದೆವಾನ್ ಪಿಶೆಪಾನ್ ಸರ್ಕೆ ಕರುನ್ ಟಾಕ್ಲಾ ನ್ಹಯ್? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಜ್ಞಾನಿಯು ಎಲ್ಲಿ? ವಿದ್ವಾಂಸನು ಎಲ್ಲಿ? ಇಹಲೋಕದ ತರ್ಕವಾದಿ ಎಲ್ಲಿ? ದೇವರು ಇಹಲೋಕದ ಜ್ಞಾನವನ್ನು ಮೂರ್ಖತನವಾಗಿ ಮಾಡಿದ್ದಾನಲ್ಲವೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಹೀಗಿರುವಾಗ ಜ್ಞಾನಿಯೆಲ್ಲಿ? ಶಾಸ್ತ್ರಜ್ಞನೆಲ್ಲಿ? ಜಗತ್ತಿನ ತರ್ಕನಿಪುಣನೆಲ್ಲಿ? ಪ್ರಪಂಚದ ಜ್ಞಾನವನ್ನು ದೇವರು ಹುಚ್ಚುತನವಾಗಿಸಿಲ್ಲವೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಜ್ಞಾನಿಯು ಎಲ್ಲಿ? ಶಾಸ್ತ್ರಿಯೆಲ್ಲಿ? ಇಹಲೋಕದ ತರ್ಕವಾದಿ ಎಲ್ಲಿ? ದೇವರು ಇಹಲೋಕಜ್ಞಾನವನ್ನು ಹುಚ್ಚುತನವಾಗ ಮಾಡಿದ್ದಾನಲ್ಲವೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಜ್ಞಾನಿಯು ಎಲ್ಲಿದ್ದಾನೆ? ವಿದ್ಯಾವಂತನು ಎಲ್ಲಿದ್ದಾನೆ? ಈ ಕಾಲದ ತತ್ವಜ್ಞಾನಿಯು ಎಲ್ಲಿದ್ದಾನೆ? ದೇವರು ಲೋಕದ ಜ್ಞಾನವನ್ನು ಮೂರ್ಖತನವನ್ನಾಗಿ ಮಾಡಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಜ್ಞಾನಿಯಾದ ಮನುಷ್ಯನೆಲ್ಲಿ? ಪಂಡಿತನು ಎಲ್ಲಿ? ಈ ಕಾಲದ ತತ್ವಜ್ಞಾನಿ ಎಲ್ಲಿ? ಈ ಲೋಕದ ಜ್ಞಾನವನ್ನು ದೇವರು ಬುದ್ದಿಹೀನತೆಯನ್ನಾಗಿ ಮಾಡಿದ್ದಾರಲ್ಲವೇ? ಅಧ್ಯಾಯವನ್ನು ನೋಡಿ |