1 ಕೊರಿಂಥದವರಿಗೆ 1:22 - ದೆವಾಚಿ ಖರಿ ಖಬರ್22 ಜುದೆವಾಕ್ನಿ ಸಾಕ್ಷಿ ದಿವ್ಕ್ ಅಜಾಪಾ ಪಾಜೆ, ಅನಿ ಗ್ರಿಕ್ ದೆಶಾಚಿ ಲೊಕಾ ಶಾನ್‍ಪಾನ್ ಹುಡಕ್ತಾತ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಯೆಹೂದ್ಯರು ಸೂಚಕಕಾರ್ಯಗಳನ್ನು ಕೇಳುತ್ತಾರೆ, ಗ್ರೀಕರು ಜ್ಞಾನವನ್ನು ಹುಡುಕುತ್ತಾರೆ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಯೆಹೂದ್ಯರು ಸೂಚಕಕಾರ್ಯಗಳನ್ನು ಕೇಳುತ್ತಾರೆ. ಗ್ರೀಕರು ಜ್ಞಾನವನ್ನು ಅರಸುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಯೆಹೂದ್ಯರು ಸೂಚಕಕಾರ್ಯಗಳನ್ನು ಕೇಳುತ್ತಾರೆ, ಗ್ರೀಕರು ಜ್ಞಾನವನ್ನು ಹುಡುಕುತ್ತಾರೆ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಯೆಹೂದ್ಯರು ಸೂಚಕಕಾರ್ಯಗಳನ್ನು ಕೇಳುತ್ತಾರೆ. ಗ್ರೀಕರಿಗೆ ಜ್ಞಾನವು ಬೇಕಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಯೆಹೂದ್ಯರು ಆಶ್ಚರ್ಯಕರವಾದ ಗುರುತುಗಳನ್ನು ಹುಡುಕುತ್ತಾರೆ. ಗ್ರೀಕರು ಜ್ಞಾನವನ್ನು ಹುಡುಕುತ್ತಾರೆ. ಅಧ್ಯಾಯವನ್ನು ನೋಡಿ |