1 ಕೊರಿಂಥದವರಿಗೆ 1:23 - ದೆವಾಚಿ ಖರಿ ಖಬರ್23 ತೆಚೆಸಾಟ್ನಿ ಅಮಿ ಪ್ರಚಾರ್ ಕರುನ್ ಸಾಂಗ್ತಲೆ ಕ್ರಿಸ್ತಾಚೆ ಕುರ್ಸಾರ್ ಮಾರ್ನೆ ಜುದೆವಾಕ್ನಿ ಅಡ್ಕಳ್ ಹೊವ್ನ್ ಹಾಯ್, ಅನಿ ಜುದೆವ್ ನ್ಹಯ್ ಹೊತ್ತ್ಯಾಕ್ನಿ ಎಕ್ ಪಿಶೆಪಾನ್ ಹೊವ್ನ್ ಹಾಯ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ನಾವಾದರೋ ಶಿಲುಬೆಗೆ ಹಾಕಲ್ಪಟ್ಟ ಕ್ರಿಸ್ತನನ್ನು ಸಾರುತ್ತೇವೆ; ಕ್ರಿಸ್ತನ ಸಂದೇಶವು ಯೆಹೂದ್ಯರಿಗೆ ವಿಘ್ನವೂ ಮತ್ತು ಗ್ರೀಕರಿಗೆ ಮೂರ್ಖತನವೂ ಆಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ನಾವಾದರೋ ಶಿಲುಬೆಗೇರಿಸಲಾದ ಕ್ರಿಸ್ತಯೇಸುವನ್ನು ಪ್ರಚುರಪಡಿಸುತ್ತೇವೆ. ಯೆಹೂದ್ಯರಿಗೆ ಇದು ಅಸಹ್ಯವಾಗಿದೆ; ಅನ್ಯಜನರಿಗೆ ಹಾಸ್ಯಾಸ್ಪದವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ನಾವಾದರೋ ಶಿಲುಬೆಗೆ ಹಾಕಲ್ಪಟ್ಟವನಾದ ಕ್ರಿಸ್ತನನ್ನು ಪ್ರಚುರಪಡಿಸುತ್ತೇವೆ. ಇಂಥ ಕ್ರಿಸ್ತನ ಸಂಗತಿಯು ಯೆಹೂದ್ಯರಿಗೆ ವಿಘ್ನವೂ ಅನ್ಯಜನರಿಗೆ ಹುಚ್ಚುಮಾತೂ ಆಗಿದೆ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ನಾವಾದರೋ, ಶಿಲುಬೆಗೇರಿಸಲ್ಪಟ್ಟ ಕ್ರಿಸ್ತನ ಕುರಿತಾಗಿ ಬೋಧಿಸುತ್ತೇವೆ. ಇದು ಯೆಹೂದ್ಯರಿಗೆ ದೊಡ್ಡ ಸಮಸ್ಯೆಯಾಗಿದೆ; ಯೆಹೂದ್ಯರಲ್ಲದ ಜನರಿಗೆ ಮೂರ್ಖತನದಂತೆ ತೋರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ನಾವಾದರೋ ಶಿಲುಬೆಗೆ ಹಾಕಲಾದ ಕ್ರಿಸ್ತ ಯೇಸುವನ್ನೇ ಪ್ರಸಂಗಿಸುತ್ತಿದ್ದೇವೆ. ಇದು ಯೆಹೂದ್ಯರಿಗೆ ವಿಘ್ನವೂ ಯೆಹೂದ್ಯರಲ್ಲದವರಿಗೆ ಬುದ್ದಿಹೀನತೆಯಾಗಿದೆ. ಅಧ್ಯಾಯವನ್ನು ನೋಡಿ |