Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 1:28 - ದೆವಾಚಿ ಖರಿ ಖಬರ್

28 ಜಗ್ ಖಲೆ ಮಹತ್ವಾಚೆ ಮನುನ್ ಚಿಂತಾ ತೆ ನಾಸ್ ಕರುಸಾಟ್ನಿ ಜಗ್ ಖಲೆ ನಕ್ಕೊ ಮನುನ್ ಚಿಂತಾ ತೆ ದೆವಾನ್ ಎಚುನ್ ಘೆಟ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ದೇವರು ಈ ಲೋಕದಲ್ಲಿ ಕೀಳಾದವರನ್ನೂ ಹಾಗೂ ಅಸಡ್ಡೆಯಾದವರನ್ನೂ ಆರಿಸಿಕೊಂಡದ್ದಲ್ಲದೆ ಗಣ್ಯರನ್ನು ಇಲ್ಲದಂತೆ ಮಾಡುವುದಕ್ಕಾಗಿ ಗಣನೆಗೆ ಬಾರದವರನ್ನು, ನಿಂದಿಸಲ್ಪಟ್ಟವರನ್ನು ಆರಿಸಿಕೊಂಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಲೋಕದ ದೃಷ್ಟಿಯಲ್ಲಿ ಗಣ್ಯವಾದುದನ್ನು ನಿರ್ನಾಮಗೊಳಿಸಲು ಗಣನೆಗೆ ಬಾರದುದನ್ನು, ಕೀಳಾದುದನ್ನು, ಬೀಳಾದುದನ್ನು ಆರಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28-29 ದೇವರು ಈ ಲೋಕದ ಕುಲಹೀನರನ್ನೂ ಅಸಡ್ಡೆಯಾದವರನ್ನೂ ಆರಿಸಿಕೊಂಡದ್ದಲ್ಲದೆ ಗಣ್ಯರನ್ನು ಇಲ್ಲದಂತೆ ಮಾಡುವದಕ್ಕಾಗಿ ಗಣನೆಗೆ ಬಾರದವರನ್ನು ಆರಿಸಿಕೊಂಡಿದ್ದಾನೆ. ಹೀಗಿರಲು ದೇವರ ಮುಂದೆ ಹೊಗಳಿಕೊಳ್ಳುವದಕ್ಕೆ ಯಾರಿಗೂ ಆಸ್ಪದವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಲೋಕವು ಯಾವುದನ್ನು ಮುಖ್ಯವಲ್ಲವೆಂದು ಯೋಚಿಸುತ್ತದೆಯೋ ಯಾವುದನ್ನು ದ್ವೇಷಿಸುತ್ತದೆಯೋ ಮತ್ತು ನಿಷ್ಪ್ರಯೋಜಕವೆಂದು ಪರಿಗಣಿಸುತ್ತದೆಯೋ ಅದನ್ನು ದೇವರು ಆರಿಸಿಕೊಂಡನು. ಲೋಕವು ಯಾವುದನ್ನು ಮುಖ್ಯವೆಂದು ಯೋಚಿಸುತ್ತದೊ ಅದನ್ನು ನಾಶಪಡಿಸಲು ದೇವರು ಹೀಗೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ದೇವರು ಈ ಲೋಕದ ಗಣ್ಯರನ್ನು ಏನೂ ಇಲ್ಲದವರನ್ನಾಗಿ ಮಾಡುವುದಕ್ಕಾಗಿ ಗಣನೆಗೆ ಬಾರದವರನ್ನೂ, ಹೀನೈಸಲಾದವರನ್ನೂ ಕೀಳಾದವರನ್ನೂ, ಆರಿಸಿಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 1:28
19 ತಿಳಿವುಗಳ ಹೋಲಿಕೆ  

ಪವಿತ್ರ್ ಪುಸ್ತಕ್ ಮನ್ತಾ,“ಮಿಯಾ ತುಕಾ ಸುಮಾರ್ ದೆಶಾಂಚೊ ಬಾಬಾ ಕರುನ್ ಥವ್ಲಾ” ತಸೆಮನುನ್ ಅಬ್ರಾಹಾಮಾನ್ ವಿಶ್ವಾಸ್ ಥವಲ್ಲ್ಯಾ ಮರಲ್ಲ್ಯಾಕ್ನಿ ಜಿವ್ ದಿತಲ್ಯಾ ಅನಿ ನಸಲ್ಲೆ ಹೊತ್ತ್ಯಾ ಸರ್ಕೆ ಕರ್‍ತಲ್ಲ್ಯಾ ದೆವಾಚ್ಯಾ ನದ್ರೆತ್ ಗೊಸ್ಟ್ ಬರಿ ಹೊವ್ನ್ ಹಾಯ್.


ಅನಿ ಎಕುಚ್ ಎಕ್ ತಾಸಾತ್ ತಿಚಿ ಹಿ ಸಗ್ಳಿ ಅಸ್ತಿ ಕಳ್ದುನ್ ಘೆಟ್ಲಿನ್!” ಮನ್ತ್ಯಾತ್. ಸಗ್ಳ್ಯಾ ಮೊಟ್ಯಾ ಮೊಟ್ಯಾ ಢೊನಿಯಾ ಚಾಲ್ವುತಲ್ಯಾಂಚಿ ಮುಖಂಡಾ, ಅನಿ ತ್ಯಾತುರ್ನ್ನಾ ಫಿರುನ್ ಖೆಳ್ತಲಿ ಲೊಕಾ, ಢೊನ್ ಚಾಲ್ವುತಲೆ ಲೊಕಾ, ಅನಿ ಸಮುಂದರಾಚ್ಯಾ ವೈನಾ ಜಿವನ್ ಕರ್ತಲಿ ಸಗ್ಳಿ ಲೊಕಾ, ಧುರುಚ್ ಇಬೆ ರ್‍ಹಾತ್ಯಾತ್.


ಜಾಲ್ಯಾರ್ಬಿ ಮಿಯಾ ಶಾನ್‍ಪಾನಾಚಿ ಬಾತ್ಮಿ ಕೊನ್ ಆತ್ಮಿಕ್‍ ರಿತಿನ್ ವಾಡಲ್ಲೆ ಹಾತ್ ತೆಂಕಾ ಪರ್‍ಚಾರ್ ಕರ್‍ತಾ. ಖರೆ ಹೆ ಶಾನ್‍ಪಾನ್ ಹ್ಯಾ ಜಗಾಕ್ ಸಮಂದ್ ಪಡಲ್ಲೆ ನಾ ಹೊಲ್ಯಾರ್, ಹೊ ಜಗ್ ಚಾಲ್ವುತಲ್ಯಾ ಅದಿಕಾರ್‍ಯಾಕ್ನಿ ಸಮಂದ್ ಪಡಲ್ಲೆ ನ್ಹಯ್,ತೆ ಆಧಿಕಾರಿ ಅಪ್ನಾಚೊ ಅದಿಕಾರ್ ಕಳ್ದುನ್ ಘೆವ್ಲಾತ್.


ಮಿಯಾ ಎಕ್ ಪಿಶ್ಯಾ ಸರ್ಕೊ ಬೊಲ್ತಾ, ಖರೆ ಮಾಕಾ ಪಿಸೊ ಹೊಯ್ ಸರ್ಕೊ ಕರಲ್ಲೆ ತುಮಿಚ್. ಮಾಜ್ಯಾ ವಿಶಯಾತ್ ಅಭಿಮಾನ್ ಬೊಲ್ತಲೆ ಹೊತ್ತೆ, ಮಿಯಾ ಕಾಯ್ಬಿ ನ್ಹಯ್ ಹೊಲ್ಯಾರ್ ಬಿ ತ್ಯಾ ಮೊಟ್ಯಾ ಅಪೊಸ್ತಲಾಂಚ್ಯಾ ಇದ್ರಾಕ್ ಮಿಯಾ ಕಮಿ ನ್ಹಯ್.


ಶಾನೊ ಮಾನುಸ್ ಅತ್ತಾ ಖೈ ಹಾಯ್? ಶಾಸ್ತರಾ ಶಿಕ್ವುತಲೊ ಖೈ ಹಾಯ್? ಚರ್ಚಾ ಕರ್‍ತಲಿ ಅಮ್ಚ್ಯಾ ಹ್ಯಾ ಕಾಲಾಚಿ ಲೈ ಶಿಕಲ್ಲಿ ಲೊಕಾ ಖೈ ಗೆಲ್ಲಿ ಹಾತ್? ಹ್ಯಾ ಜಗಾಚೆ ಶಾನ್‍ಪಾನ್‍ ದೆವಾನ್ ಪಿಶೆಪಾನ್‍ ಸರ್ಕೆ ಕರುನ್ ಟಾಕ್ಲಾ ನ್ಹಯ್?


ತೊ ವಿರೊದಿ ನದ್ರೆಕ್ ಪಡ್ತಾ, ಖರೆ ತವ್ಡ್ಯಾಕ್ ಮಟ್ಲ್ಯಾರ್ ಜೆಜು ಅಪ್ನಾಚ್ಯಾ ತೊಂಡಾಚ್ಯಾ ಶ್ವಾಸಾನ್ ತೆಚೊ ಜಿವ್ ಕಾಡ್ತಾ ಅನಿ ಅಪ್ನಿ ಯೆತಲೊ ಹಾಯ್ ತ್ಯಾ ಮಹಿಮೆನ್ ತೆಕಾ ನಾಸ್ ಕರುನ್ ಟಾಕ್ತಾ.


ಪೊರಾ ಸ್ವಾಭಾವಿಕ್ ಮಾನ್ಸಾ ಹೊವ್ನ್ ಹಾತ್, ಅನಿ ಜೆಜುನ್ಬಿ ಮಾನ್ಸಾಚ್ಯಾ ವರ್ತಿ ಪದ್ವಿ ಚಾಲುತಲ್ಯಾ ಗಿರ್‍ಯಾಕ್ ಅಪ್ನಾಚ್ಯಾ ಮರ್‍ನಾಚ್ಯಾ ವೈನಾ ಹಾರ್ವುನ್ ಟಾಕ್ಲ್ಯಾನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು