Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 1:8 - ದೆವಾಚಿ ಖರಿ ಖಬರ್

8 ತೊ ತುಮ್ಕಾ ಆಕ್ರಿ ಪತರ್ ಘಟ್ ಸಂಬಾಳ್ತಾ, ಅಶೆ ತುಮಿ ಅಮ್ಚ್ಯಾ ಧನಿಯಾ ಜೆಜು ಕ್ರಿಸ್ತಾಚ್ಯಾ ದಿಸಾ ದಿಸಿ ಕಸ್ಲ್ಯಾಬಿ ಚುಕೆತ್ ರ್‍ಹಾಯ್ನ್ಯಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನಮ್ಮ ಕರ್ತನಾದ ಯೇಸು ಕ್ರಿಸ್ತನ ದಿನದಲ್ಲಿ ನೀವು ನಿರಪರಾಧಿಗಳಾಗಿರುವಂತೆ ಆತನು ನಿಮ್ಮನ್ನು ಕಡೆಯವರೆಗೂ ದೃಢಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನಮ್ಮ ಪ್ರಭು ಯೇಸುಕ್ರಿಸ್ತರ ದಿನದಂದು ನೀವು ನಿರ್ದೋಷಿಗಳಾಗಿರುವಂತೆ ಆ ದೇವರೇ, ನಿಮ್ಮನ್ನು ಕಡೆಯವರೆಗೂ ಸ್ಥಿರವಾಗಿ ಕಾಪಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನಮ್ಮ ಕರ್ತನಾದ ಯೇಸು ಕ್ರಿಸ್ತನ ದಿನದಲ್ಲಿ ಯಾರೂ ನಿಮ್ಮ ಮೇಲೆ ತಪ್ಪು ಹೊರಿಸಲಾಗದಂತೆ ಆತನು ನಿಮ್ಮನ್ನು ಕಡೇವರೆಗೂ ದೃಢಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಯೇಸುವು ನಿಮ್ಮನ್ನು ಕೊನೆಯವರೆಗೂ ದೃಢಪಡಿಸಿ ಕಾಪಾಡುವನು. ನಮ್ಮ ಪ್ರಭುವಾದ ಯೇಸು ಕ್ರಿಸ್ತನು ಮತ್ತೆ ಬಂದಾಗ ನೀವು ನಿರ್ದೋಷಿಗಳಾಗಿರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ದಿನದಲ್ಲಿ ನೀವು ನಿರ್ದೋಷಿಗಳಾಗಿರುವಂತೆ ಅವರು ಕೊನೆಯತನಕವೂ ನಿಮ್ಮನ್ನು ಬಲಪಡಿಸಿ ಕಾಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 1:8
29 ತಿಳಿವುಗಳ ಹೋಲಿಕೆ  

ಅಸೆ, ಅಮ್ಚೊ ಧನಿ ಜೆಜು ಕ್ರಿಸ್ತ್ ಅಪ್ನಾಚ್ಯಾ ಸಗ್ಳ್ಯಾ ಭಕ್ತಾಂಚ್ಯಾ ವಾಂಗ್ಡಾ ದಿಸ್ತಾನಾ, ದೆವಾ ಅಮ್ಚ್ಯಾ ಬಾಬಾಚ್ಯಾ ಇದ್ರಾಕ್ ತುಮಿ ಪವಿತ್ರ್ ಅನಿ ಪರಿಪುರ್ನ್ ಹೊವ್ನ್ ಇಬೆ ರ್‍ಹಾವ್ಕ್ ತೊಚ್ ತುಮ್ಚಿ ಮನಾ ವಿಶ್ವಾಸಾತ್ ಘಟ್ ಕರುಂದಿತ್.


ಅತ್ತಾ ತರಬಿ ಕ್ರಿಸ್ತ್ ಮಾನುಸ್ ಹೊವ್ನ್ ಹ್ಯಾ ಜಗಾತ್ ರಾತಾನಾ ಅಪ್ಲೊ ಜಿವ್ ದಿಲ್ಲ್ಯಾ ವೈನಾ ತುಮ್ಕಾ ಅನಿ ದೆವಾಕ್ ರಾಜಿ ಕರ್‍ಲ್ಯಾನ್, ತುಮ್ಕಾ ಪವಿತ್ರ್, ನಿರ್ದೊಸಿ ಅನಿ ಚುಕ್ ನಸಲ್ಲೆ ಸಾರ್ಕೆ ಕರುನ್, ದೆವಾಚ್ಯಾ ಇದ್ರಾಕ್ ಇಬೆ ಕರುಚೆ ಮನ್ತಲಿ ಇಚ್ಛ್ಯಾ ಹೊಲ್ಲಿ.


ಹೆ ಬರೆ ಕಾಮ್ ತುಮ್ಚ್ಯಾ ಮದ್ದಿ ಶುರು ಕರಲ್ಲೆ ತೆ, ಚಾಲ್ವುನ್ ಘೆವ್ನ್ ಜೆಜು ಕ್ರಿಸ್ತ್ ಯೆಯ್ ಪತರ್ ಪುರಾ ಕರುನ್ ಸಾರ್‍ತಾ ಮನ್ತಲೊ ಬರೊಸೊ ಮಾಕಾ ಹಾಯ್.


ಖರೆ, ಧನಿ ವಿಶ್ವಾಸಿ,ತೊ ತುಮ್ಕಾ ತಾಕತ್ ದಿತಾ ಅನಿ ವಾಯ್ಟಾನಿತ್ನಾ ರಾಕ್ತಾ.


ಮಹಿಮೆನ್ ಭರಲ್ಲೆ ನಿಂಬೆಚೆಡು ಸಾರ್ಕೆ ಹೊತ್ತ್ಯಾ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಕ್ ಅಪ್ನಾಕ್ ದಿವ್ಚೆ ಮನುನ್ ತೆನಿ ಅಪ್ಲೊ ಜಿವ್ ದಿಲ್ಯಾನ್, ತಾಂಡೊ ದೊಶ್ ನಸ್ತಾನಾ ಪವಿತ್ರ್ ಹೊವ್ನ್ ರ್‍ಹಾವ್ಚೆ ಮನುನ್ ಅನಿ ಬುರ್ಶ್ಯೆಪಾನ್ ಹೊಂವ್ದಿ ಚುಕ್ ಹೊಂವ್ದಿ ತಾಂಡ್ಯಾತ್ ರಾವ್ ನ್ಹಯ್ ಮನುನ್ ತೆನಿ ಅಪ್ಲೊ ಜಿವ್ ದಿಲ್ಯಾನ್.


ಜೆಜು ಕ್ರಿಸ್ತಾಚ್ಯಾ ವಿಶಯಾತ್ ಸಾಂಗುನ್ ತುಮ್ಕಾ ಕಳ್ವಲ್ಲ್ಯಾ ಬರ್‍ಯಾ ಖಬ್ರೆಚ್ಯಾ ಸರ್ಕೆ ಜಿವನ್ ಕರುಕ್ ಬಳ್ ಅನಿ ಘಟ್ ಮನ್ ದಿತಲ್ಯಾ ದೆವಾಕ್ ಮಹಿಮಾ ಹೊಂವ್ದಿತ್! ಜೆಜು ಕ್ರಿಸ್ತಾಚ್ಯಾ ವಿಶಯಾತ್ ಮಿಯಾ ಪರ್ಗಟ್ ಕರಲ್ಲ್ಯಾ ಸಾರ್ಕೆ ಲೈ ಕಾಲಾಂಚ್ಯಾ ಫಾಟಿ ಘುಟಾನ್ ಧಾಪುನ್ ಥವಲ್ಲಿ ಮಾಂಡಾವಳುಚ್ ಹಿ ಬರಿ ಖಬರ್.


ಖರೆ ಉಲ್ಲೊ ಕಸ್ಟ್ ತುಮಿ ಸೊಸುನ್ ಹೊಲ್ಲ್ಯಾ ಮಾನಾ ಸಗ್ಳ್ಯಾ ಕುರ್ಪೆಚೊ ದೆವ್ ತೆನಿ ಕ್ರಿಸ್ತಾಚ್ಯಾ ವಾಂಗ್ಡಾ ಅಪ್ನಾಚ್ಯಾ ಅಂತ್ ನಸಲ್ಲ್ಯಾ ಮಹಿಮೆತ್ ವಾಟೊ ಘೆವ್ಕ್ ತುಮ್ಕಾ ಬಲ್ವುತಾ, ತೊ ಅಪ್ನಿಚ್ ತುಮ್ಕಾ ಪರಿಪುರ್ನ್ ಕರ್ತಾ ಅನಿ ಆಧಾರ್ ದಿತಾ, ಅನಿ ಬಳ್ ದಿತಾ ಘಟ್ ಕರ್ತಾ.


ಅಸೆಚ್ ಬರಿ ಕಾಮಾ ಖಲಿ ಮನ್ತಲೆ ತುಮಿ ಕಳ್ವುನ್ ಘೆತಲೆ ಹೊವ್ಚೆ, ಅನಿ ಕ್ರಿಸ್ತ್ ಯೆತಲ್ಯಾ ದಿಸಾತ್ ತುಮಿ ಸರಳ್ ಅನಿ ನಿತಳ್ ರ್‍ಹಾವ್ಚೆ ಮನುನ್,


ತಸೆ ಮಜ್ಯಾ ಪ್ರಿತಿಚ್ಯಾನು ಹ್ಯಾ ಘಡಿತ್ತಾಚಿ ತುಮಿ ವಾಟ್ ಬಗುನ್ಗೆತ್ ಹಾಸಿ, ಅಸೆ ರಾತಾನಾ ಸಮಾದಾನಾನ್ ಬರ್‍ಯಾ ಭುತ್ತುರ್‍ಲ್ಯಾ ಮನಾಚಿ ಲೊಕಾ ಹೊವ್ನ್ ದೆವಾಕ್ ಭೆಟುಕ್ ಪವಿತ್ರ್ ಅನಿ ಚುಕ್ ನಸಲ್ಲೆ ಜಿವನ್ ಕರುಕ್ ಕಟ್ಪಟ್ ಕರಾ.


ಅನಿ ಎಕ್ಲ್ಯಾಚ್ಯಾ ಸೆವಕಾಚಿ ನ್ಯಾಯ್ ನಿತ್ ಕರುಕ್ ತಿಯಾ ಕೊನ್? ತೊ ಇಬೆ ರ್‍ಹಾತಾ ಕಾಯ್ ಪಡ್ತಾ ಮನುನ್ ಬಗುನ್ ಘೆವ್ಕ್ ತೆಚೊ ಮಾಲಿಕ್ ಹಾಯ್. ತಿ ಆಳಾ ಜಿಕ್ತಾತುಚ್, ಕಶ್ಯಾಕ್ ಮಟ್ಲ್ಯಾರ್, ತೊ ಜಿಕಿ ಸರ್ಕೆ ಕರುಕ್ ತ್ಯಾ ಮಾಲ್ಕಾಕ್ ಬಳ್ ಹಾಯ್.


ಖರೆ ಧನಿಯಾಚೊ ದಿಸ್ ಚೊರಾ ಸಾರ್ಕೊ ಯೆತಾ, ತ್ಯಾ ದಿಸಿ ಮಳ್ಬಾ ಮೊಟ್ಯಾ ಅವಾಜ್ಯಾ ವಾಂಗ್ಡಾ ನಾ ಪತ್ತೊ ಹೊವ್ನ್ ಜಾತಾ, ಅನಿ ಮುಳ್ ಆಗಿನ್ ಕಡುನ್ ಜಾತಾತ್ ಅನಿ ಜಿಮ್ನಿ ವರ್ತಿ ಹೊತ್ತಿ ಸಗ್ಳಿ ಸಾಮಾನಾ ಜಳುನ್ ಜಾತಾ.


ದೆವುಚ್ ತುಮ್ಕಾ ಅನಿ ಅಮ್ಕಾ ಅಭಿಶೆಕ್ ಕರುನ್ ಕ್ರಿಸ್ತಾಚ್ಯಾ ಎಕ್ವಟ್ಟಾನ್ ಘಟ್ ರ್‍ಹಾಯ್ ಸಾರ್ಕೆ ಕರ್ತಾ, ತೆ ದೆವಾನುಚ್ ಅಮ್ಕಾ ಎಗ್ಳುನ್ ಕಾಡಲ್ಲೆ,


ತುಮ್ಕಾ ಅಜುನ್‌ಬಿ ಅಮ್ಚ್ಯಾ ವಿಶಯಾತ್ ಹೊತ್ತಿ ಸಮ್ಜನ್ ಕಮಿಚ್, ಜಾಲ್ಯಾರ್ಬಿ ಅಮ್ಚ್ಯಾ ವಿಶಯಾತ್ ಪುರಾ ಸಮ್ಜುನ್ ಲಗ್ಗುನಾ ಗಾವ್ತಾ. ಅನಿ ಧನಿ ಜೆಜು ಪ್ರತ್ಯಕ್ಷ್ ಹೊತಲ್ಯಾ ದಿಸಿ ಕಸೊ ತುಮಿ ಮಾಜೊ ಅಭಿಮಾನ್ ಹೊವ್ನ್ ಹಾಸಿ, ತಸೆಚ್ ಮಿಯಾಬಿ ತುಮ್ಚೊ ಅಭಿಮಾನ್ ಹೊವ್ನ್ ರ್‍ಹಾತಾ ಮನ್ತಲೊ ಬರೊಸೊ ಮಾಕಾ ಹಾಯ್.


ಹ್ಯಾ ಮಾನ್ಸಾಕ್ ಅಮಿ ಸೈತಾನಾಚ್ಯಾ ಹಾತಿಕ್ ದಿವ್ಕ್ ಪಾಜೆ, ಅಶೆ ತೆಚೊ ಆಂಗಾಚೊ ಸ್ವಬಾವ್ ನಾಸ್ ಹೊವ್ನ್ ಜಾಂವ್ದಿತ್, ಅಶೆ ತೆಚೊ ಆತ್ಮೊ ಧನಿಯಾಚ್ಯಾ ದಿಸಿ ಬಚಾವ್ ಹೊವ್ನ್ ರ್‍ಹಾವ್ಕ್ ಪಾಜೆ.


ಕಶ್ಯಾಕ್ ಮಟ್ಲ್ಯಾರ್ ಮಳ್ಬಾ ವರ್‍ತಿ ಎಕ್ ದಿಕ್ಕಾಕ್ನಾ, ಅನಿಎಕಾ ದಿಕ್ಕಾ ಪತರ್ ಮಿಂಚ್ ಮಾರುಕ್ ಲಾಗಲ್ಲ್ಯಾ ತನ್ನಾ,ಮಿಯಾ ಮಾನ್ಸಾಚೊ ಲೆಕ್ ಯೆತಲಿ ದಿಸಾ ಮನುನ್ ಹೊಲೆ.


ಮಾನ್ಸಾಚೊ ಲೆಕ್, ಯೆತಾನಾಬಿ ತಸೆಚ್ ಹೊತಾ.


ಅಪ್ನಾಚ್ಯಾ ಪೊರಾಂಚಿ ಮಹಿಮಾ ದೆವ್ ಕನ್ನಾ ದಾಕ್ವುನ್ ದಿತಾ ಮನುನ್ ಬಗುಕ್ ಸಗ್ಳಿ ಸೃಸ್ಟಿ ಉಮ್ಮೆದಿನ್ ವಾಟ್ ಬಗುನ್ಗೆತ್ ಹಾಯ್.


ಹರಿ ಎಕ್ಲ್ಯಾಚೆ ಕಾಮ್ ದಾಕ್ವುನ್ ದಿವ್ನ್ ಹೊತಾ, ಕಶ್ಯಾಕ್ ಮಟ್ಲ್ಯಾರ್ ಕ್ರಿಸ್ತಾಚೊ ದಿಸ್ ತಿ ಕಾಮಾ ಉಜ್ವೊಡಾಕ್ ಹಾನ್ತಾ. ತೊ ದಿಸ್ ಆಗಿಚೊ ದಿಸ್ ಅನಿ ತಿ ಆಗ್ ಹರಿಎಕ್ ಮಾನ್ಸಾಚ್ಯಾ ಕಾಮಾ ದಾಕ್ವುನ್ ದಿತಾ ಅನಿ ತ್ಯಾ ಆಗಿನ್ ಪರಿಕ್ಷಾ ಕರುನ್ ಹೊತಾ ಅನಿ ತೆ ಕಾಮಾಚೆ ಬರೆಪಾನ್ ದಾಕ್ವುನ್ ದಿತಾ.


ತುಮಿ ವಾಚುನ್ ಅರ್ತ್ ಕರುನ್ ಘೆವ್ಕ್ ಹೊತಾ ತವ್ಡೆಚ್ ಅಮಿ ತುಮ್ಕಾ ಲಿವ್ತಾಂವ್. ಆಕ್ರಿಚ್ಯಾ ಎಳಾ ಪತರ್ ತುಮಿ ಸಮ್ಜುನ್ ಘೆತ್ಯಾಶಿ ಮನ್ತಲೊ ಮಾಜೊ ಬರೊಸೊ.


ಕ್ರಿಸ್ತಾತ್ ತುಮಿ ಖೊಲಾತ್ ಮುಳಾ ಸೊಡುನ್, ತೆಚ್ಯಾ ಭುತ್ತುರ್ ತುಮ್ಚೆ ಜಿವನ್ ಭಾಂದುನ್ ಘೆವಾ. ಅನಿ ತುಮ್ಕಾ ಸಾಂಗಲ್ಲ್ಯಾ ಶಿಕಾಪಾಚ್ಯಾ ಸಾರ್ಕೆ ಕ್ರಿಸ್ತಾಚ್ಯಾ ವಿಶ್ವಾಸಾತ್ ಘಟ್ಟ್ ರ್‍ಹಾವ್ನ್ ದೆವಾಕ್ ಲೈ ಧನ್ಯಾವಾದ್ ದಿತಲೆ ಹೊವ್ನ್ ರ್‍ಹಾವಾ.


ಕಶ್ಯಾಕ್ ಮಟ್ಲ್ಯಾರ್, ಧನಿಯಾಚೊ ದಿಸ್ ರಾಚ್ಚೆ ಯೆತಲ್ಯಾ ಚೊರಾ ಸರ್ಕೊ ಯೆತಾ ಮನ್ತಲೆ ತುಮ್ಕಾಚ್ ಬರೆ ಗೊತ್ತ್ ಹಾಯ್.


ಧನಿಯಾಚೊ ದಿಸ್ ಯೆಲಾ ಮನುನ್ ಕೊನ್ ತರ್ ಸಾಂಗಟ್ಲ್ಯಾರ್ ತುಮಿ ಎಗ್ದಮ್ ಗೊಂದ್ಳುನಕಾಸಿ, ಕಶ್ಯಾಕ್ ಮಟ್ಲ್ಯಾರ್, ಅಮಿ ಪ್ರಚಾರಾಚ್ಯಾ ವೈನಾ ಅನಿ ಚಿಟಿ ಲಿವ್ತಲ್ಯಾ ವೈನಾ ಹೆಚ್ಯಾ ವಿಶಯಾತ್ ಶಿಕ್ವುಲಾ.


ಹ್ಯಾ ಬರ್‍ಯಾ ಖಬ್ರೆಸಾಟ್ನಿ ಮಿಯಾ ಹ್ಯೊ ಕಸ್ಟ್ ಸೊಸುಕ್ ಲಾಗ್ಲಾ. ಖರೆ ಮಾಕಾ ಅನಿಬಿ ಬರೊಸೊ ಹಾಯ್, ಕಶ್ಯಾಕ್ ಮಟ್ಲ್ಯಾರ್ ಮಿಯಾ ಕೊನಾಚ್ಯಾ ವರ್‍ತಿ ಬರೊಸೊ ಥವ್ಲಾ; ತೊ ಮಾಕಾ ಗೊತ್ತ್ ಹಾಯ್ ಅನಿ ಜೆ ಕಾಮ್ ಮಿಯಾ ಕರುನ್ ಸಾರ್ತಲೆ ಮನುನ್ ಹಾಯ್; ತ್ಯಾ ದಿಸಾ ಪತರ್ ಮಾಜಿ ರಾಕನ್ ಕರ್‍ತಲೊ ಬಳ್ ತೆಕಾ ಹಾಯ್ ಮನುನ್ ಮಾಕಾ ಗೊತ್ತ್ ಹಾಯ್.


ತ್ಯಾ ದಿಸಿ ಧನಿ ತೆಚ್ಯಾ ವರ್‍ತಿ ದಯಾ ದಾಕ್ವುಂದಿ! ಅನಿ ಎಫೆಜಾತ್ ಮಾಜೆಸಾಟಿ ತೆನಿ ಕವ್ಡೆ ಬರೆ ಕಾಮ್ ಕರಲ್ಲ್ಯಾನ್ ಮನುನ್ ತುಕಾ ಗೊತ್ತ್ ಹಾಯ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು