1 ಕೊರಿಂಥದವರಿಗೆ 1:9 - ದೆವಾಚಿ ಖರಿ ಖಬರ್9 ಅಮ್ಚ್ಯಾ ಧನಿಯಾ ಅಪ್ನಾಚ್ಯಾ ಲೆಕಾಚ್ಯಾ ಜೆಜು ಕ್ರಿಸ್ತಾಚ್ಯಾ ವಾಂಗ್ಡಾ ಎಕ್ ಹೊವ್ನ್ ರ್‍ಹಾವ್ಕ್ ಬಲ್ವಲ್ಲೊ ದೆವ್ ವಿಶ್ವಾಸಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ತನ್ನ ಮಗನೂ ಹಾಗೂ ನಮ್ಮ ಕರ್ತನಾಗಿರುವ ಯೇಸು ಕ್ರಿಸ್ತನ ಅನ್ಯೋನ್ಯತೆಗೆ ನಿಮ್ಮನ್ನು ಕರೆದ ದೇವರು ನಂಬಿಗಸ್ತನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ತಮ್ಮ ಪುತ್ರನೂ ನಮ್ಮ ಪ್ರಭುವೂ ಆದ ಯೇಸುಕ್ರಿಸ್ತರ ಅನ್ಯೋನ್ಯತೆಗೆ ನಿಮ್ಮನ್ನು ಕರೆದಿರುವ ದೇವರು ನಿಜಕ್ಕೂ ವಿಶ್ವಾಸಪಾತ್ರರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ದೇವರು ನಂಬಿಗಸ್ತನು; ನಮ್ಮ ಕರ್ತನಾದ ಯೇಸು ಕ್ರಿಸ್ತನೆಂಬ ತನ್ನ ಮಗನ ಅನ್ಯೋನ್ಯತೆಗೆ ನಿಮ್ಮನ್ನು ಕರೆದವನು ಆತನೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ದೇವರು ನಂಬಿಗಸ್ತನಾಗಿದ್ದಾನೆ. ದೇವರ ಮಗನಾದ ಮತ್ತು ಪ್ರಭುವಾದ ಯೇಸು ಕ್ರಿಸ್ತನ ಜೀವದಲ್ಲಿ ಪಾಲುಹೊಂದಬೇಕೆಂದು ನಮ್ಮನ್ನು ಕರೆದಿರುವಾತನು ದೇವರೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ತಮ್ಮ ಪುತ್ರರೂ ನಮ್ಮ ಕರ್ತ ದೇವರೂ ಆಗಿರುವ ಕ್ರಿಸ್ತ ಯೇಸುವಿನ ಅನ್ಯೋನ್ಯತೆಗೆ ನಿಮ್ಮನ್ನು ಕರೆದ ದೇವರು ಪ್ರಾಮಾಣಿಕರು. ಅಧ್ಯಾಯವನ್ನು ನೋಡಿ |
ತೊ ಗುಟ್ ಖಲೊ ಮಟ್ಲ್ಯಾರ್, ಬರ್‍ಯಾ ಖಬ್ರೆಚ್ಯಾ ವೈನಾ ಜುದೆವ್ ನ್ಹಯ್ ಹೊತ್ತಿ ಲೊಕಾ ದೆವಾಚ್ಯಾ ಆಶಿರ್ವಾದಾತ್ನಿ ಜುದೆವಾಂಚ್ಯಾ ವಾಂಗ್ಡಾ ದುಸ್ರಿ ಲೊಕಾ ದೆವಾಚ್ಯಾ ಬರ್‍ಯಾ ಖಬ್ರಿಯಾಂಚೆನ್ ಜೆಜುಕ್ರಿಸ್ತಾಕ್ಡೆ ರಾತಲೆ ಹೊವ್ನ್ ಜುದೆವಾಂಚ್ಯಾ ವಾಂಗ್ಡಾ ಹಕ್ಕ್ ಹೊತ್ತೆ ಎಕುಚ್ ಆಂಗಾಚಿ ಭಾಗಾ ಹೊವ್ನ್ ಅನಿ ಕ್ರಿಸ್ತಾ ಜೆಜುಚ್ಯಾ ದೆವಾನ್ ದಿಲ್ಲ್ಯಾ ಗೊಸ್ಟಿತ್ ವಾಟೊ ಘೆವ್ನ್ ಹಾತ್.