Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 10:1 - ದೆವಾಚಿ ಖರಿ ಖಬರ್

1 ಮಾಜ್ಯಾ ಭಾವಾನು ಅನಿ ಭೆನಿಯಾನು, ಮೊಯ್ಜೆಚ್ಯಾ ಫಾಟ್ನಾ ಗೆಲ್ಲ್ಯಾ ಅಮ್ಚ್ಯಾ ವಾಡ್ ವಡ್ಲಾಕ್ನಿ ಕಾಯ್ ಘಡ್ಲೆ ಮನುನ್ ತುಮಿ ಇಸ್ರುಚೆ ನ್ಹಯ್, ತೆನಿ ಸಗ್ಳೆ ಜಾನಾ ಮೊಡಾಚ್ಯಾ ಸಾವ್ಳಿಕ್ ಹೊತ್ತೆ ಅನಿ ಸಮುಂದರಾತ್ನಾ ಸಮೆತ್ ಉತ್ರುನ್ ಗೆಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಸಹೋದರರೇ, ನಾನು ನಿಮಗೆ ತಿಳಿಸಲು ಅಪೇಕ್ಷಿಸುವ ಸಂಗತಿ ಏನೆಂದರೆ, ನಮ್ಮ ಪೂರ್ವಿಕರೆಲ್ಲರೂ ಮೇಘದ ಅಡಿಯಲ್ಲಿದ್ದು ಸಮುದ್ರವನ್ನು ದಾಟಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಪ್ರಿಯ ಸಹೋದರರೇ, ನಮ್ಮ ಪೂರ್ವಜರಿಗೆ ಸಂಭವಿಸಿದವುಗಳತ್ತ ನಿಮ್ಮ ಗಮನವನ್ನು ಸೆಳೆಯಬೇಕೆಂದಿದ್ದೇನೆ. ಅವರೆಲ್ಲರೂ ಮೋಡದ ನೆರಳಿನಲ್ಲಿಯೇ ನಡೆದರು. ಎಲ್ಲರೂ ಸಮುದ್ರವನ್ನು ಸುರಕ್ಷಿತವಾಗಿ ದಾಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಸಹೋದರರೇ, ಮುಂದಿನ ಸಂಗತಿಯಲ್ಲಿ ನೀವು ಲಕ್ಷ್ಯವಿಡಬೇಕೆಂದು ನಾನು ಅಪೇಕ್ಷಿಸುತ್ತೇನೆ. ಅದೇನಂದರೆ, ನಮ್ಮ ಪಿತೃಗಳೆಲ್ಲರೂ ಮೇಘದ ನೆರಳಿನಲ್ಲಿದ್ದರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಸಹೋದರ ಸಹೋದರಿಯರೇ, ಮೋಶೆಯನ್ನು ಅನುಸರಿಸಿದ ನಮ್ಮ ಪಿತೃಗಳಿಗೆ ಏನು ಸಂಭವಿಸಿತೆಂಬುದನ್ನು ನೀವು ತಿಳಿದುಕೊಳ್ಳಬೇಕೆಂದು ನಾನು ಅಪೇಕ್ಷಿಸುತ್ತೇನೆ. ಅವರೆಲ್ಲರೂ ಮೋಡದ ಕೆಳಗಿದ್ದರು; ಸಮುದ್ರದ ಮೂಲಕ ನಡೆದುಕೊಂಡು ಹೋದರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಪ್ರಿಯರೇ, ನಮ್ಮ ಪಿತೃಗಳೆಲ್ಲರೂ ಮೇಘದ ನೆರಳಿನಲ್ಲಿದ್ದರು, ಅವರೆಲ್ಲರೂ ಸಮುದ್ರವನ್ನು ಹಾದುಹೋದರು ಎಂಬ ವಿಷಯದಲ್ಲಿ ನೀವು ಅಜ್ಞಾನಿಗಳಾಗಿರಬಾರದೆಂದು ಅಪೇಕ್ಷಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 10:1
29 ತಿಳಿವುಗಳ ಹೋಲಿಕೆ  

ವಿಶ್ವಾಸಾನುಚ್ ಇಸ್ರಾಯೆಲ್ ಲೊಕಾ ತಾಂಬ್ಡೊ ಸಮುಂದರ್ ಸುಕ್ಕ್ಯಾ ಜಿಮ್ನಿರ್ ಚಲುನ್ ಗೆಲ್ಲ್ಯಾ ಸಾರ್ಕೆ ದಾಟುನ್ ಗೆಲ್ಲ್ಯಾನಿ, ತೆ ಬಗುನ್ ಅಪ್ನಿಬಿ ದಾಟುಕ್ ಜಾವ್ನ್ ಇಜಿಪ್ತಾಚಿ ಲೊಕಾ ಸಮುಂದರಾತ್ ಬುಡುನ್ ಗೆಲಿ.


ತಸೆ ವಳ್ಕುನ್ ಘೆವ್ಕ್ ತೊ ತಯಾರ್ ನಾ ಹೊಲ್ಯಾರ್ ದೆವ್ ಬಿ ತೆಕಾ ವಳ್ಕಿನಾ.


ಭಾವಾನು ಅನಿ ಭೆನಿಯಾನು ಪವಿತ್ರ್ ಆತ್ಮ್ಯಾಚ್ಯಾ ವರಾಂಚ್ಯಾ ವಿಶಯಾತ್ಲೆ ಖರೆ ತುಮಿ ಗೊತ್ತ್ ನಸಲ್ಲೆ ಹೊವ್ನ್ ರ್‍ಹಾವ್ಚೆ ನ್ಹಯ್ ಮನುನ್ ಮಾಜಿ ಅಶಾ.


ಮಾನಾ ತೆಚಿ ಸುನ್ನತ್ ಕರುನ್ ಹೊಲಿ, ಅನಿ ತೆಚಿ ಸುನ್ನತ್ ದೆವಾನ್ ತೆಕಾ ಸುನ್ನತ್ ಹೊವ್ಚ್ಯಾ ಅದ್ದಿಚ್ ತೆಚ್ಯಾ ವಿಶ್ವಾಸಾಕ್‍ ಲಾಗುನ್ ತೊ ಖರ್ಯ್ಯಾ ವಾಟೆನ್ ಚಲ್ತಲೊ ಮನುನ್ ಎಚುನ್ ಕಾಡಲ್ಲ್ಯಾಚಿ ಎಕ್ ವಳಕ್ ಹೊಲ್ಲಿ. ತೆಚೆ ಸಾಟ್ನಿ ಅಬ್ರಾಹಾಮ್ ಸುನ್ನತ್ ಕರುನ್ ಘೆಯ್ ನಸಲ್ಲೆ ರ್‍ಹಾಲ್ಯಾರ್‍ಬಿ ದೆವಾನ್ ತೆಚ್ಯಾ ವೈನಾ ಖರ್ಯ್ಯಾ ವಾಟೆನ್ ಚಲ್ತಲಿ ಲೊಕಾ ಮನುನ್ ಘೆಟಲ್ಲ್ಯಾ, ಅನಿ ದೆವಾಚ್ಯಾ ವರ್‍ತಿ ವಿಶ್ವಾಸ್ ಕರ್‍ತಲ್ಯಾ ಸಗ್ಳ್ಯಾ ಲೊಕಾಂಚೊ ಆತ್ಮಿಕ್ ಬಾಬಾ ಹೊವ್ನ್ ಹಾಯ್.


ತುಮಿ ಕ್ರಿಸ್ತಾಚಿ ಲೊಕಾ ಹೊಯ್ ಹೊಲ್ಯಾಸಿ ಹೊಲ್ಯಾರ್, ತುಮಿ ಅಬ್ರಾಹಾಮಾಚಿ ಪಿಳ್ಗಿ ಅನಿ ದೆವಾನ್ ಜೆ ಕಾಯ್ ಗೊಸ್ಟ್ ದಿಲ್ಯಾನಾಯ್ ತೆಚೆ ತುಮಿಬಿ ವಾರಿಸ್ದಾರ್ ಹೊತ್ಯಾಶಿ.


ಸ್ವಾಭಾವಿಕ್ ಫಾಟೆ ಹೊವ್ನ್ ಹೊತ್ತ್ಯಾ ಜುದೆವಾಕ್ನಿಚ್ ದೆವಾನ್ ಥವ್ಕ್ ನಾ, ಅನಿ ತುಕಾ ತೊ ಥವ್ತಾ ಮನುನ್ ತಿಯಾ ಚಿಂತೆಯ್ ಕಾಯ್?


ಅಮ್ಚ್ಯಾ ಸಮಾರಿಯಾಚ್ಯಾ ಅದ್ಲ್ಯಾ ಲೊಕಾನಿ ತ್ಯಾ ಮಡ್ಡಿ ವರ್ತಿ ಆರಾದನ್ ಕರ್ಲ್ಯಾನಿ, ಖರೆ ತುಮಿ ಜುದೆವ್ ಲೊಕಾ ದೆವಾಚಿ ಆರಾದನ್ ಕರ್‍ತಲೊ ಜಾಗೊ ಜೆರುಜಲೆಮ್, ಅನಿ ಜೆರುಲೆಮಾತುಚ್ ಯೆವ್ನ್ ತೆಚೆ ಆರಾದನ್ ಕರುಚಿ ಮನುನ್ ಸಾಂಗ್ತ್ಯಾಶಿ” ಮಟ್ಲಿನ್.


ಮಾಜ್ಯಾ ದೊಸ್ತಾನೊ ಮಿಯಾ ತುಮ್ಕಾ ಭೆಟುಚೆ ಮನುನ್ ಕವ್ಡೆಂದಾ ಮನ್ ಕರಲ್ಲೊ ಮನುನ್ ತುಮ್ಕಾ ಯಾದ್ ರ್‍ಹಾಂವ್ದಿತ್, ಖರೆ ಕಾಯ್ಕಿ ಮಾಕಾ ಯೆವ್ನ್ ತುಮ್ಕಾ ಭೆಟುಕ್ ಸೊಡಿನಸಿ. ಕಶೆ ದುಸ್ರ್ಯಾಕ್ಡೆ ಜುದೆವ್ ನ್ಹಯ್ ಹೊತ್ತ್ಯಾ ಲೊಕಾನಿ ಖರ್‍ಯಾ ದೆವಾಕ್ ವಳ್ಕಿ ಸರ್ಕೆ ಮಿಯಾ ಕರ್‍ಲಾ, ತಸೆಚ್ ತುಮ್ಚ್ಯಾತ್ಲ್ಯಾ ಲೊಕಾಕ್ನಿ ಮಾಕಾ ಜಿಕುನ್ ಘೆವ್ಕ್ ಪಾಜೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು