1 ಕೊರಿಂಥದವರಿಗೆ 10:14 - ದೆವಾಚಿ ಖರಿ ಖಬರ್14 ತಸೆ ಮನುನ್ ಮಾಜ್ಯಾ ಪ್ರೆಮಾಚ್ಯಾ ಭಾವಾನು ಅನಿ ಭೆನಿಯಾನು, ಮುರ್ತಿ ಫುಜ್ಯಾ ಧುರ್ ಕರಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆದ್ದರಿಂದ ಪ್ರಿಯರೇ, ವಿಗ್ರಹಾರಾಧನೆಯನ್ನು ಬಿಟ್ಟು ದೂರವಾಗಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಆದ್ದರಿಂದ ಪ್ರಿಯರೇ, ವಿಗ್ರಹಾರಾಧನೆಯನ್ನು ತೊರೆದುಬಿಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಆದದರಿಂದ ಪ್ರಿಯ ಸಹೋದರರೇ, ವಿಗ್ರಹಾರಾಧನೆಯ ಗೊಡವೆಯನ್ನು ಸಂಪೂರ್ಣವಾಗಿ ತೊರೆದುಬಿಡಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಆದ್ದರಿಂದ, ನನ್ನ ಪ್ರಿಯ ಸ್ನೇಹಿತರೇ, ವಿಗ್ರಹಗಳ ಪೂಜೆಯ ಬಗ್ಗೆ ಯೋಚಿಸಲೂಬೇಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆದ್ದರಿಂದ ನನ್ನ ಪ್ರಿಯ ಸ್ನೇಹಿತರೇ, ವಿಗ್ರಹಾರಾಧನೆಯನ್ನು ಬಿಟ್ಟು ಓಡಿಹೋಗಿರಿ. ಅಧ್ಯಾಯವನ್ನು ನೋಡಿ |
ಖರೆ ಉಲ್ಲೆ ವಿಶಯ್ ತುಮ್ಚ್ಯಾ ಬದಲ್ ಚುಕ್ ಹಾತ್ ತ್ಯಾ ಮಿಯಾ ತುಮ್ಕಾ ಸಾಂಗುಕ್ ಪಾಜೆ. ತುಮ್ಚ್ಯಾತ್ಲಿ ಉಲ್ಲಿ ಲೊಕಾ ಬಿಳಾಮಾಚೆ ಶಿಕಾಪ್ ಪಾಳುಲ್ಯಾತ್, ಬಾಲಾಮಾನ್ ಬಾಲಾಕಾಕ್ ಇಸ್ರಾಯೆಲಾಚ್ಯಾ ಲೊಕಾಕ್ನಿ ಮುರ್ತಿಯಾಕ್ನಿ ಭೆಟ್ವಲ್ಲೆ ಖಾಯ್‍ಸರ್ಕೆ ಕರ್ಲ್ಯಾನ್. ಅನಿ ಆಂಗಾಚೊ ಸಮಂದ್ ಕರ್ತಲ್ಯಾ ಬುರ್ಶ್ಯಾ ಚಾಲಿತ್ ಪಾಡ್ವುನ್ ಪಾಪಾಚ್ಯಾ ವಾಟೆನಿ ಚಾಲ್ವುನ್ ನ್ಹೆತಲೆ ಶಿಕ್ವುಲ್ಯಾನ್.
ಮಾಜ್ಯಾಸಾಟ್ನಿ ಮಿಯಾ ತುಮ್ಕಾ ಸಾಂಗುಚೆ ಮನುನ್ ಹೊತ್ತೆ ಯವ್ಡೆಚ್! ಕೊನ್‍ತರ್ ಎಕ್ಲೊ ಅಪ್ನಿ ವಿಶ್ವಾಸಾತ್ ಹೊತ್ತೊ ಮಾನುಸ್ ಮನುನ್ ಘೆವ್ನ್ ವೆಭಿಚಾರ್ ಕರ್‍ತಾ, ಆಸ್‍ಬುರ್‍ಕೆಪಾನಾತ್ ರ್‍ಹಾತಾ, ಮುರ್ತಿ ಫುಜಾ ಕರ್‍ತಾ, ನಾ ಹೊಲ್ಯಾರ್ ದುಸ್ರ್ಯಾಂಚೆ ನಾಂವ್ ವೈಟ್ ಕರುಕ್ ಬಗ್ತಾ, ಲೈ ಫಿತಾ, ಲುಟುನ್ ಖಾತಾ, ತಸ್ಲ್ಯಾಂಚಿ ತುಮಿ ಫಾಟ್ ಧರುಚೆ ನ್ಹಯ್; ತಸ್ಲ್ಯಾಂಚ್ಯಾ ವಾಂಗ್ಡಾ ತುಮಿ ಜೆವ್ನಾಕ್ ಸೈತ್ ಬಸುಚೆ ನ್ಹಯ್.