Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 10:18 - ದೆವಾಚಿ ಖರಿ ಖಬರ್

18 ಇಸ್ರಾಯೆಲ್ ಲೊಕಾಕ್ನಿ ಯಾದ್ ಕರಾ ತೆನಿ ಬಲಿ ಮನುನ್ ಭೆಟ್ವಲ್ಲೆ ಜೆ ಕೊನ್ ಖಾತಾತ್, ತೆನಿ ಭೆಟ್ವುತಲ್ಯಾ ಅಲ್ತಾರಿಚ್ಯಾ ವೈನಾ ದೆವಾಚ್ಯಾ ಸೆವೆತ್ ಎಕ್ ಹೊತ್ಯಾತ್ ನ್ಹಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಇಸ್ರಾಯೇಲ್ಯ ಜನರ ಕುರಿತು ಯೋಚಿಸಿರಿ. ಯಜ್ಞಮಾಡಿದ್ದನ್ನು ತಿನ್ನುವವರು ಯಜ್ಞವೇದಿಯೊಡನೆ ಪಾಲುಗಾರರಾಗಿದ್ದಾರಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಇಸ್ರಯೇಲರ ಪದ್ಧತಿಯನ್ನು ಗಮನಿಸಿರಿ: ಬಲಿಯಾಗಿ ಅರ್ಪಿತವಾದುದನ್ನು ಭುಜಿಸುವವರು ಬಲಿಪೀಠದ ಸೇವೆಯಲ್ಲಿ ಭಾಗಿಯಾಗುತ್ತಾರಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ವಂಶಕ್ರಮದಿಂದ ಇಸ್ರಾಯೇಲ್ಯರಾಗಿರುವವರನ್ನು ಯೋಚಿಸಿರಿ. ಯಜ್ಞಮಾಡಿದ್ದನ್ನು ತಿನ್ನುವವರು ಯಜ್ಞವೇದಿಯೊಡನೆ ಭಾಗಿಗಳಾಗಿದ್ದಾರಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಇಸ್ರೇಲ್ ಜನರ ಬಗ್ಗೆ ಯೋಚಿಸಿ. ಯಜ್ಞವಾಗಿ ಅರ್ಪಿತವಾದುದನ್ನು ತಿನ್ನುವ ಆ ಜನರು ಯಜ್ಞವೇದಿಕೆಯಲ್ಲಿ ಪಾಲುಗಾರರಾಗಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ನೀವು ಇಸ್ರಾಯೇಲ್ ಜನರ ಕುರಿತು ಆಲೋಚಿಸಿರಿ: ಯಜ್ಞಾರ್ಪಿತವಾದದ್ದನ್ನು ತಿನ್ನುವವರು ಬಲಿಪೀಠದೊಡನೆ ಭಾಗಿಗಳಾಗಿದ್ದಾರಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 10:18
18 ತಿಳಿವುಗಳ ಹೋಲಿಕೆ  

ಜೆ ಕೊನ್ ಅಪ್ನಾಚ್ಯಾ ಜಿವನಾತ್ ಹ್ಯೊ ನಿಯಮ್ ಪಾಳ್ತಾ ತೆಂಚ್ಯಾ ವಾಂಗ್ಡಾ ಅನಿ ಇಸ್ರಾಯೆಲಾಚ್ಯಾ ಸಗ್ಳ್ಯಾ ದೆವಾಚ್ಯಾ ಲೊಕಾಂಚ್ಯಾ ವಾಂಗ್ಡಾ ಸಮಾದಾನ್ ಅನಿ ಶಾಂತಿ ರ್‍ಹಾಂವ್ದಿತ್!


ಜೆ ಕೊನ್ ದೆವಾಚ್ಯಾ ಗುಡಿತ್ ಸೆವಾ ಕರ್ತಾತ್ ತೆನಿ ಥೈ ಯೆತಲ್ಯಾ ಕಮಾಯಿತ್ನಾ ಖಾತಾತ್, ಅನಿ ಜೆವ್ತಾತ್ ಅನಿ ಅಲ್ತಾರಿಚಿ ಸೆವಾ ಕರ್ತಲ್ಯಾಕ್ನಿ ಅಲ್ತಾರಿ ವೈರ್ ಭೆಟ್ವಲ್ಲ್ಯಾಚೊ ವಾಟೊ ಹಾಯ್ ಮನುನ್ ತುಮ್ಕಾ ಗೊತ್ತ್ ನಾ ಕಾಯ್?


ಅಮ್ಚ್ಯಾ ಬಾಬಾ ಅಬ್ರಾಹಾಮಾನ್ ತೆನಿ ಸುನ್ನತ್ ಹೊವ್ಲ್ಯಾ ಅದ್ದಿ ಧರಲ್ಲ್ಯಾ ವಿಶ್ವಾಸಾಚ್ಯಾ ವಾಟೆನ್ ತೆನಿ ಚಲ್ತ್ಯಾತ್ ತಸೆಮನುನ್ ತೊ ಸುನ್ನತ್‍ ಕರುನ್ ಘೆಟಲ್ಲ್ಯಾಂಚೊಬಿ ಅನಿ ಸುನ್ನತ್ ಕರುನ್ ಘೆಯ್ನಸಲ್ಲ್ಯಾಂಚೊಬಿ ಆತ್ಮಿಕ್ ಬಾಬಾ ಹೊವ್ನ್ ಹಾಯ್.


ತಸೆ ಹೊಲ್ಯಾರ್ ಅಮ್ಚ್ಯಾ ಕುಳಿಚ್ಯಾ ಬಾಬಾ ಅಬ್ರಾಹಾಮಾಚ್ಯಾ ವಿಶಯಾತ್ ಅಮಿ ಕಾಯ್ ಮನುಕ್ ಹೊತಾ? ವಿಶ್ವಾಸಾಚ್ಯಾ ವಿಶಯಾತ್ ತೆಚೊ ಅನ್ಬೊಗ್ ಕಾಯ್?


ತಿ ದೆವಾಚ್ಯಾ ಲೆಕಾಚ್ಯಾ ಅಮ್ಚ್ಯಾ ಧನಿಯಾ ಜೆಜು ಕ್ರಿಸ್ತಾಚ್ಯಾ ವಿಶಯಾತ್ಲಿ ಬರಿ ಖಬರ್. ತೊ ದಾವಿದಾಚ್ಯಾ ಘರಾನ್ಯಾತ್ ಮಾನುಸ್ ಹೊವ್ನ್ ಜಲಮಲ್ಲೊ;


ಅಮ್ಕಾ ಎಕ್ ಅಲ್ತಾರ್ ಹಾಯ್, ಪವಿತ್ರ್ ಬಿರಾಡಾತ್ ಸೆವಾ ಕರ್ತಲ್ಯಾಕ್ನಿ ಹ್ಯಾ ಅಲ್ತಾರಿ ವರ್ತಿ ಭೆಟ್ಟಲ್ಲೆ ಖಾತಲೊ ಹಕ್ಕ್ ನಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು