Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 10:21 - ದೆವಾಚಿ ಖರಿ ಖಬರ್

21 ಧನಿಯಾಚ್ಯಾ ಆಯ್ದಾನಾತ್ಲೆ ಅನಿ ವಾಂಗ್ಡಾಚ್ ಮ್ಹಾರ್ವ್ವಾಚ್ಯಾಬಿ ಆಯ್ದಾನಾತ್ಲೆ ತುಮಿ ಫಿವ್ಕ್ ಹೊಯ್ನಾ, ಧನಿಯಾಚ್ಯಾಬಿ ಪಂಕ್ತಿತ್ ಅನಿ ಮ್ಹಾರ್ವಾಚ್ಯಾಬಿ ಪಂಕ್ತಿತ್ ಬಸುನ್ ತುಮ್ಕಾ ಜೆವಾನ್ ಕರುಕ್ ಹೊಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನೀವು ಕರ್ತನ ಪಾನಪಾತ್ರೆಯಲ್ಲಿಯೂ ಹಾಗೂ ದೆವ್ವಗಳ ಪಾನಪಾತ್ರೆಯಲ್ಲಿಯೂ ಕುಡಿಯಲಾರಿರಿ. ಕರ್ತನ ಪಂಕ್ತಿಯಲ್ಲಿಯೂ ಮತ್ತು ದೆವ್ವಗಳ ಪಂಕ್ತಿಯಲ್ಲಿಯೂ ಊಟಮಾಡಲಾರಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ನೀವು ಪ್ರಭುವಿನ ಪಾತ್ರೆಯಿಂದ ಹಾಗೂ ದೆವ್ವಗಳ ಪಾತ್ರೆಯಿಂದ ಕುಡಿಯಲಾಗದು. ಪ್ರಭುವಿನ ಪಂಕ್ತಿಯಲ್ಲೂ ಅಂತೆಯೇ ದೆವ್ವಗಳ ಪಂಕ್ತಿಯಲ್ಲೂ ಊಟಮಾಡಲಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ನೀವು ಕರ್ತನ ಪಾತ್ರೆ ಮತ್ತು ದೆವ್ವಗಳ ಪಾತ್ರೆ ಇವುಗಳೊಳಗೆ ಒಂದರಲ್ಲಿಯೇ ಹೊರತು ಎರಡರಲ್ಲಿಯೂ ಕುಡಿಯಲಾರಿರಿ; ಕರ್ತನ ಪಂಕ್ತಿ ಮತ್ತು ದೆವ್ವಗಳ ಪಂಕ್ತಿ ಇವುಗಳೊಳಗೆ ಒಂದರಲ್ಲಿಯೇ ಹೊರತು ಎರಡರಲ್ಲಿಯೂ ಊಟಮಾಡಲಾರಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ನೀವು ಪ್ರಭುವಿನ ಪಾತ್ರೆ ಮತ್ತು ದೆವ್ವಗಳ ಪಾತ್ರೆ ಇವುಗಳೊಳಗೆ ಒಂದರಲ್ಲಿಯೇ ಹೊರತು ಎರಡರಲ್ಲಿಯೂ ಕುಡಿಯಲಾಗದು. ಪ್ರಭುವಿನ ಪಂಕ್ತಿ ಮತ್ತು ದೆವ್ವಗಳ ಪಂಕ್ತಿ ಇವುಗಳೊಳಗೆ ಒಂದರಲ್ಲಿಯೇ ಹೊರತು ಎರಡರಲ್ಲಿಯೂ ಊಟ ಮಾಡಲಾರಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನೀವು ಕರ್ತದೇವರ ಪಾತ್ರೆಯಲ್ಲಿಯೂ ದೆವ್ವಗಳ ಪಾತ್ರೆಯಲ್ಲಿಯೂ ಕುಡಿಯಲಾರಿರಿ. ನೀವು ಕರ್ತದೇವರ ಪಂಕ್ತಿಯಲ್ಲಿಯೂ ದೆವ್ವಗಳ ಪಂಕ್ತಿಯಲ್ಲಿಯೂ ಭಾಗಿಗಳಾಗಿರಲಾರಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 10:21
8 ತಿಳಿವುಗಳ ಹೋಲಿಕೆ  

“ಕೊನ್ಬಿ ಎಕ್ಲ್ಯಾನ್ ದೊನ್ ಧನಿಯಾಂಚಿ ಸೆವಾ ಕರುಕ್ ಹೊಯ್ನಾ; ತೊ ಎಕ್ಲ್ಯಾಚೊ ಪ್ರೆಮ್ ಕರ್‍ತಾ ಅನಿ ಅನಿಎಕ್ಲ್ಯಾಚೊ ರಾಗ್ ಕರ್‍ತಾ; ಎಕ್ಲ್ಯಾಚಿ ತೊ ಬರಿ ಕರುನ್ ಸೆವಾ ಕರ್‍ತಾ, ಅನಿ ಅನಿಎಕ್ಲ್ಯಾಚಿ ಬರಬ್ಬರ್ ಸೆವಾ ಕರಿನಾ. ತುಮಿ ದೆವಾಚಿ ಅನಿ ಪೈಸ್ಯಾಂಚಿ ದೊಗ್ಯಾಂಚಿಬಿ ಸೆವಾ ಕರುಕ್ ಹೊಯ್ನಾ”.


ಅಮಿ ಧನಿಯಾಚ್ಯಾ ಜೆವ್ನಾಕ್ ಧನ್ಯವಾದ್ ದಿವ್ನ್ ಫಿತಾಂವ್ ತೆ ಧನ್ಯವಾದಾಚೆ ಆಯ್ದಾನ್ ಕ್ರಿಸ್ತಾಚ್ಯಾ ರಗ್ತಾತ್ ಅಮ್ಕಾ ಭಾಗಿದಾರ್ ಕರ್‍ತಾ ನ್ಹಯ್? ಅನಿ ಅಮಿ ಮೊಡ್ತಾಂವ್ ತಿ ಭಾಕ್ರಿ ಕ್ರಿಸ್ತಾಚ್ಯಾ ಮಾಸಾತ್ ಅಮ್ಕಾ ವಾಟೊ ಭಾಗಿದಾರ್ ಕರ್ತಾ ನ್ಹಯ್?


ಕೊನ್‍ಬಿ ಎಕ್ಲೊ ತುಕಾ ವಳ್ಕಿಚ್ಯಾ ಮಾನ್ಸಾಕ್ ಮುರ್ತಿ ಭೆಟ್ಟುನ್ ದಿಲ್ಲ್ಯಾ ಗುಡಿತ್ ಜೆವ್ನಾಕ್ ಬಸಲ್ಲೆ ಬಗ್ತಾ ಮನುನ್ ಚಿಂತುವಾ, ತೆಚೊ ಭುತ್ತುರ್‍ಲೊ ಮನ್ ಘಟ್ ನಸ್ಲ್ಯಾರ್ ತುಕಾ ಬಗುನ್ ಮುರ್ತಿ ಭೆಟ್ವಲ್ಲೆ ಖಾನ್ ಖಾವ್ಕ್ ತೆಕಾಬಿ ಧೈರೊ ಗಾವ್ತಾ ಹೊಯ್ ಕಾಯ್ ನ್ಹಯ್?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು