Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 10:28 - ದೆವಾಚಿ ಖರಿ ಖಬರ್

28 ಖರೆ ಹೆ ಖಾನ್ ಮುರ್ತಿಕ್ ಭೆಟ್ವಲ್ಲೆ ಮನುನ್ ಕೊನ್‍ಬಿ ತುಕಾ ಸಾಂಗ್ಲ್ಯಾರ್ ತೆ ತಿಯಾ ಖಾವ್‍ನಕೊ; ತುಕಾ ಸಾಂಗಲ್ಲ್ಯಾ ತ್ಯಾ ಮಾನ್ಸಾಸಾಟ್ನಿ ಅನಿ ತುಜ್ಯಾ ಭುತ್ತುರ್‍ಲ್ಯಾ ಮನಾತ್ಲ್ಯಾ ಸಂಶಯಾಕ್ ಅವಕಾಸ್ ದಿವ್ಚೆ ನ್ಹಯ್, ತಸೆ ಮನುನ್ ತಿಯಾ ತೆ ಖಾವ್ಚೆ ನ್ಹಯ್

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಆದರೆ ಒಬ್ಬನು ನಿಮಗೆ “ಇದು ವಿಗ್ರಹಾಲಯದಲ್ಲಿ ಬಲಿಕೊಟ್ಟದ್ದು” ಎಂದು ಹೇಳಿದರೆ ಈ ಸಂಗತಿಯನ್ನು ತಿಳಿಸಿದವನ ನಿಮಿತ್ತವಾಗಿಯೂ ಮನಸ್ಸಾಕ್ಷಿಯ ನಿಮಿತ್ತವಾಗಿಯೂ ಅದನ್ನು ತಿನ್ನಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಆಗ ಯಾರಾದರೂ, “ಇದು ವಿಗ್ರಹಗಳಿಗೆ ಬಲಿಕೊಟ್ಟದ್ದು,” ಎಂದು ಹೇಳಿದರೆ, ಹಾಗೆ ತಿಳಿಸಿದವನ ಸಲುವಾಗಿ ಹಾಗೂ ಮನಸ್ಸಾಕ್ಷಿಯ ಸಲುವಾಗಿ ಅದನ್ನು ಊಟಮಾಡಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಆದರೆ ಒಬ್ಬನು ನಿಮಗೆ - ಇದು ವಿಗ್ರಹಾಲಯದಲ್ಲಿ ಬಲಿಕೊಟ್ಟದ್ದು ಎಂದು ಹೇಳಿದರೆ ಈ ಸಂಗತಿಯನ್ನು ತಿಳಿಸಿದವನ ನಿವಿುತ್ತವಾಗಿಯೂ ಮನಸ್ಸಿನಲ್ಲಿ ಸಂಶಯಕ್ಕೆ ಸ್ಥಳಕೊಡಬಾರದೆಂಬ ಕಾರಣದಿಂದಲೂ ತಿನ್ನಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಆದರೆ ಒಬ್ಬನು ನಿಮಗೆ, “ಆ ಪದಾರ್ಥವು ವಿಗ್ರಹಗಳಿಗೆ ಅರ್ಪಿತವಾದದ್ದು” ಎಂದು ಹೇಳಿದರೆ, ನೀವು ಅದನ್ನು ತಿನ್ನಬೇಡಿ. ನಿಮಗೆ ಹೇಳಿದ ವ್ಯಕ್ತಿಯ ನಂಬಿಕೆಯನ್ನು ಹಾಳುಮಾಡಲು ನಿಮಗೆ ಇಷ್ಟವಿಲ್ಲದ್ದರಿಂದ ಮತ್ತು ಆ ಮಾಂಸವನ್ನು ತಿನ್ನುವುದು ತಪ್ಪೆಂದು ಜನರು ಭಾವಿಸಿಕೊಂಡಿರುವುದರಿಂದ ನೀವು ಅದನ್ನು ತಿನ್ನಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಆದರೆ ಯಾರಾದರೂ ನಿಮಗೆ, “ಇದು ನೈವೇದ್ಯ ಮಾಡಿದ್ದು,” ಎಂದು ಹೇಳಿದರೆ, ತಿಳಿಸಿದ ವ್ಯಕ್ತಿಯ ನಿಮಿತ್ತವೂ ಆ ವ್ಯಕ್ತಿಯ ಮನಸ್ಸಾಕ್ಷಿಯ ನಿಮಿತ್ತವೂ ತಿನ್ನಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 10:28
11 ತಿಳಿವುಗಳ ಹೋಲಿಕೆ  

ಕಶ್ಯಾಕ್ ಮಟ್ಲ್ಯಾರ್, “ಜಿಮಿನ್ ಅನಿ ತ್ಯಾತುರ್ ಭರುನ್ ಹೊತ್ತೆ ಸಗ್ಳೆ ಧನಿಯಾಚೆ.” ಮನುನ್ ಪವಿತ್ರ್ ಪುಸ್ತಕ್ ಮನ್ತಾ.


ಖರೆ ಸಗ್ಳ್ಯಾಕ್ನಿ ಹೆ ಖರೆ ಗೊತ್ತ್ ನಾ. ಉಲ್ಲೆ ಜಾನಾ ಮುರ್ತಿ ಪುಜಾ ಕರ್‍ತಲ್ಯಾ ಸವಯಿತ್ ಪಡಲ್ಲೆ ಹಾತ್, ಕಾಲ್‍ ಪರ್ವಾ ಪತರ್‌ಬಿ ಪಡಲ್ಲೆ ಹಾತ್ ಅನಿ ಎವ್ಡೆ ತೆನಿ ಭುತ್ತುರ್ ಶಿರ್ಕುನ್ ಬಸ್ಲ್ಯಾತ್ ಕಿ ಮಟ್ಲ್ಯಾರ್ ಅತ್ತಾ ತೆನಿ ಖಾತಾತ್‍ ತೆ ಖಾನ್ ಖರೆಬಿ ಮುರ್ತಿಕ್ ಭೆಟ್ವಲ್ಲೆಚ್ ಮನುನ್ ತೆನಿ ಚಿಂತಾತ್, ಅನಿ ತೆಂಚೊ ಭುತ್ತುರ್‍ಲೊ ಬಳ್ ನಸಲ್ಲೊ ಮನ್ ಮ್ಹೆಳ್ವುತಾತ್.


ತಿಯಾ ಜೆ ಕಾಯ್ ಖಾತೆ ತೆಚೆಸಾಟ್ನಿಚ್ ತುಜ್ಯಾ ಭಾವಾಚ್ಯಾ ಮನಾಕ್ ತಿಯಾ ಬೆಜಾರ್ ಕರ್‍ಲೆ ತರ್, ತಿಯಾ ಅನಿ ಲೈ ಎಳ್ ಪ್ರೆಮಾನಿ ರ್‍ಹಾತಲ್ಯಾತ್‍ ರ್‍ಹಾಯ್ನೆಯ್, ತೆಚೆಸಾಟ್ನಿ ಕೊನಾಚ್ಯಾಸಾಟ್ನಿ ಕ್ರಿಸ್ತ್ ಮರ್‍ಲಾ ತೆಚ್ಯಾ ನಾಸಾಕ್ ತುಜೆ ಜೆವಾನ್ ಕಾರನ್ ಹೊವ್ಚೆ ನ್ಹಯ್!


ಜಾಲ್ಯಾರ್ಬಿ ತುಕಾ ಹೊತ್ತೆ ಖಾತಲೆ ಸ್ವತಂತ್ರ್ ವಿಶ್ವಾಸಾತ್ ಘಟ್ ನಸಲ್ಲ್ಯಾ ದುಸ್ರ್ಯಾಕ್ನಿ ಪಾಪ್ ಕರುಕ್ ಕಾರನ್ ಹೊಯ್ನಶಿ ಸರ್ಕೆ ಉರ್ಶಾಕಿನ್ ಬಗುನ್ ಘೆವ್ಕ್ ಪಾಜೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು