1 ಕೊರಿಂಥದವರಿಗೆ 10:3 - ದೆವಾಚಿ ಖರಿ ಖಬರ್3 ತೆನಿ ಸಗ್ಳ್ಯಾನಿ ಎಕುಚ್ ಆತ್ಮಿಕ್ ಖಾನ್ ಖಾಲ್ಯಾನಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಅವರೆಲ್ಲರೂ ಆತ್ಮೀಕವಾದ ಒಂದೇ ಆಹಾರವನ್ನು ತಿಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಎಲ್ಲರೂ ಒಂದೇ ದೈವಿಕ ಪಾನೀಯವನ್ನು ಕುಡಿದರು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಅವರೆಲ್ಲರೂ ದೈವಿಕವಾದ ಒಂದೇ ಆಹಾರವನ್ನು ತಿಂದರು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಒಂದೇ ಆತ್ಮಿಕ ಆಹಾರವನ್ನು ಊಟ ಮಾಡಿದರು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಅವರೆಲ್ಲರೂ ಒಂದೇ ಆತ್ಮಿಕವಾದ ಆಹಾರವನ್ನು ಉಂಡರು. ಅಧ್ಯಾಯವನ್ನು ನೋಡಿ |