1 ಕೊರಿಂಥದವರಿಗೆ 10:30 - ದೆವಾಚಿ ಖರಿ ಖಬರ್30 ನಾಹೊಲ್ಲ್ಯಾರ್ ಧನಿಯಾಕ್ ಧನ್ಯವಾದ್ ದಿವ್ನ್ ಮಿಯಾ ಜೆವ್ತಾ ಮನುನ್ ಮಾಕಾ ಕಶ್ಯಾಕ್ ದೊಶಿ ಕರುಕ್ ಹೊತಾ? ಅಶೆ ಬಿ ಇಚಾರ್ಸಿಲ್, ತುಜ್ಯಾ ಭುತ್ತುರ್‍ಲ್ಯಾ ಮನಾಚ್ಯಾ ಸಂಶೆವಾಕ್ ಅವಕಾಸ್ ದಿವ್ಚೆ ನ್ಹಯ್ ತಸೆ ಮನುನ್ ತಿಯಾ ತೆ ಖಾವ್ಚೆ ನ್ಹಯ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ನಾನು ಕೃತಜ್ಞತೆಯೊಡನೆ ಊಟಮಾಡಿ ದೇವರನ್ನು ಸ್ತುತಿಸಿದ ಮೇಲೆ ಆ ಪದಾರ್ಥಗಳ ನಿಮಿತ್ತ ನನಗೆ ಯಾಕೆ ದೂಷಣೆಯಾಗಬೇಕು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಹಾಗೂ “ನಾನು ದೇವರಿಗೆ ಕೃತಜ್ಞತಾಸ್ತೋತ್ರ ಮಾಡಿ ಊಟಮಾಡಿದೆನಾದರೆ ಹಗೆ ಸ್ತೋತ್ರಸಲ್ಲಿಕೆಯೊಂದಿಗೆ ಮಾಡಿದ ಊಟಕ್ಕಾಗಿ ನನ್ನ ಮೇಲೆ ದೂಷಣೆ ಏಕೆ?” ಎಂದು ಕೇಳಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ನಾನು ಕೃತಜ್ಞತೆಯೊಡನೆ ಊಟಮಾಡಿ ದೇವರನ್ನು ಸ್ತುತಿಸಿದ ಮೇಲೆ ಆ ಪದಾರ್ಥಗಳ ನಿವಿುತ್ತ ನನಗೆ ಯಾಕೆ ದೂಷಣೆಯಾಗಬೇಕು? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ನಾನು ದೇವರಿಗೆ ಕೃತಜ್ಞತೆ ಸಲ್ಲಿಸಿ ಊಟಮಾಡಿದ ಪದಾರ್ಥದಿಂದಾಗಿ ಖಂಡನೆಗೆ ಗುರಿಯಾಗಲು ನನಗೆ ಇಷ್ಟವಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ನಾನು ಕೃತಜ್ಞತೆ ಸಲ್ಲಿಸಿ ಆ ಊಟವನ್ನು ಮಾಡಿದರೆ, ಹಾಗೆ ದೇವರಿಗೆ ಕೃತಜ್ಞತೆ ಸಲ್ಲಿಸಿ ಮಾಡಿದ ಊಟಕ್ಕಾಗಿ ನನ್ನ ಮೇಲೆ ತಪ್ಪುಹೊರಿಸುವುದೇಕೆ? ಅಧ್ಯಾಯವನ್ನು ನೋಡಿ |