1 ಕೊರಿಂಥದವರಿಗೆ 10:32 - ದೆವಾಚಿ ಖರಿ ಖಬರ್32 ಜುದೆವಾಕ್ನಿ ಹೊಂವ್ದಿತ್, ಜುದೆವ್ ನ್ಹಯ್ ಅಸಲ್ಲ್ಯಾಕ್ನಿ ಹೊಂವ್ದಿತ್, ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಕ್ ಹೊಂವ್ದಿತ್, ಬುರ್ಶೆ ಕರ್ತಲೆ ಶಿಕ್ವುನಕಾಸಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಯೆಹೂದ್ಯರಿಗಾಗಲಿ ಗ್ರೀಕರಿಗಾಗಲಿ ದೇವರ ಸಭೆಗಾಗಲಿ ವಿಘ್ನವಾಗಬೇಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಯೆಹೂದ್ಯರಿಗಾಗಲಿ, ಗ್ರೀಕರಿಗಾಗಲಿ, ದೇವರ ಧರ್ಮಸಭೆಗಾಗಲಿ ಬಾಧಕರಾಗಿರಬೇಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಯೆಹೂದ್ಯರಿಗಾಗಲಿ ಗ್ರೀಕರಿಗಾಗಲಿ ದೇವರ ಸಭೆಗಾಗಲಿ ವಿಘ್ನವಾಗಬೇಡಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ಇತರ ಜನರು ಅಂದರೆ ಯೆಹೂದ್ಯರಾಗಲಿ ಗ್ರೀಕರಾಗಲಿ ಅಥವಾ ದೇವರ ಸಭೆಯವರಾಗಲಿ ತಪ್ಪುಮಾಡಲು ಕಾರಣವಾಗುವಂಥದ್ದನ್ನು ನೀವೆಂದಿಗೂ ಮಾಡಬೇಡಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಯೆಹೂದ್ಯರಿಗಾಗಲಿ, ಗ್ರೀಕರಿಗಾಗಲಿ, ದೇವರ ಸಭೆಗಾಗಲಿ ವಿಘ್ನವಾಗಬೇಡಿರಿ. ಅಧ್ಯಾಯವನ್ನು ನೋಡಿ |