1 ಕೊರಿಂಥದವರಿಗೆ 10:33 - ದೆವಾಚಿ ಖರಿ ಖಬರ್33 ಮಿಯಾ ತರ್ ಮಾಜೊ ಸ್ವತಾಚೊ ಫಾಯ್ದೊ ಬಗಿನಸ್ತಾನಾ, ಸಗ್ಳ್ಯಾಕ್ನಿ ಬರೆ ದಿಸಿ ಸಾರ್ಕೆ ಚಲ್ತಾ, ಅಶೆ ಸಗ್ಳೆ ಜಾನಾಕ್ನಿ ಬಚಾವ್ ಕರುಕ್ ಪಾಜೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ನಾನಂತೂ ಸ್ವಪ್ರಯೋಜನಕ್ಕಾಗಿ ಚಿಂತಿಸದೇ ಮನುಷ್ಯರೆಲ್ಲರು ರಕ್ಷಣೆ ಹೊಂದಬೇಕೆಂದು ಅವರ ಪ್ರಯೋಜನಕ್ಕಾಗಿ ಚಿಂತಿಸಿ, ಎಲ್ಲರನ್ನು ಎಲ್ಲಾ ವಿಷಯಗಳಲ್ಲಿ ಮೆಚ್ಚಿಸುವವನಾಗಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ನಾನಂತೂ ನನ್ನ ಸ್ವಂತ ಹಿತವನ್ನು ಲೆಕ್ಕಿಸದೆ ಸರ್ವರ ಉದ್ಧಾರಕ್ಕಾಗಿ ಅವರ ಹಿತವನ್ನು ಅಪೇಕ್ಷಿಸಿ, ಎಲ್ಲರನ್ನೂ ಎಲ್ಲದರಲ್ಲೂ ಮೆಚ್ಚಿಸಲು ಪ್ರಯತ್ನಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ನಾನಂತೂ ಸ್ವಪ್ರಯೋಜನಕ್ಕಾಗಿ ಚಿಂತಿಸದೆ ಮನುಷ್ಯರೆಲ್ಲರೂ ರಕ್ಷಣೆಹೊಂದಬೇಕೆಂದು ಅವರ ಪ್ರಯೋಜನಕ್ಕಾಗಿ ಚಿಂತಿಸಿ ಎಲ್ಲರನ್ನೂ ಎಲ್ಲಾ ವಿಷಯಗಳಲ್ಲಿ ಮೆಚ್ಚಿಸುವವನಾಗಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ನಾನು ಸಹ ಹಾಗೆಯೇ ಮಾಡುತ್ತೇನೆ. ಎಲ್ಲರನ್ನು ಎಲ್ಲಾ ವಿಷಯಗಳಲ್ಲಿ ಮೆಚ್ಚಿಸಲು ನಾನು ಪ್ರಯತ್ನಿಸುತ್ತೇನೆ. ನನಗೆ ಹಿತಕರವಾದದ್ದನ್ನು ಮಾಡಲು ಇಷ್ಟಪಡದೆ ಬಹು ಜನರಿಗೆ ಹಿತಕರವಾದದ್ದನ್ನೇ ಮಾಡಲು ಪ್ರಯತ್ನಿಸುತ್ತೇನೆ. ಅವರು ರಕ್ಷಣೆ ಹೊಂದಬೇಕೆಂಬುದೇ ನನ್ನ ಅಪೇಕ್ಷೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ನಾನಂತೂ ಎಲ್ಲರನ್ನೂ, ಎಲ್ಲದರಲ್ಲೂ ಮೆಚ್ಚಿಸಲು ಶ್ರಮಿಸುವವನಾಗಿದ್ದೇನೆ. ಏಕೆಂದರೆ, ನಾನು ನನ್ನ ಸ್ವಂತ ಹಿತವನ್ನೇ ಹುಡುಕದೆ, ಅನೇಕರು ರಕ್ಷಣೆ ಹೊಂದಬೇಕೆಂದು ಇತರರ ಹಿತಕ್ಕಾಗಿ ಶ್ರಮಿಸುವವನಾಗಿದ್ದೇನೆ. ಅಧ್ಯಾಯವನ್ನು ನೋಡಿ |