Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 10:4 - ದೆವಾಚಿ ಖರಿ ಖಬರ್

4 ಅನಿ ಸಗ್ಳ್ಯಾನಿ ಎಕುಚ್ ಆತ್ಮಿಕ್ ಫಿವನ್ ಫಿಲ್ಯಾನಿ. ಅಪ್ನಾಚ್ಯಾ ವಾಂಗ್ಡಾ ವಾಟೆಕ್ ಜಾತಲ್ಯಾ ಮೊಟ್ಯಾ ಗುಂಡ್ಯಾತ್ಲೆ ಪಾನಿ ತೆನಿ ಫಿಲ್ಯಾನಿ. ತೊ ಗುಂಡೊ ಮಟ್ಲ್ಯಾರ್ ಕ್ರಿಸ್ತುಚ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವರೆಲ್ಲರೂ ದೈವಿಕವಾದ ಒಂದೇ ನೀರನ್ನು ಕುಡಿದರು. ಹೇಗೆಂದರೆ ಅವರನ್ನು ಹಿಂಬಾಲಿಸುತ್ತಿದ್ದ ದೈವಿಕವಾದ ಬಂಡೆಯೊಳಗಿಂದ ಬಂದ ನೀರನ್ನು ಕುಡಿಯುತ್ತಿದ್ದರು. ಆ ಬಂಡೆ ಕ್ರಿಸ್ತನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅದೂ ತಮ್ಮೊಡನೆ ಬರುತ್ತಿದ್ದ ದೈವಿಕ ಬಂಡೆಯಿಂದ ಕುಡಿದರು. ಕ್ರಿಸ್ತಯೇಸುವೇ ಆ ಬಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅವರೆಲ್ಲರೂ ದೈವಿಕವಾದ ಒಂದೇ ನೀರನ್ನು ಕುಡಿದರು; ಹೇಗಂದರೆ ಅವರ ಹಿಂದೆ ಹೋಗುತ್ತಿದ್ದ ದೈವಿಕವಾದ ಬಂಡೆಯೊಳಗಿಂದ ಬಂದ ನೀರನ್ನು ಕುಡಿಯುತ್ತಿದ್ದರು; ಆ ಬಂಡೆ ಕ್ರಿಸ್ತನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ತಮ್ಮೊಂದಿಗಿದ್ದ ಆತ್ಮಿಕ ಬಂಡೆಯ ನೀರನ್ನು ಕುಡಿದರು. ಆ ಬಂಡೆಯೇ ಕ್ರಿಸ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವರೆಲ್ಲರೂ ಒಂದೇ ಆತ್ಮಿಕವಾದ ಪಾನವನ್ನು ಕುಡಿದರು. ಅವರು ತಮ್ಮೊಂದಿಗೆ ಬಂದ ದೈವಿಕವಾದ ಬಂಡೆಯೊಳಗಿಂದ ಬಂದ ನೀರನ್ನು ಕುಡಿದರು. ಕ್ರಿಸ್ತ ಯೇಸುವೇ ಆ ಬಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 10:4
23 ತಿಳಿವುಗಳ ಹೋಲಿಕೆ  

ಸನಾಚ್ಯಾ ಆಕ್ರಿಚ್ಯಾ ಅನಿ ಲೈ ಮಹತ್ವಾಚ್ಯಾ ದಿಸಿ ಜೆಜು ಇಬೆ ರ್‍ಹಾಲೊ ಅನಿ ಮೊಟ್ಯಾನ್, “ಜೆ ಕೊನ್ ಸೊಸೆನ್ ಹಾತ್ ತೆನಿ ಮಾಜಾಕ್ಡೆ ಯೆಂವ್ದಿತ್ ಅನಿ ಫಿಂವ್ದಿತ್,


ಖರೆ ಮಿಯಾ ದಿಲ್ಲೆ ಪಾನಿ ಜೆ ಕೊನ್ ಫಿತಾ, ತೆಕಾ ಕನ್ನಾಬಿ ಅನಿ ಪರ್ತುನ್ ಸೊಸ್‍ಲಾಗಿನಾ. ಮಿಯಾ ದಿಲ್ಲೆ ಪಾನಿ ದಿತಲೆ ಪಾನಿ ಭುತ್ತುರ್ ಎಕ್ ಝರೊ ಸರ್ಕೆ ತೆಂಕಾ ಜಿವ್ ದಿತಲೆ ಪಾನಿ ದಿವ್ನಗೆತುಚ್ ರ್‍ಹಾತಾ, ಅನಿ ತೆಂಕಾ ಕನ್ನಾಚ್ ಮರಾನ್ ನಸಲ್ಲೆ ಜಿವನ್ ದಿತಾ” ಮನುನ್ ಜಬಾಬ್ ದಿಲ್ಯಾನ್.


ತನ್ನಾ ಜೆಜುನ್ ತಿಕಾ “ದೆವ್ ಕಾಯ್ ದಿತಾ, ಅನಿ ಫಿವ್ಕ್ ಉಲ್ಲೆ ಪಾನಿ ದಿ ಮನುನ್ ತುಜೆಕ್ಡೆ ಮಾಗ್ತಲೊ ಕೊನ್ ಮನುನ್ ತುಕಾ ಗೊತ್ತ್ ರ್‍ಹಾಲ್ಯಾರ್, ತಿಯಾಚ್ ತೆಚೆಕ್ಡೆ ಮಾಗಿ ಹೊತ್ತೆ, ಅನಿ ತೊ ತುಕಾ ಜಿವ್‍ದಿತಲೆ ಪಾನಿ ದಿ ಹೊತ್ತೊ” ಮನುನ್ ಜಬಾಬ್ ದಿಲ್ಲ್ಯಾನ್.


ಅದ್ಲ್ಯಾ ಕಾಲಾತ್ ಹಿ ಸಂಗ್ತಿಯಾ ಫಿಡೆ ಯೆತಲ್ಯಾ ದಿಸಾಚಿ ಸಾವ್ಳಿ ಹೊವ್ನ್ ಹೊತ್ತಿ, ತೆಂಚೆ ಖರೆಪಾನ್ ಕ್ರಿಸ್ತುಚ್.


ಪವಿತ್ರ್ ಆತ್ಮೊ ಅನಿ ನ್ಹವ್ರಿ, “ಯೆ!” ಮನಾ. ಹೆ ಸಗ್ಳೆ ಆಯ್ಕಲ್ಲೊ ಹರಿಎಕ್ಲೊ “ಯೆ!” ಮನುಂದಿ. ಜೆ ಕೊನ್ ಸೊಸೆನ್ ಹಾಸಿ; ಜೆ ಕೊನಾಕ್ ಜಿವ್ ದಿತಲೆ ಪಾನಿ ಪಾಜೆ ತೆನಿ ಯೆವಾ ಅನಿ ಫುಕೊಟ್ ಘೆವಾ.


ಮೊಯ್ಜೆಚೆ ಖಾಯ್ದೆ ಫಿಡೆ ಯೆತಲ್ಯಾ ಬರ್‍ಯಾಪಾನಾಚಿ ಸಾವ್ಳಿ ಶಿವಾಯ್ ತೆಂಚೊ ಖರೊ ರುಪ್ ನ್ಹಯ್, ಪರ್ತುನ್ ಪರ್ತುನ್ ವರ್ಸಾ ಬಲಿ ದಿಲ್ಯಾರ್ಬಿ ತೆಚ್ಯಾ ವೈನಾ ದೆವಾಚೆ ಆರಾದನ್ ಕರ್‍ತಲ್ಯಾಕ್ನಿ ಸಂಪುರ್ನ್ ಕರುಕ್ ಖಾಯ್ದ್ಯಾಂಚಾನ್ ಹೊವ್ಕ್ ನಾ.


ತಸೆ ಹೊವ್ನ್ ಹಾಗಾರಾ ಅರೆಬಿಯಾತ್ಲ್ಯಾ ಸಿನಾಯ್ ಮಡ್ಡಿ ಸಾರ್ಕಿ ಹಾಯ್, ಜುದೆವಾಂಚೆ ಶಾರ್ ಹೊವ್ನ್ ಹೊತ್ತ್ಯಾ ಜರುಜಲೆಮಾಕ್, ಅತ್ತಾಚ್ಯಾ ಜೆರುಜಲೆಮ್ ಶಾರಾಚಿ ಪ್ರತಿರುಪ್ ಹೊವ್ನ್ ಹಾಯ್, ಕಶ್ಯಾಕ್ ಮಟ್ಲ್ಯಾರ್, ತೆ ಅಪ್ಲ್ಯಾ ಸಗ್ಳ್ಯಾ ಲೊಕಾಂಚ್ಯಾ ವಾಂಗ್ಡಾ ಗುಲಾಮ್ಗಿರಿತ್ ಹಾಯ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು