1 ಕೊರಿಂಥದವರಿಗೆ 10:6 - ದೆವಾಚಿ ಖರಿ ಖಬರ್6 ತೆನಿ ಆಶಾ ಕರ್‍ಲ್ಯಾನಿ, ತಸೆ ಅಮಿಬಿ ಝುಟ್ಯಾ ಸಾಮಾನಾಂಚಿ ಆಶಾ ಕರುಚೆ ನ್ಹಯ್ ಮನುನ್ ಅಮ್ಕಾ ದಾಕ್ವುನ್ ದಿವ್ಕ್ ಸಾಟ್ನಿ ಹೆ ಸಗ್ಳೆ ಘಡ್ಲೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅವರು ಕೆಟ್ಟ ವಿಷಯಗಳನ್ನು ಮೋಹಿಸದಂತೆ ನಾವು ಮೋಹಿಸುವವರಾಗಬಾರದೆಂಬುದಕ್ಕಾಗಿ ಈ ಸಂಗತಿಗಳು ನಮಗೆ ನಿದರ್ಶನಗಳಾಗಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಈ ಘಟನೆಗಳು ನಮಗೆ ಎಚ್ಚರಿಕೆ ನೀಡುವ ನಿದರ್ಶನಗಳಾಗಿವೆ. ಅವರಂತೆ ನಾವು ಕೆಟ್ಟದಾದವುಗಳನ್ನು ಆಶಿಸಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಅವರು ಕೆಟ್ಟ ವಿಷಯಗಳನ್ನು ಆಶಿಸಿದಂತೆ ನಾವು ಆಶಿಸುವವರಾಗಬಾರದೆಂಬದಕ್ಕಾಗಿ ಈ ಸಂಗತಿಗಳು ನಮಗೆ ನಿದರ್ಶನಗಳಾಗಿವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಅವರು ಮಾಡಿದಂತೆ ನಾವು ಕೆಟ್ಟವುಗಳನ್ನು ಆಶಿಸಬಾರದೆಂಬುದಕ್ಕೆ ಈ ಘಟನೆಗಳು ನಮಗೆ ಎಚ್ಚರಿಕೆ ನೀಡುವ ನಿದರ್ಶನಗಳಾಗಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಅವರು ಕೆಟ್ಟ ವಿಷಯಗಳನ್ನು ಆಶಿಸಿದಂತೆ ನಾವೂ ಆಶಿಸುವವರಾಗಬಾರದೆಂಬುದಕ್ಕಾಗಿ ಈ ಸಂಗತಿಗಳು ಈಗ ನಮಗೆ ನಿದರ್ಶನಗಳಾಗಿವೆ. ಅಧ್ಯಾಯವನ್ನು ನೋಡಿ |
ಖರೆ ಆದಾಮಾಚ್ಯಾ ಎಳಾಕ್ನಾ ಮೊಯ್ಜೆಚ್ಯಾ ಎಳಾ ಪತರ್ ಮರ್ನಾನ್ ಸಗ್ಳ್ಯಾ ಮಾನ್ಸಾಂಚ್ಯಾ ವರ್‍ತಿ ಅಪ್ನಾಚೊ ಅದಿಕಾರ್ ಚಾಲ್ವುಲ್ಯಾನ್, ಆದಾಂವಾನ್ ದೆವಾಚ್ಯಾ ಗೊಸ್ಟಿಕ್ ಖಾಲ್ತಿ ಹೊವ್ನ್ ಚಲಿನಸ್ತಾನಾ ಪಾಪ್ ಕರಲ್ಲ್ಯಾ ಸಾರ್ಕೆ ಪಾಪ್ ಕರುನಸಲ್ಲ್ಯಾ ವರ್‍ತಿ ಸೈತ್ ಮರ್ನಾನ್ ಅದಿಕಾರ್ ಚಾಲ್ವುಲ್ಯಾನ್. ಆದಾಮಾನ್ ಜೊ ಕೊನ್ ಯೆತಲೊ ಹಾಯ್ ತ್ಯಾ ಕ್ರಿಸ್ತಾಕ್ ದಾಕ್ವುನ್ ದಿತಲೊ ಹೊವ್ನ್ ಹೊತ್ತೊ.