Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 11:11 - ದೆವಾಚಿ ಖರಿ ಖಬರ್

11 ಜಾಲ್ಯಾರ್ಬಿ ಧನಿಯಾಂಚ್ಯಾ ಎಕ್ವಟ್ಟಾತ್ ಬಾಯ್ಕೊಮನುಸ್ ಘೊವ್ಮಾನುಸ್ ನಸ್ತಾನಾ ಅನಿ ಘೊವ್ಮಾನುಸ್ ಬಾಯ್ಕೊಮಾನುಸ್ ನಸ್ತಾನಾ ಸಂಪುರ್ನ್ ನ್ಹಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆದರೂ ಕರ್ತನ ವಿಷಯದಲ್ಲಿ ಪುರುಷರಿಲ್ಲದೆ ಸ್ತ್ರೀಯರೂ, ಸ್ತ್ರೀಯರಿಲ್ಲದೆ ಪುರುಷರೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆದರೂ ಪ್ರಭುವಿನ ಮಟ್ಟಿಗೆ ಪುರುಷನಿಲ್ಲದೆ ಸ್ತ್ರೀಯು ಇಲ್ಲ; ಸ್ತ್ರೀ ಇಲ್ಲದೆ ಪುರುಷನೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆದರೂ ಕರ್ತನ ಸಂಬಂಧದಲ್ಲಿ ಪುರುಷರಿಲ್ಲದೆ ಸ್ತ್ರೀಯರೂ ಸ್ತ್ರೀಯರಿಲ್ಲದೆ ಪುರುಷರೂ ಸಂಪೂರ್ಣರಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆದರೆ ಪ್ರಭುವಿನ ದೃಷ್ಟಿಯಲ್ಲಿ ಸ್ತ್ರೀಯು ಪುರುಷನಿಗೆ ಎಷ್ಟು ಮುಖ್ಯವೋ ಪುರುಷನೂ ಸ್ತ್ರೀಗೆ ಅಷ್ಟೇ ಮುಖ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆದರೂ, ಕರ್ತ ದೇವರಲ್ಲಿ ಪುರುಷನಿಲ್ಲದೆ ಸ್ತ್ರೀಯು ಇಲ್ಲ; ಸ್ತ್ರೀಯಿಲ್ಲದ ಪುರುಷನೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 11:11
5 ತಿಳಿವುಗಳ ಹೋಲಿಕೆ  

ಅಶೆ ರ್‍ಹಾತಾನಾ, ಜುದೆವ್ ಅನಿ ಗ್ರಿಕ್ ಅಸಲ್ಲ್ಯಾಂಚ್ಯಾ ಮದ್ದಿ ಗುಲಾಮ್ ಅನಿ ಸ್ವತಂತ್ರ್ ಅಸಲ್ಲ್ಯಾ ಮದ್ದಿ ಘೊವ್ಮಾನ್ಸಾ ಅನಿ ಬಾಯ್ಕೊಮಾನ್ಸಾಂಚ್ಯಾ ಮದ್ದಿ ಕಸ್ಲೊಬಿ ಬೆದ್‍ ನಾ ತುಮಿ ಸಗ್ಳೆ ಜಾನಾ ಕ್ರಿಸ್ತಾ ಜೆಜುಚ್ಯಾ ಎಕ್ವಟ್ಟಾತ್ ಎಕ್ ಹೊವ್ನ್ ಹಾಸಿ.


ಹೆಚ್ಯಾ ಸಾಟ್ನಿ ದೆವಾಚ್ಯಾ ದುತಾಂಚ್ಯಾ ಇದ್ರಾಕ್ ಅಪ್ನಾಚ್ಯಾ ಘೊವ್‌ಮಾನ್ಸಾಂಚ್ಯಾ ಅಧಿಕಾರಾಚ್ಯಾ ಖಾಯ್ಲ್ ಅಪ್ನಿ ಹಾಂವ್ ಮನುನ್ ದಾಕ್ವುಕ್ ಎಕ್ ಬಾಯ್ಕೊಮನ್ಸಿನ್ ಅಪ್ನಾಚೆ ಟಕ್ಲೆ ಧಾಪ್ತಲಿ ಗರಜ್ ಹಾಯ್.


ಕಶೆ ಬಾಯ್ಕೊಮನುಸ್ ಘೊವ್ಮನ್ಸಾ ವೈನಾ ಯೆಲ್ಲಿ, ತಸೆಚ್ ಘೊವ್ಮಾನುಸ್ ಬಾಯ್ಕೊಮಾನ್ಸಿಚ್ಯಾ ವೈನಾ ಜಲಮ್ತಾ. ಖರೆ ಸಗ್ಳೆ ದೆವಾಕ್ನಾ ಯೆತಾ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು