1 ಕೊರಿಂಥದವರಿಗೆ 11:16 - ದೆವಾಚಿ ಖರಿ ಖಬರ್16 ಖರೆ ಹ್ಯಾ ವಿಶಯಾತ್ ತುಮ್ಚ್ಯಾತ್ಲೊ ಕೊನ್ ಬಿ ತಕ್ರಾರ್ ಕರುಕ್ ರ್‍ಹಾತಾ ಜಾಲ್ಯಾರ್, ಮಿಯಾ ತೆಕಾ ಎವ್ಡೆಚ್ ಸಾಂಗ್ತಾ ಅಮ್ಚ್ಯಾ ಮದ್ದಿ ಹೊಂವ್ದಿತ್, ದೆವಾಚ್ಯಾ ಲೊಕಾಚ್ಯಾ ತಾಂಡ್ಯಾತ್ನಿ ಹೊಂವ್ದಿತ್ ದುಸ್ರಿ ರುಡಾ ನಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಯಾವನಾದರೂ ಇದರ ಕುರಿತು ವಾಗ್ವಾದ ಮಾಡುವುದಾದರೆ ಇಂಥ ಪದ್ಧತಿ ನಮ್ಮಲ್ಲಿ ಇಲ್ಲ ಮತ್ತು ದೇವರ ಸಭೆಗಳಲ್ಲಿಯೂ ಇಲ್ಲ ಎಂದು ತಿಳಿದುಕೊಳ್ಳಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಇದರ ಬಗ್ಗೆ ಯಾರಾದರೂ ತರ್ಕಿಸಿದರೆ ಅಂಥವನಿಗೆ ಇದು ತಿಳಿದಿರಲಿ: ಇಂಥ ಪದ್ಧತಿ ನಮ್ಮಲ್ಲಿ ಇಲ್ಲ: ಇನ್ನಾವ ಧರ್ಮಸಭೆಗಳಲ್ಲೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಒಬ್ಬನು ವಾಗ್ವಾದಪ್ರಿಯನಾಗಿ ಕಾಣಿಸಿಕೊಂಡರೆ ಇಂಥ ಪದ್ಧತಿ ನಮ್ಮಲಿಲ್ಲ, ಮತ್ತು ದೇವರ ಸಭೆಗಳಲ್ಲಿಯೂ ಇಲ್ಲ ಎಂದು ತಿಳುಕೊಳ್ಳಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಕೆಲವು ಜನರು ಇದರ ಬಗ್ಗೆ ಇನ್ನೂ ವಾದಮಾಡಬಯಸಬಹುದು. ಆದರೆ ಈ ಸಂಪ್ರದಾಯವು ನಮ್ಮಲ್ಲಾಗಲಿ ದೇವರ ಸಭೆಗಳಲ್ಲಾಗಲಿ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಇದರ ಬಗ್ಗೆ ಯಾರಿಗಾದರೂ ವಾಗ್ವಾದ ಮಾಡಬಯಸಿದರೆ, ಇಂಥ ಪದ್ಧತಿ ನಮ್ಮಲ್ಲಿಲ್ಲ, ದೇವರ ಸಭೆಗಳಲ್ಲಿಯೂ ಇಲ್ಲ. ಅಧ್ಯಾಯವನ್ನು ನೋಡಿ |