1 ಕೊರಿಂಥದವರಿಗೆ 11:18 - ದೆವಾಚಿ ಖರಿ ಖಬರ್18 ತುಮ್ಚ್ಯಾ ಮದ್ದಿ ಭೆದ್‍ಭಾವ್ ಹಾತ್, ಹೆ ಖರೆ ಹಾಯ್. ಹೆಚ್ಯಾ ವೈನಾ ತುಮ್ಚ್ಯಾತ್ಲೊ ಬರೊ ಕೊನ್ ಮನುನ್ ಕಳುನ್ ಯೆತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಹೇಗೆಂದರೆ ಮೊದಲನೆಯದಾಗಿ ನೀವು ಸಭೆಯಾಗಿ ಸೇರಿಬರುವಾಗ ನಿಮ್ಮಲ್ಲಿ ಭಿನ್ನತೆ, ಭೇದಗಳು ಉಂಟಾಗುತ್ತವೆಂದು ಕೇಳಿದ್ದೇನೆ. ಮತ್ತು ಇದು ನಿಜವೆಂದು ಸ್ವಲ್ಪ ಮಟ್ಟಿಗೆ ನಂಬುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಮೊದಲನೆಯದಾಗಿ, ನೀವು ಸೇರುವ ಸಭೆಯಲ್ಲಿ ಪಂಗಡಗಳಿವೆಯಂತೆ. ಸ್ವಲ್ಪಮಟ್ಟಿಗಾದರೂ ಈ ಸಮಾಚಾರ ನಿಜವೆಂದು ನನಗನ್ನಿಸುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಹೇಗಂದರೆ ಮೊದಲನೇದು ನೀವು ಸಭೆಯಾಗಿ ಕೂಡಿಬರುವಾಗ ನಿಮ್ಮಲ್ಲಿ ಭೇದಗಳು ಉಂಟಾಗುತ್ತವೆಂದು ಕೇಳುತ್ತೇನೆ; ಮತ್ತು ಇದು ನಿಜವೆಂದು ಸ್ವಲ್ಪಮಟ್ಟಿಗೆ ನಂಬುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಮೊದಲನೆಯದಾಗಿ, ನೀವು ಸಭೆಯಾಗಿ ಸೇರಿಬರುವಾಗ ನಿಮ್ಮಲ್ಲಿ ಪಂಗಡಗಳಿರುವುದಾಗಿ ಕೇಳಿದ್ದೇನೆ. ಇದು ನಿಜವೆಂದು ಸ್ವಲ್ಪಮಟ್ಟಿಗೆ ನಂಬುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಹೇಗೆಂದರೆ, ಮೊದಲನೆಯದು: ನೀವು ಸಭೆಯಾಗಿ ಕೂಡಿಬರುವಾಗ ನಿಮ್ಮೊಳಗೆ ಭೇದಗಳಿವೆ ಎಂದು ಕೇಳುತ್ತೇನೆ. ಇದನ್ನು ಸ್ವಲ್ಪಮಟ್ಟಿಗೆ ನಂಬುತ್ತೇನೆ. ಅಧ್ಯಾಯವನ್ನು ನೋಡಿ |