1 ಕೊರಿಂಥದವರಿಗೆ 11:26 - ದೆವಾಚಿ ಖರಿ ಖಬರ್26 ಕಶ್ಯಾಕ್ ಮಟ್ಲ್ಯಾರ್ ಕವ್ಡೆಂದಾ ತುಮಿ ಹಿ ಭಾಕ್ರಿ ಖಾತ್ಯಾಶಿ ಅನಿ ಹ್ಯಾ ಆಯ್ದಾನಾತ್ಲೆ ಫಿತ್ಯಾಶಿ ತವ್ದೆಂದಾ ಧನಿಯಾಚೆ ಮರಾನ್ ತೊ ಯೆಯ್ ಪತರ್ ತುಮಿ ಪ್ರಚಾರ್ ಕರ್ತ್ಯಾಸಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ನೀವು ಈ ರೊಟ್ಟಿಯನ್ನು ತಿಂದು ಈ ಪಾನಪಾತ್ರೆಯಲ್ಲಿ ಪಾನಮಾಡುವಷ್ಟು ಸಾರಿ ಕರ್ತನ ಮರಣವನ್ನು ಆತನು ಬರುವ ತನಕ ಪ್ರಸಿದ್ಧಿಪಡಿಸುತ್ತೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಎಂದೇ, ನೀವು ಈ ರೊಟ್ಟಿಯನ್ನು ಭುಜಿಸಿ ಈ ಪಾತ್ರೆಯಿಂದ ಪಾನಮಾಡುವಾಗಲೆಲ್ಲಾ ಪ್ರಭು ಬರುವ ತನಕ ಅವರ ಮರಣವನ್ನು ಸಾರುತ್ತೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ನೀವು ಈ ರೊಟ್ಟಿಯನ್ನು ತಿಂದು ಈ ಪಾತ್ರೆಯಲ್ಲಿ ಪಾನಮಾಡುವಷ್ಟು ಸಾರಿ ಕರ್ತನ ಮರಣವನ್ನು ಆತನು ಬರುವ ತನಕ ಪ್ರಸಿದ್ಧಿಪಡಿಸುತ್ತೀರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ನೀವು ಈ ರೊಟ್ಟಿಯನ್ನು ತಿಂದು ಈ ಪಾತ್ರೆಯಲ್ಲಿ ಕುಡಿಯುವಾಗಲೆಲ್ಲಾ ಪ್ರಭುವಿನ ಮರಣವನ್ನು ಆತನು ಬರುವ ತನಕ ಪ್ರಚುರಪಡಿಸುತ್ತೀರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ನೀವು ಈ ರೊಟ್ಟಿಯನ್ನು ತಿಂದು, ಈ ಪಾತ್ರೆಯಲ್ಲಿ ಪಾನಮಾಡುವಷ್ಟು ಸಾರಿ, ಕರ್ತದೇವರ ಮರಣವನ್ನು ಅವರು ಬರುವ ತನಕ ಪ್ರಸಿದ್ಧಿಪಡಿಸುತ್ತೀರಿ. ಅಧ್ಯಾಯವನ್ನು ನೋಡಿ |