Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 11:32 - ದೆವಾಚಿ ಖರಿ ಖಬರ್

32 ಖರೆ ಜಾಗಾಚ್ಯಾ ವಾಂಗ್ಡಾ ಅಮ್ಕಾ ಝಡ್ತಿ ಹೊತಲೆ ನಕ್ಕೊ ಮನುನ್ ಧನಿಯಾನುಚ್ ಅಮ್ಕಾ ಝಡ್ತಿ ಕರುನ್ ಶಿಕ್ಷಾ ಲಾವುನ್ ಹೊಲ್ಲಿ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಆದರೆ ನಾವು ಕರ್ತನಿಂದ ನ್ಯಾಯವಿಚಾರಣೆಗೆ ಒಳಗಾಗಿರಲಾಗಿ ಆತನು, ನಮಗೆ ಲೋಕದವರ ಸಂಗಡ ಅಪರಾಧಿಗಳೆಂಬ ನಿರ್ಣಯವಾಗಬಾರದೆಂದು ನಮ್ಮನ್ನು ದಂಡನೆಗೆ ಗುರಿಪಡಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಹಾಗೇನಾದರೂ ಪ್ರಭುವಿನ ವಿಚಾರಣೆಗೆ ನಾವು ಒಳಪಟ್ಟರೆ ಅವರು ನಮ್ಮನ್ನು ದಂಡಿಸಿ ತಿದ್ದುತ್ತಾರೆ. ಪ್ರಪಂಚದೊಂದಿಗೆ ನಾವು ತಪ್ಪಿತಸ್ಥರಾಗದಂತೆ ಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಆದರೆ ನಾವು ಕರ್ತನ ನ್ಯಾಯವಿಚಾರಣೆಗೆ ಒಳಗಾಗಿರಲಾಗಿ ಆತನು - ಇವರಿಗೆ ಲೋಕದವರ ಸಂಗಡ ಅಪರಾಧಿಗಳೆಂಬ ನಿರ್ಣಯವಾಗಬಾರದೆಂದು ನಮ್ಮನ್ನು ಶಿಕ್ಷಿಸುತ್ತಾನೆ. ಆದಕಾರಣ ನನ್ನ ಸಹೋದರರೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಆದರೆ ಪ್ರಭುವು ನಮಗೆ ತೀರ್ಪು ಮಾಡುವಾಗ, ನಮಗೆ ಸರಿಯಾದ ಮಾರ್ಗವನ್ನು ತೋರಿಸುವುದಕ್ಕಾಗಿಯೂ ಈ ಲೋಕದ ಇತರ ಜನರೊಂದಿಗೆ ನಮಗೆ ಅಪರಾಧಿಗಳೆಂಬ ತೀರ್ಪಾಗದಂತೆಯೂ ಆತನು ನಮ್ಮನ್ನು ಶಿಕ್ಷಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ನಾವು ಲೋಕದವರ ಸಂಗಡ ದಂಡನೆಗೆ ಗುರಿಯಾಗಬಾರದೆಂದು, ದೇವರು ನಮ್ಮನ್ನು ಈಗ ಈ ರೀತಿಯಾಗಿ ಶಿಸ್ತಿನ ನ್ಯಾಯವಿಚಾರಣೆಗೆ ಒಳಪಡಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 11:32
22 ತಿಳಿವುಗಳ ಹೋಲಿಕೆ  

ಮಿಯಾ ಪ್ರೆಮ್ ಕರ್ತಲ್ಯಾಕ್ನಿ ಮಿಯಾ ಜೊರ್ ಕರ್ತಾ ಅನಿ ಶಿಕ್ಷಾ ದಿತಾ. ತಿಯಾ ಉಮ್ಮೆದಿಚೊ ಹೊವ್ಚೊ, ಅನಿ ತುಜೆ ಪಾಪಾಚೆ ಜಿವನ್ ಸೊಡುನ್ ಬರೊ ಹೊವ್ಚೊ.


ತೆಸೆ ಮನುನುಚ್ ತುಮ್ಚ್ಯಾ ಮದ್ದಿ ಲೈ ಬಳ್ ನಸಲ್ಲಿ, ಶಿಕ್ ಪಡಲ್ಲಿ ಲೊಕಾ ಹಾತ್ ಅನಿ ಸುಮಾರ್ ಜನಾ ಮರುನ್ ಗೆಲ್ಯಾತ್.


ಸಗ್ಳೊ ಜಗ್ ಸೈತಾನಾಚ್ಯಾ ಅದಿಕಾರಾತ್ ರ್‍ಹಾರ್ಲ್ಯಾಬಿ, ಅಮಿ ದೆವಾಕ್ ಸಮಂದ್ ಪಡಲ್ಲೆ ಮನುನ್ ಅಮ್ಕಾ ಗೊತ್ತ್ ಹಾಯ್.


ಖಾಯ್ದ್ಯಾತ್ನಿ ಹೊತ್ತೆ ಸಗ್ಳೆ ಖಾಯ್ದ್ಯಾಂಚ್ಯಾ ಪರ್‍ಕಾರ್ ಚಲ್ತಲ್ಯಾ ಸಗ್ಳ್ಯಾಕ್ನಿ ಸಮಂದ್ ಪಡ್ತಾ ಮನುನ್ ಅಮ್ಕಾ ಕಳುನ್ ಯೆಲಾ, ಅಶೆ ಮಾನ್ಸಾನಿ ದಿತಲಿ ಸಗ್ಳಿ ನೆವಾನಾ ಸೊಡುನ್, ಸಗ್ಳ್ಯಾ ಜಗಾಕುಚ್ ದೆವಾಚ್ಯಾ ಇದ್ರಾಕ್ ಝಡ್ತಿಕ್ ಹಾನುನ್ ಹೊತಾ.


ದೆವಾಚ್ಯಾ ದೆನ್ಗಿಚ್ಯಾ ಅನಿ ಎಕ್ ಮಾನ್ಸಾಚ್ಯಾ ಪಾಪಾಚ್ಯಾ ಮದ್ದಿ ಫರಕ್ ಹಾಯ್. ಎಕ್ಲ್ಯಾಚ್ಯಾ ಪಾಪಾಚ್ಯಾ ವೈನಾ ಚುಕಿದಾರ್ ಮನ್ತಲೊ ನಿರ್‍ನಯ್ ಯೆಲೊ; ಖರೆ ಸುಮಾರ್ ಪಾಪಾಂಚ್ಯಾ ಮಾನಾ ಫುಕೊಟ್ ಗಾವಾಲ್ಲ್ಯಾ ಕುರ್ಪೆಚ್ಯಾ ದೆನ್ಗಿ ವೈನಾ ಚುಕಿದಾರ್ ನ್ಹಯ್ ಮನ್ತಲೊ ನಿರ್‍ನಯ್ ಯೆಲೊ.


ಶಾನೊ ಮಾನುಸ್ ಅತ್ತಾ ಖೈ ಹಾಯ್? ಶಾಸ್ತರಾ ಶಿಕ್ವುತಲೊ ಖೈ ಹಾಯ್? ಚರ್ಚಾ ಕರ್‍ತಲಿ ಅಮ್ಚ್ಯಾ ಹ್ಯಾ ಕಾಲಾಚಿ ಲೈ ಶಿಕಲ್ಲಿ ಲೊಕಾ ಖೈ ಗೆಲ್ಲಿ ಹಾತ್? ಹ್ಯಾ ಜಗಾಚೆ ಶಾನ್‍ಪಾನ್‍ ದೆವಾನ್ ಪಿಶೆಪಾನ್‍ ಸರ್ಕೆ ಕರುನ್ ಟಾಕ್ಲಾ ನ್ಹಯ್?


ದೆವಾನ್ ಅಪ್ನಾಚ್ಯಾ ಶಾನ್‍ಪಾನಾನ್ ನಿರ್ದಾರ್ ಕರಲ್ಲ್ಯಾ ಸರ್ಕೆ ಜಗಾನ್ ಅಪ್ನಾಚ್ಯಾ ಶಾನ್‍ಪಾನಾನ್‍ ದೆವಾಚಿ ವಳಕ್ ಧರುಕ್ ಹೊವ್ಕ್ ನಾ, ತಸೆ ಮನುನ್ ಅಮ್ಚ್ಯಾ ಬರ್‍ಯಾ ಖಬ್ರೆಚ್ಯಾ ಪಿಶೆಪಾನಾಚ್ಯಾ ವೈನಾ ವಿಶ್ವಾಸ್ ಕರ್ತಲ್ಯಾಕ್ನಿ ಸುಟ್ಕಾ ಕಮ್ವುನ್ ಘೆವ್ಚೆ ಮನ್ತಲಿ ದೆವಾಚಿ ಮರ್ಜಿ ಹೊತ್ತಿ.


ಖರೆ ಅಮಿ ಅದ್ದಿಚ್ ಅಮ್ಚಿ ಝಡ್ತಿ ಕರ್ಲ್ಯಾರ್, ದೆವಾಚ್ಯಾ ಝಡ್ತಿ ಖಾಯ್ಲ್ ಅಮಿ ಯೆಯ್ ನಸಿ ಹೊತ್ತಾಂವ್.


ಹೆಚ್ಯಾಸಾಟ್ನಿ ಮಾಜ್ಯಾ ಭಾವಾನು ಅನಿ ಭೆನಿಯಾನು, ತುಮಿ ಜೆವ್ನಾಕ್ ಎಕಾಕ್ಡೆ ಗೊಳಾ ಹೊಲ್ಲ್ಯಾ ಮಾನಾ, ಎಕಾಮೆಕಾಚಿ ವಾಟ್ ಬಗಾ.


ತೆಂಚ್ಯಾತ್ಲ್ಯಾ ಹೆಮೆನ್ಯುಸ್ ಅನಿ ಅಲೆಗ್ಸಾಂಡರ್ ಮನ್ತಲ್ಯಾಕ್ಬಿ, ತೆನಿ ದೆವಾಚಿ ನಿಂದ್ಯಾ ಕರುಚೆ ನ್ಹಯ್ ಮನುನ್ ತೆಂಕಾ ಬುದ್ದ್ ಶಿಕ್ವುಕ್ ಮನುನ್ ಸೈತಾನಾಚ್ಯಾ ಹಾತಿತ್ ದಿಲ್ಲೆ ಹಾಯ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು