Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 11:34 - ದೆವಾಚಿ ಖರಿ ಖಬರ್

34 ಭುಕ್ ಲಾಗಲ್ಲೊ ಅಪ್ನಾಚ್ಯಾ ಘರಾತುಚ್ ಜೆವ್ನ್ ಯೆಂವ್ದಿತ್, ನಾ ಹೊಲ್ಯಾರ್ ತುಮಿ ಜಲಮಲ್ಲೆಚ್ ತುಮ್ಚ್ಯಾ ಝಡ್ತಿಕ್ ಕಾರನ್ ಹೊತಾ.ಅನಿ ಹುರಲ್ಲ್ಯಾ ಸಂಗ್ತಿಯಾಂಚ್ಯಾ ವಿಶಯಾತ್ ಸಾಂಗ್ತಲೆ ಹಾಯ್ ತೆ ಮಿಯಾ ಥೈ ಯೆಲ್ಲೆ ತನ್ನಾ ಸಮಾ ಕರ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಒಬ್ಬನು ಹಸಿದರೆ ಅವನು ಮನೆಯಲ್ಲೇ ಊಟಮಾಡಲಿ ನೀವು ಸೇರಿಬಂದದ್ದು ನ್ಯಾಯ ತೀರ್ಪಿಗೊಳಗಾಗುವುದಕ್ಕೆ ಕಾರಣವಾಗಬಾರದು. ಇನ್ನುಳಿದಿರುವ ಸಂಗತಿಗಳನ್ನು ನಾನು ಬಂದ ನಂತರ ಆದೇಶಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ನೀವು ಹಸಿವು ನೀಗಿಸಿಕೊಳ್ಳುವುದಕ್ಕಾಗಿ ಸಭೆಗೆ ಬರುವುದಾದರೆ ಮನೆಯಲ್ಲೇ ಊಟಮಾಡಿ. ಆಗ ಸಭೆಸೇರಿ ನೀವು ನ್ಯಾಯವಿಚಾರಣೆಗೆ ಗುರಿಯಾಗುವುದಿಲ್ಲ. ಇನ್ನುಳಿದ ವಿಷಯಗಳನ್ನು ನಾನು ಬಂದು ಇತ್ಯರ್ಥ ಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಒಬ್ಬನು ಹಸಿದರೆ ಅವನು ಮನೆಯಲ್ಲೇ ಊಟಮಾಡಲಿ; ನೀವು ಕೂಡಿ ಬಂದದ್ದು ನ್ಯಾಯತೀರ್ಪಿಗೊಳಗಾಗುವದಕ್ಕೆ ಕಾರಣವಾಗಬಾರದು. ವಿುಕ್ಕಾದ ಸಂಗತಿಗಳನ್ನು ನಾನು ಬಂದಾಗ ಕ್ರಮಪಡಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಒಬ್ಬ ವ್ಯಕ್ತಿಯು ಹಸಿವೆಗೊಂಡಿದ್ದರೆ, ಅವನು ಮನೆಯಲ್ಲಿ ಊಟಮಾಡಲಿ. ನೀವು ಹೀಗೆ ಮಾಡಿದರೆ, ನಿಮ್ಮ ಸಭಾಕೂಟವು ನಿಮ್ಮ ಮೇಲೆ ನ್ಯಾಯತೀರ್ಪನ್ನು ಬರಮಾಡುವುದಿಲ್ಲ. ಉಳಿದ ವಿಷಯಗಳ ಬಗ್ಗೆ ನೀವು ಏನು ಮಾಡಬೇಕೆಂಬುದನ್ನು ನಾನು ನಿಮ್ಮಲ್ಲಿಗೆ ಬಂದಾಗ ತಿಳಿಸಿಕೊಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ನೀವು ಒಟ್ಟಾಗಿ ಕೂಟಕ್ಕೆ ಸೇರಿಬರುವಾಗ, ನ್ಯಾಯತೀರ್ಪಿಗೆ ಒಳಗಾದಂತೆ, ಹಸಿದವರು ಮನೆಯಲ್ಲೇ ಊಟಮಾಡಲಿ. ಇನ್ನುಳಿದ ವಿಷಯಗಳನ್ನು ನಾನು ಬಂದಾಗ ಕ್ರಮಪಡಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 11:34
9 ತಿಳಿವುಗಳ ಹೋಲಿಕೆ  

ಹರಿ ಎಕ್ಲೊ ದೆವಾನ್ ತುಮ್ಕಾ ದಿಲ್ಲ್ಯಾ ದೆನ್ಗಿತ್ ಮಟ್ಲ್ಯಾರ್ ದೆವಾನ್ ತೆಕಾ ಬಲ್ವಲ್ಲ್ಯಾ ತನ್ನಾ ಕಸೊ ಹಾಯ್ ತ್ಯಾಚ್ ಸ್ಥಿತಿತ್ ಜಿವನ್ ಕರುಕ್ ಬಗುಂದಿತ್, ಹಿಚ್ ಚಾಲ್ ಮಿಯಾ ಸಗ್ಳ್ಯಾ ದೆವಾಚ್ಯಾ ತಾಂಡ್ಯಾಕ್ನಿ ಶಿಕ್ವುತಾ.


ಖರೆ ಮಿಯಾ ತುಮ್ಚ್ಯಾಕ್ಡೆ ಯೆತಾ ಅನಿ ದೆವಾಚಿ ಖುಶಿ ರ್‍ಹಾಲ್ಯಾರ್ ಲಗ್ಗುನಾಚ್ ಯೆತಾ; ತನ್ನಾ ತೊಂಡಾನ್ ಮೊಟೆ ಬೊಲ್ತಲ್ಯಾಂಚ್ಯಾ ಹಾತಾನ್ ಕಾಯ್ ಕಾಯ್ ಕರುಕ್ ಹೊತಾ ಮನುನ್ ಬಗ್ತಾ.


ಮಿಯಾ ತುಕಾ ಕ್ರೆತಾತ್ ಕಶ್ಯಾಕ್ ಸೊಡುನ್ ಯೆಲೊ, ಮಟ್ಲ್ಯಾರ್, ಅಜುನ್ ಥೈ ಸಮಾ ಕರ್‍ತಲಿ ಕಾಮಾ ಹಾತ್, ತಿ ಪುರಾ ಕರುಕ್ ಅನಿ ಹರ್ ಗಾಂವಾಂಚ್ಯಾ ತಾಂಡ್ಯಾಚ್ಯಾ ವಡ್ಲಾಕ್ನಿ ನೆಮ್ಸುನ್ ಕಾಡುಕ್ ಮಿಯಾ ತುಕಾ ಸಾಂಗಲ್ಲ್ಯಾ ಗೊಸ್ಟಿಯಾ ಯಾದ್ ಥವ್ನ್ ಘೆ:


ಹರ್ ಎಕ್ ಆಯ್ತಾರ್‍ಚೆ ತುಮ್ಚ್ಯಾತ್ಲೊ ಹರಿ ಎಕ್ಲೊ ಅಪ್ನಾಚ್ಯಾನ್ ಹೊತಾ ತೌಡೆ ಉಲ್ಲೆ ಪೈಸೆ ಕಡೆಕ್ ಕಾಡುನ್ ಥಂವ್ದಿತ್; ಅಶೆ ಮಿಯಾ ತುಮ್ಚ್ಯಾಕ್ಡೆ ಯೆಲ್ಲ್ಯಾ ತನ್ನಾ ಪೈಸೆ ಉಸುಲಿ ಕರ್‍ತಲೆ ಲಾಗಿನಾ.


ಮೆಸೆದೊನಿಯಾತ್ನಾ ಫಿರುನ್ ಮಿಯಾ ಯೆತಾ. ಕಶ್ಯಾಕ್ ಮಟ್ಲ್ಯಾರ್, ಮೆಸಿದೊನಿಯಾತ್ನಾ ಪಾರ್ ಹೊವ್ನ್ ಮಿಯಾ ಜಾವ್ಚೆ ಮನುನ್ ಯವಜ್ಲಾ;


ಹ್ಯಾಚ್ ಕಾರನಾಸಾಟ್ನಿ ಮಿಯಾ ತಿಮೊತಿಕ್ ತುಮ್ಚ್ಯಾ ಕಡೆ ಧಾಡ್ಲಾ, ತೊ ಧನಿಯಾತ್ ಮಾಜೊ ಪ್ರೆಮಾಚೊ ಅನಿ ವಿಶ್ವಾಸಾಚೊ ಲೆಕ್ ಸಾರ್ಕೊ ಹಾಯ್, ಜೆಜು ಕ್ರಿಸ್ತಾತ್ ಮಿಯಾ ಚಲುನ್ ಹಾಂವ್ ಅನಿ ಸಗ್ಳ್ಯಾಕ್ಡೆ ದೆವಾಚ್ಯಾ ಲೊಕಾಚ್ಯಾ ತಾಂಡ್ಯಾಕ್ನಿ ಮಿಯಾ ಶಿಕ್ವುನ್, ದಾಕ್ವುತಾ ತಿ ವಾಟ್ ತೊ ತುಮ್ಕಾ ಯಾದ್ ಕರುನ್ ದಿತಾ.


ಹೆಚ್ಯಾಸಾಟ್ನಿ ಮಾಜ್ಯಾ ಭಾವಾನು ಅನಿ ಭೆನಿಯಾನು, ತುಮಿ ಜೆವ್ನಾಕ್ ಎಕಾಕ್ಡೆ ಗೊಳಾ ಹೊಲ್ಲ್ಯಾ ಮಾನಾ, ಎಕಾಮೆಕಾಚಿ ವಾಟ್ ಬಗಾ.


ದೆವಾಚ್ಯಾ ಲೊಕಾಂಚ್ಯಾಸಾಟ್ನಿ ಪೈಸೆ ಗೊಳಾ ಕರ್‍ತಲ್ಯಾ ವಿಶಯಾತ್ ಗಾಲಾತಾಚ್ಯಾ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಕ್ನಿ ಮಿಯಾ ಸಾಂಗಟಲ್ಲೊ, ತೆ ತುಮಿಬಿ ಕರಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು