1 ಕೊರಿಂಥದವರಿಗೆ 11:9 - ದೆವಾಚಿ ಖರಿ ಖಬರ್9 ಘವ್ಮಾನ್ಸಾಕ್ ಬಾಯ್ಕೊಮಾನುಸ್ ಸಾಟ್ನಿ ರಚಲ್ಲೆ ನಾ, ಬಾಯ್ಕೊಮಾನುಸ್ಸಿಕ್ ಘವ್ಮಾನುಸಾ ಸಾಟ್ನಿ ರಚಲ್ಲೆ ಹಾಯ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಇದಲ್ಲದೆ ಪುರುಷನು ಸ್ತ್ರೀಗೋಸ್ಕರವಾಗಿ ಸೃಷ್ಟಿಸಲ್ಪಡಲಿಲ್ಲ, ಆದರೆ ಸ್ತ್ರೀಯು ಪುರುಷನಿಗೋಸ್ಕರವಾಗಿ ಸೃಷ್ಟಿಸಲ್ಪಟ್ಟಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಅಂತೆಯೇ ಸ್ತ್ರೀಗಾಗಿ ಪುರುಷನಲ್ಲ; ಪುರುಷನಿಗಾಗಿ ಸ್ತ್ರೀ ಸೃಷ್ಟಿಯಾದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಇದಲ್ಲದೆ ಪುರುಷನು ಸ್ತ್ರೀನಿವಿುತ್ತವಾಗಿ ನಿರ್ಮಾಣವಾಗಲಿಲ್ಲ; ಸ್ತ್ರೀಯು ಪುರುಷನ ನಿವಿುತ್ತವಾಗಿ ನಿರ್ಮಾಣವಾದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಪುರುಷನು ಸೃಷ್ಟಿಸಲ್ಪಟ್ಟದ್ದು ಸ್ತ್ರೀಗೋಸ್ಕರವಲ್ಲ. ಆದರೆ ಸ್ತ್ರೀಯು ಪುರುಷನಿಗೋಸ್ಕರ ಸೃಷ್ಟಿಸಲ್ಪಟ್ಟಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಪುರುಷನು ಸ್ತ್ರೀಗಾಗಿ ಸೃಷ್ಟಿಯಾಗಲಿಲ್ಲ, ಸ್ತ್ರೀಯು ಪುರುಷನಿಗಾಗಿ ಸೃಷ್ಟಿಯಾದಳು. ಅಧ್ಯಾಯವನ್ನು ನೋಡಿ |