1 ಕೊರಿಂಥದವರಿಗೆ 12:12 - ದೆವಾಚಿ ಖರಿ ಖಬರ್12 ಆಂಗ್ ಎಕ್ ಹೊಲ್ಯಾರ್ಬಿ ತೆಚಿ ಭಾಗಾ ಲೈ ಹಾತ್; ಅನಿ ಅಂಗಾಚಿ ತಿ ಸಗ್ಳಿ ಭಾಗಾ ಲೈ ಹೊಲ್ಯಾರ್ಬಿ ಎಕುಚ್ ಆಂಗ್ ಹೊತ್ತ್ಯಾತ್, ತಸೆಚ್ ಕ್ರಿಸ್ತಾತ್‌ಬಿ ಘಡ್ತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಹೇಗೆ ದೇಹವು ಒಂದಾಗಿದ್ದರೂ ಅದಕ್ಕಿರುವ ಅಂಗಗಳು ಅನೇಕವಾಗಿವೆಯೋ, ಹೇಗೆ ದೇಹದ ಅಂಗಗಳೆಲ್ಲವೂ ಅನೇಕವಾಗಿದ್ದು ಒಂದೇ ದೇಹವಾಗಿದೆಯೋ, ಹಾಗೆಯೇ ಕ್ರಿಸ್ತನು ಇದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ದೇಹ ಒಂದೇ; ಅಂಗಗಳು ಹಲವು. ಆ ಅಂಗಗಳು ಅನೇಕವಿದ್ದರೂ ಅವು ಸೇರಿ ಒಂದೇ ದೇಹವಾಗುತ್ತದೆ. ಅಂತೆಯೇ ಕ್ರಿಸ್ತಯೇಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಹೇಗೆ ದೇಹವು ಒಂದಾಗಿದ್ದರೂ ಅದಕ್ಕಿರುವ ಅಂಗಗಳು ಅನೇಕವಾಗಿವೆಯೋ, ಹೇಗೆ ದೇಹದ ಅಂಗಗಳೆಲ್ಲವು ಅನೇಕವಾಗಿದ್ದು ಒಂದೇ ದೇಹವಾಗಿರುವದೋ, ಹಾಗೆಯೇ ಕ್ರಿಸ್ತನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ದೇಹವು ಒಂದೇ, ಆದರೆ ಅದು ಅನೇಕ ಅಂಗಗಳನ್ನು ಪಡೆದಿದೆ. ಹೌದು, ದೇಹದಲ್ಲಿ ಅನೇಕ ಅಂಗಗಳಿವೆ, ಆದರೆ ಆ ಎಲ್ಲಾ ಅಂಗಗಳಿಂದ ಒಂದೇ ಒಂದು ದೇಹವು ರೂಪಿತವಾಗುತ್ತದೆ. ಅಂತೆಯೇ ಕ್ರಿಸ್ತನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ದೇಹವು ಅನೇಕ ಅಂಗಗಳುಳ್ಳದ್ದಾಗಿದ್ದರೂ ಒಂದಾಗಿರುವಂತೆಯೂ, ಅನೇಕ ಅಂಗಗಳೆಲ್ಲವು ಒಂದೇ ದೇಹವನ್ನು ರೂಪಿಸುವಂತೆಯೂ, ಕ್ರಿಸ್ತನ ದೇಹವು ಸಹ ಇರುತ್ತದೆ. ಅಧ್ಯಾಯವನ್ನು ನೋಡಿ |
ತಿ ಲೊಕಾ ಅಪ್ನಾಕುಚ್ ಅಪ್ನಿ ಕ್ರಿಸ್ತ್ ಮನ್ತಲ್ಯಾ ಟಕ್ಲ್ಯಾಕ್ ಖಾಲ್ತಿ ಕರುನ್ ದಿವ್ಕನ್ಯಾತ್, ಸಗ್ಳೆ ಆಂಗ್ ತೆಕಾಚ್ ಠಿಕುನ್ ಹಾಯ್, ಅಸ್ಲಿ ಲೊಕಾ ಕ್ರಿಸ್ತ್ ಮನುನ್ ಸಾಂಗ್ತಲ್ಯಾ ಟಕ್ಲ್ಯಾಚ್ಯಾ ವಾಂಗ್ಡಾ ಸಮಂದ್ ಕಳ್ದುನ್ ಘೆತಾತ್, ತ್ಯಾ ಟಕ್ಲ್ಯಾಕ್ನಾ ಆಂಗ್ ಸಗ್ಳ್ಯಾ ಸಂದಾ ಅನಿ ಘರಾಕ್ನಿ ಪಾಜೆ ಹೊಲ್ಲೊ ಬಳ್ ದಿವ್ನ್ ಅನಿ ಜೊಡುನ್ ಆಂಗ್ ಹೊವ್ನ್, ತ್ಯಾ ದೆವಾಚ್ಯಾ ದಯೆನ್ ಮೊಟೆ ಹೊವ್ನಗೆತ್ ಜಾತಾ.