1 ಕೊರಿಂಥದವರಿಗೆ 12:7 - ದೆವಾಚಿ ಖರಿ ಖಬರ್7 ಹರ್ ಎಕ್ಲ್ಯಾಕ್ ದಿಸುನ್ ಯೆತಾತ್ ತಿ ಪವಿತ್ರ್ ಆತ್ಮ್ಯಾಚಿ ವರಾ ಸಗ್ಳ್ಯಾಂಚ್ಯಾ ಬರ್‍ಯಾಪಾನಾಸಾಟ್ನಿ ಮನುನ್ ದಿಲ್ಲಿ ಹಾತ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆದರೆ ಪ್ರತಿಯೊಬ್ಬನಲ್ಲಿ ತೋರಿಬರುವ ದೇವರಾತ್ಮನ ವರಗಳು ಸರ್ವರ ಪ್ರಯೋಜನಕ್ಕಾಗಿ ಕೊಡಲ್ಪಟ್ಟಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಪ್ರತಿಯೊಬ್ಬನಲ್ಲಿ ಕಂಡುಬರುವ ಪವಿತ್ರಾತ್ಮರ ವರದಾನಗಳನ್ನು ಸರ್ವರ ಒಳಿತಿಗಾಗಿಯೇ ಕೊಡಲಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಆದರೆ ಪ್ರತಿಯೊಬ್ಬನಲ್ಲಿ ತೋರಿಬರುವ ದೇವರಾತ್ಮನ ವರಗಳು ಸರ್ವರ ಪ್ರಯೋಜನಾರ್ಥವಾಗಿ ಕೊಡಲ್ಪಟ್ಟಿವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಪ್ರತಿಯೊಬ್ಬ ವ್ಯಕ್ತಿಯಲ್ಲಿಯೂ ಪವಿತ್ರಾತ್ಮನ ವರವು ಕಾಣಬಲ್ಲದು. ಇತರರಿಗೆ ಸಹಾಯ ಮಾಡಲೆಂದು ಪವಿತ್ರಾತ್ಮನು ವರವನ್ನು ಕೊಡುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಸರ್ವರ ಪ್ರಯೋಜನಕ್ಕಾಗಿ ಪವಿತ್ರಾತ್ಮರ ವರಗಳನ್ನು ಪ್ರತಿಯೊಬ್ಬರಿಗೆ ಕೊಡಲಾಗಿದೆ. ಅಧ್ಯಾಯವನ್ನು ನೋಡಿ |
ತುಮಿ ಸಗ್ಳ್ಯಾನಿಬಿ ವಿಚಿತ್ರ್ ಬಾಶಾನಿ ಬೊಲ್ಲ್ಯಾರ್‌ಬಿ ಮಾಕಾ ಲೈ ಖುಶಿ; ಜಾಲ್ಯಾರ್ಬಿ ತ್ಯಾ ಲೊಕಾಕ್ನಿ ಜಾಸ್ತಿ ತುಮಿ ಪ್ರವಾದ್ ಕರುನ್ ಬೊಲುಚೆ ಮನ್ತಲಿ ಮಾಜಿ ಆಶಾ. ಕಶ್ಯಾಕ್ ಮಟ್ಲ್ಯಾರ್ ಪ್ರವಾದ್ ಕರುನ್ ಬೊಲ್ತಾ ತೊ ವಿಚಿತ್ರ್ ಬಾಶಾತ್ನಿ ಬೊಲ್ತಲ್ಯಾಚ್ಯಾನ್ಕಿ ಕವ್ಡೆಕಿ ಬರೊ, ಖರೆ ವಿಚಿತ್ರ್ ಬಾಶಾನ್ ಬೊಲ್ತಾ ತೊ ಅಪ್ನಿ ಬೊಲಲ್ಯಾಚೊ ಅರ್ಥ್ ಸಾಂಗುನ್ ಸಗ್ಳ್ಯಾ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಕ್ ಪ್ರಚಾರ್ ಕರ್‍ತಾ ಹೊಲ್ಯಾರ್, ತೊ ಬಿ ಉತ್ತಮ್ ಬರೊ ಮನುನ್ ಹೊತಾ.