1 ಕೊರಿಂಥದವರಿಗೆ 13:5 - ದೆವಾಚಿ ಖರಿ ಖಬರ್5 ಪ್ರೆಮ್ ಮರ್ಯಾದ್ಗೆಡಿ ಹೊವ್ನ್ ಚಲಿನಾ, ಅಪ್ನಾಚೊಚ್ ಫಾಯ್ದೊ ಬಗಿನಾ; ರಾಗ್ ಕರಿನಾ; ಡಾವ್ ಮನಾತ್ ಥವ್ನ್ ಘೆಯ್ನಾ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಸ್ವಪ್ರಯೋಜನವನ್ನು ಚಿಂತಿಸುವುದಿಲ್ಲ. ಬೇಗ ಸಿಟ್ಟುಗೊಳ್ಳುವುದಿಲ್ಲ. ಅಪಕಾರವನ್ನು ಮನಸ್ಸಿನಲ್ಲಿ ಇಟ್ಟುಕೊಳ್ಳುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಮರ್ಯಾದೆಗೆಟ್ಟು ನಡೆಯುವದಿಲ್ಲ, ಸ್ವಪ್ರಯೋಜನವನ್ನು ಚಿಂತಿಸುವದಿಲ್ಲ, ಸಿಟ್ಟುಗೊಳ್ಳುವದಿಲ್ಲ, ಅಪಕಾರವನ್ನು ಮನಸ್ಸಿನಲ್ಲಿ ಇಟ್ಟುಕೊಳ್ಳುವದಿಲ್ಲ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಪ್ರೀತಿಯು ನಾಚಿಕೆಕರವಾದ ರೀತಿಯಲ್ಲಿ ವರ್ತಿಸುವುದಿಲ್ಲ; ಸ್ವಾರ್ಥಿಯಲ್ಲ ಮತ್ತು ಬೇಗನೆ ಕೋಪಗೊಳ್ಳುವುದಿಲ್ಲ; ತನಗಾದ ಅಪಕಾರಗಳನ್ನು ಜ್ಞಾಪಿಸಿಕೊಳ್ಳುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಪ್ರೀತಿಯು ಇತರರನ್ನು ಅವಮಾನಪಡಿಸುವುದಿಲ್ಲ, ಸ್ವಹಿತವನ್ನೇ ಹುಡುಕುವುದಿಲ್ಲ, ಸುಲಭವಾಗಿ ಸಿಟ್ಟುಗೊಳ್ಳುವುದಿಲ್ಲ, ಅಪಕಾರವನ್ನು ಎಣಿಸುವುದಿಲ್ಲ, ಅಧ್ಯಾಯವನ್ನು ನೋಡಿ |
ಖರೆ ಅತ್ತಾ ಮಿಯಾ ತುಮ್ಕಾ ಸಾಂಗ್ತಾ: ಜೊ ಕೊನ್ ಅಪ್ನಾಚ್ಯಾ ಭಾವಾಚ್ಯಾ ವರ್‍ತಿ ರಾಗಾನ್ ಹಾಯ್, ತೆಕಾ ಇಚಾರ್‍ನಿ ಕರುಕ್ ಘೆವ್ನ್ ಯೆವ್ಚೆ, ಜೊ ಕೊನ್ ಅಪ್ನಾಚ್ಯಾ ಭಾವಾಕ್ ತಿಯಾ ಕಾಯ್ ಕಾಮಾಕ್ ಯೆಯ್ ನಸಲ್ಲೊ! ಮನುನ್ ಬಲ್ವುತಾ ತೆಕಾ ಜುದೆವ್ ಲೊಕಾಂಚ್ಯಾ ನ್ಯಾಯ್ ಕರ್‍ತಲ್ಯಾ ಲೊಕಾಂಚ್ಯಾ ಮದ್ದಿ ಹಾನುನ್ ಇಬೆ ಕರುಚೆ, ಅನಿ ಜೊ ಕೊನ್ ಅಪ್ನಾಚ್ಯಾ ಭಾವಾಕ್ ಕಸ್ಲ್ಯಾಬಿ ಫಾಯ್ದ್ಯಾಕ್ ಯೆಯ್ ನಸಲ್ಲ್ಯಾ ಪಿಶ್ಯಾ ಮನ್ತಾ ತೊ ನರ್‍ಕಾಚ್ಯಾ ಭಯಾನಕ್ ಆಗಿತ್ ಜಾತಾ.