1 ಕೊರಿಂಥದವರಿಗೆ 13:6 - ದೆವಾಚಿ ಖರಿ ಖಬರ್6 ಅನ್ನ್ಯಾಯ್ ಬಗುನ್ ಖುಶಿ ಹೊಯ್ನಾ, ಹೆಚ್ಯಾ ಬದ್ಲಾಕ್ ಖರೆ ಜಿಕಲ್ಲೆ ಬಗುನ್ ಖುಶಿ ಹೊತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅನ್ಯಾಯದಲ್ಲಿ ಸಂತೋಷಪಡುವುದಿಲ್ಲ ಆದರೆ ಸತ್ಯದಲ್ಲಿ ಸಂತೋಷಪಡುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಅನ್ಯಾಯವನ್ನು ನೋಡಿ ಸಂತೋಷಪಡದೆ ಸತ್ಯಕ್ಕೆ ಜಯವಾಗುವಲ್ಲಿ ಸಂತೋಷಪಡುತ್ತದೆ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಪ್ರೀತಿಯು ಕೆಟ್ಟದ್ದರ ಬಗ್ಗೆ ಸಂತೋಷಪಡದೆ ಸತ್ಯದ ಬಗ್ಗೆ ಸಂತೋಷಪಡುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಪ್ರೀತಿ ಕೆಟ್ಟದ್ದರಲ್ಲಿ ಸಂತೋಷಪಡುವುದಿಲ್ಲ, ಸತ್ಯದೊಂದಿಗೆ ಸಂತೋಷ ಪಡುತ್ತದೆ. ಅಧ್ಯಾಯವನ್ನು ನೋಡಿ |