1 ಕೊರಿಂಥದವರಿಗೆ 13:9 - ದೆವಾಚಿ ಖರಿ ಖಬರ್9 ಕಶ್ಯಾಕ್ ಮಟ್ಲ್ಯಾರ್ ಅಮ್ಚೆ ಶಾನ್‍ಪಾನ್ ಸಂಪುರ್ನ್ ನ್ಹಯ್, ಅನಿ ಅಮ್ಚೊ ಪ್ರವಾದ್ ಬಾರಿಕ್ ಭಾಗ್ ಹಾಯ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಅಪೂರ್ಣವಾಗಿ ತಿಳಿದುಕೊಳ್ಳುತ್ತೇವೆ; ಅಪೂರ್ಣವಾಗಿ ಪ್ರವಾದಿಸುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಅಪೂರ್ಣವಾಗಿ ತಿಳುಕೊಳ್ಳುತ್ತೇವೆ, ಅಪೂರ್ಣವಾಗಿ ಪ್ರವಾದಿಸುತ್ತೇವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಏಕೆಂದರೆ ನಮಗಿರುವ ಈ ಜ್ಞಾನವು ಮತ್ತು ಈ ಪ್ರವಾದನೆಗಳು ಸಂಪೂರ್ಣವಾದುವುಗಳಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ನಾವು ಅಪೂರ್ಣವಾಗಿ ತಿಳಿದುಕೊಂಡಿದ್ದೇವೆ, ಅಪೂರ್ಣವಾಗಿ ಪ್ರವಾದಿಸುತ್ತೇವೆ. ಅಧ್ಯಾಯವನ್ನು ನೋಡಿ |