1 ಕೊರಿಂಥದವರಿಗೆ 14:15 - ದೆವಾಚಿ ಖರಿ ಖಬರ್15 ತಸೆ ಹೊಲ್ಯಾರ್ ಮಿಯಾ ಕಾಯ್ ಕರು? ಮಿಯಾ ಮಾಜ್ಯಾ ಆತ್ಮ್ಯಾನ್ ಮಾಗ್ನೆ ಕರ್‍ತಾ ಅನಿ ಮಾಜ್ಯಾ ಸಮ್ಜನಿನ್‍ಬಿ ಮಾಗ್ನೆ ಕರ್‍ತಾ, ಮಾಜ್ಯಾ ಆತ್ಮ್ಯಾನ್ ಮಿಯಾ ಗಿತ್ ಗಾವ್ತಾ, ಮನಾನ್‍ಬಿ ಗಿತ್ ಗಾವ್ತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆದ್ದರಿಂದ ನಾನಾದರೋ ಆತ್ಮನಿಂದಲೂ ಪ್ರಾರ್ಥಿಸುವೆನು, ಬುದ್ಧಿಯಿಂದಲೂ ಪ್ರಾರ್ಥಿಸುವೆನು; ಆತ್ಮನಿಂದ ಹಾಡುವೆನು, ಬುದ್ಧಿಯಿಂದಲೂ ಹಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಹಾಗಾದರೆ ಈಗ ನಾನೇನು ಮಾಡಬೇಕು? ಆತ್ಮದಿಂದಲೂ ಪ್ರಾರ್ಥಿಸಬೇಕು, ಮನಸ್ಸಿನಿಂದಲೂ ಪ್ರಾರ್ಥಿಸಬೇಕು, ಆತ್ಮದಿಂದಲೂ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಹಾಗಾದರೇನು? ನಾನು ಆತ್ಮದಿಂದ ಪ್ರಾರ್ಥಿಸುವೆನು, ಬುದ್ಧಿಯಿಂದಲೂ ಪ್ರಾರ್ಥಿಸುವೆನು; ಆತ್ಮದಿಂದ ಹಾಡುವೆನು, ಬುದ್ಧಿಯಿಂದಲೂ ಹಾಡುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಆದ್ದರಿಂದ ನಾನೇನು ಮಾಡಬೇಕು? ನಾನು ನನ್ನ ಆತ್ಮದಿಂದಲೂ ಮನಸ್ಸಿನಿಂದಲೂ ಪ್ರಾರ್ಥಿಸುವೆನು; ನನ್ನ ಜೀವಾತ್ಮದೊಂದಿಗೂ ಮನಸ್ಸಿನೊಂದಿಗೂ ಹಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಹಾಗಾದರೇನು? ನಾನು ಆತ್ಮದಿಂದ ಪ್ರಾರ್ಥಿಸುವೆನು, ಬುದ್ಧಿಯಿಂದಲೂ ಪ್ರಾರ್ಥಿಸುವೆನು. ಆತ್ಮದಿಂದ ಹಾಡುವೆನು, ಬುದ್ಧಿಯಿಂದಲೂ ಹಾಡುವೆನು. ಅಧ್ಯಾಯವನ್ನು ನೋಡಿ |
ತಸೆ ಹೊಲ್ಯಾರ್ ಭಾವಾನು ಅನಿ ಭೆನಿಯಾನು, ಅತ್ತಾ ಕಾಯ್ ಸಾಂಗು? ತುಮಿ ಎಕಾಕ್ಡೆ ಗೊಳಾ ಹೊಲ್ಲ್ಯಾ ತನ್ನಾ, ಎಕ್ಲ್ಯಾನ್ ಎಕ್ ಗಿತ್ ಗಾವುಕ್ ಹೊತಾ ನಾ ಹೊಲ್ಯಾರ್ ಶಿಕಾಪ್ ದಿವ್ಕ್ ಹೊತಾ, ಎಕ್ ಕಾಯ್‍ತರ್ ಸೊಡ್ಸುನ್ ಸಾಂಗುಕ್ ಹೊತಾ, ನಾ ಹೊಲ್ಯಾರ್ ವಿಚಿತ್ರ್ ಬಾಶೆತ್ ಬೊಲುಕ್ ಹೊತಾ, ನಾ ಹೊಲ್ಯಾರ್ ವಿಚಿತ್ರ್ ಬಾಶೆಚೊ ಅರ್ಥ್ ಸಾಂಗುಕ್ ಹೊತಾ, ಖರೆ ಹೆ ಸಗ್ಳೆ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಚ್ಯಾ ವಾಡಾವಳಿಸಾಟ್ನಿ ಕರುಕ್ ಬಗಾ.