Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 14:16 - ದೆವಾಚಿ ಖರಿ ಖಬರ್

16 ದೆವಾಚಿ ಧನ್ಯವಾದ್ ಸುತ್ತಿ ಆತ್ಮ್ಯಾನ್ ಎವ್ಡೆಚ್ ಕರ್ತೆಯ್ ಹೊಲ್ಯಾರ್ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾತ್ ಹೊತ್ತ್ಯಾ ವರು ನಸ್ತಾನಾ ಹೊತ್ತ್ಯಾ ಮಾನ್ಸಾನ್ ತುಜ್ಯಾ ಧನ್ಯವಾದ್ ಸುತ್ತಿಕ್ ಆಮೆನ್ ಮನುನ್ ಕಶೆ ಮನ್ತಲೆ? ಕಶ್ಯಾಕ್ ಮಟ್ಲ್ಯಾರ್ ತಿಯಾ ಬೊಲ್ತಲೆ ತೆಕಾ ಕಾಯ್ಬಿ ಕಳಿನಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನೀನು ಆತ್ಮನಿಂದ ಮಾತ್ರ ದೇವರ ಸ್ತೋತ್ರ ಮಾಡಿದರೆ ನೀನು ಹೇಳಿದ್ದು ತಿಳಿಯದೆ ಇರುವ ಇನ್ನೊಬ್ಬನು ನೀನು ಮಾಡುವ ಕೃತಜ್ಞತಾಸ್ತುತಿಗೆ ಅವನು “ಆಮೆನ್” ಎಂದು ಹೇಗೆ ಹೇಳಬಲ್ಲನು? ನೀನು ಮಾತನಾಡಿದು ಅವನಿಗೆ ತಿಳಿಯುವುದಿಲ್ಲವಲ್ಲಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಸಭೆಯಲ್ಲಿ ನೀನು ಆತ್ಮದಿಂದ ಮಾತ್ರ ದೇವರ ಸ್ತುತಿಮಾಡಿದರೆ ನಿನ್ನ ಹಾಗೆ ಪರವಶನಲ್ಲದವನು ನಿನ್ನ ಕೃತಜ್ಞತಾ ಸ್ತುತಿಗೆ ‘ಆಮೆನ್’ ಎಂದು ಹೇಗೆ ತಾನೇ ಹೇಳಬಲ್ಲನು? ನೀನು ಹೇಳುವುದೇ ಅವನಿಗೆ ತಿಳಿಯುವುದಿಲ್ಲವಲ್ಲಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನೀನು ಆತ್ಮದಿಂದ ಮಾತ್ರ ದೇವರ ಸ್ತೋತ್ರಮಾಡಿದರೆ ಆ ವರವನ್ನು ಹೊಂದದಿರುವ ಸಭೆಯವನಿಗೆ ನೀನು ಹೇಳಿದ್ದು ತಿಳಿಯದೆ ಇರುವದರಿಂದ ನೀನು ಮಾಡುವ ಕೃತಜ್ಞತಾಸ್ತುತಿಗೆ ಅವನು ಆಮೆನ್ ಎಂದು ಹೇಗೆ ಹೇಳಾನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನೀನು ನಿನ್ನ ಜೀವಾತ್ಮದಿಂದ ಸುತ್ತಿಸಬಹದು. ಆದರೆ ಅಲ್ಲಿರುವ ಒಬ್ಬನು ನಿನ್ನ ಕೃತಜ್ಞತಾಸ್ತುತಿಯನ್ನು ಅರ್ಥಮಾಡಿಕೊಳ್ಳದ ಹೊರತು “ಆಮೆನ್‌” ಎಂದು ಹೇಳಲಾರನು. ಏಕೆಂದರೆ ನೀನು ಹೇಳುತ್ತಿರುವುದು ಅವನಿಗೆ ತಿಳಿಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನೀನು ಆತ್ಮದಲ್ಲಿ ಮಾತ್ರ ಸ್ತೋತ್ರ ಮಾಡಿದರೆ, ತಿಳುವಳಿಕೆ ಇಲ್ಲದೆ ಕುಳಿತಿರುವವನು ನಿನ್ನ ಕೃತಜ್ಞತಾಸ್ತುತಿಗೆ, “ಆಮೆನ್” ಎಂದು ಹೇಳುವುದು ಹೇಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 14:16
30 ತಿಳಿವುಗಳ ಹೋಲಿಕೆ  

ತನ್ನಾ ಚಾರ್ ಸಾವ್ಜಾನಿ “ತಸೆಚ್ ಹೊಂವ್ದಿ!” ಮನುನ್ ಜಬಾಬ್ ದಿಲ್ಯಾನಿ. ತನ್ನಾ ಜಾನ್ತ್ಯಾನಿ ಡಬ್ ಪಡುನ್ ಆರಾದನ್ ಕರ್ಲ್ಯಾನಿ.


ದೆವಾಕ್ ಧನ್ಯವಾದ್ ದಿವ್ನ್ ತಿ ಮೊಡ್ಲ್ಯಾನ್ ಅನಿ ಮಟ್ಲ್ಯಾನ್, “ಹೆ ಮಾಜೆ ಆಂಗ್ ತುಮ್ಚ್ಯಾ ಸಾಟ್ನಿ ದಿತಲೆ ಹೆ ಮಾಜ್ಯಾ ಯಾದಿಸಾಟ್ನಿ ಕರಾ”


“ಆಮೆನ್! ಸುತ್ತಿ, ಮಹಿಮಾ, ಜ್ಞಾನ್, ಧನ್ಯವಾದ್, ಮಾನ್, ಬಳ್, ಅನಿ ಪರಾಕ್ರಮ್ ಸದಾ ಸರ್ವತಾಕ್ ಅಮ್ಚ್ಯಾ ದೆವಾಚೆಚ್ ಹೊಂವ್ದಿತ್! ಆಮೆನ್!” ಮಟ್ಲ್ಯಾನಿ.


ಜೊ ಕೊನ್ ಹ್ಯಾ ಸಗ್ಳ್ಯಾ ಗೊಸ್ಟಿಯಾಕ್ನಿ ಸಾಕ್ಷಿ ದಿತಾ ತೊ, “ಹೊಯ್ ಖರೆಚ್! ಮಿಯಾ ಲಗ್ಗುನಾಚ್ ಯೆವ್ಲಾ!” ಮನ್ತಾ. ಆಮೆನ್! ಧನಿಯಾ ಜೆಜು ಯೆ!


ಕ್ರಿಸ್ತಾ ಜೆಜುಚ್ಯಾ ವೈನಾ ಮಿಯಾ ತುಮ್ಚೊ ಸಗ್ಳ್ಯಾಂಚೊ ಪ್ರೆಮ್ ಕರ್‍ತಾ.


ಕಶ್ಯಾಕ್ ಮಟ್ಲ್ಯಾರ್ ವಿಚಿತ್ರ್ ಬಾಶಾನಿ ಮಿಯಾ ಮಾಗ್ನೆ ಕರ್‍ತಾನಾ, ಮಾಜೊ ಆತ್ಮೊ ಎವ್ಡೊಚ್ ಮಾಗ್ನೆ ಕರ್‍ತಾ ಶಿವಾಯ್ ಮಾಜ್ಯಾ ಮನಾಕ್ ತ್ಯಾತುರ್ ಭಾಗ್ ರ್‍ಹಾಯ್ನಾ.


ಕಶ್ಯಾಕ್ ಮಟ್ಲ್ಯಾರ್ ದುಸ್ರ್ಯಾ, ದುಸ್ರ್ಯಾ ಬಾಶಾನಿ ಬೊಲ್ತಾ ತೊ ದೆವಾಕ್ಡೆ ಬೊಲ್ತಾ ಸಿವಾಯ್ ಮಾನ್ಸಾಕ್ಡೆ ಬೊಲಿನಾ; ಆತ್ಮ್ಯಾಚ್ಯಾ ವೈನಾ ಪ್ರೆರಿತ್ ಹೊವ್ನ್ ಘುಟಾನ್ ಹೊತ್ತಿ ಸಂಗ್ತಿಯಾ ತೊ ಬೊಲ್ತಾ, ಜಾಲ್ಯಾರ್ಬಿ ತೊ ಬೊಲ್ತಾ ತೆ ಕೊನಾಕ್ಬಿ ಕಳಿನಾ.


ಪೆದ್ರುಕ್ ಅನಿ ಜುವಾಂವಾಕ್ ಕಸ್ಲಿಬಿ ಶಿಕಾಪಾ ಗೊತ್ತ್ ನತ್ತಿ, ಖರೆ ತೆನಿ ಉಲ್ಲೆಬಿ ಭಿಂಯೆ ನಸ್ತಾನಾ ಬೊಲುನ್ಗೆತ್ ಹೊತ್ತೆ ಬಗುನ್ ಝಡ್ತಿ ಕರ್‍ತಲ್ಯಾ ತಾಂಡ್ಯಾಚಿ ಲೊಕಾ ಅಜಾಪ್ ಹೊಲ್ಯಾನಿ ಅನಿ ಹೆನಿ ಜೆಜುಚ್ಯಾ ವಾಂಗ್ಡಾ ಹೊತ್ತೊ ಮನುನ್ ತೆನಿ ಯಾದ್ ಕರ್‍ಲ್ಯಾನಿ.


ಜೆಜುನ್ ಕರಲ್ಲಿ ಕಾಮಾ, ಅನಿ ಲೈ ಹಾತ್ ತಿ ಸಗ್ಳಿ ಎಕಾಚ್ಯಾ ಮಾನಾ ಎಕ್ ಲಿವ್ಲ್ಯಾರ್, ತಿ ಲಿವ್‍ಸಾಟಿ ಪಾಜೆ ಹೊಲ್ಲಿ ಪುಸ್ತಕಾ ಹ್ಯಾ ಜಗಾಕುಚ್ ಅಟ್ಪಿನಸಿ ಹೊತ್ತಿ ಕಾಯ್ಕಿ ಮನುನ್ ಮಾಕಾ ದಿಸ್ತಾ .


ಜುದೆವಾಂಚೆ ಅದಿಕಾರಿ ಲೈ ಅಜಾಪ್ ಹೊಲೆ, ಅನಿ “ಹ್ಯೊ ಮಾನುಸ್ ಶಿಕುಕ್‍ನಾ ನಾ ಕಾಯ್ ನಾ, ಎವ್ಡೆ ಸಗ್ಳೆ ಹೆಕಾ ಕಶೆ ಗೊತ್ತ್ ಹಾಯ್?” ಮಟ್ಲ್ಯಾನಿ.


ಶಿಸಾನಿ ಸಗ್ಳ್ಯಾಕ್ಡೆ ಜಾವ್ನ್ ಬರಿ ಖಬರ್ ಸಾಂಗ್ಲ್ಯಾನಿ ಅನಿ ದೆವಾನ್ ತೆಂಚ್ಯಾ ವಾಂಗ್ಡಾ ಕಾಮ್ ಕರುನ್ ಸುಮಾರ್ ವಿಚಿತ್ರಾ ಕರ್ತಲ್ಯಾಚ್ಯಾ ವೈನಾ ಹೆನಿ ಸಾಂಗ್ತಲಿ ಬರಿ ಖಬರ್ ಖರಿ ಹಾಯ್ ಮನುನ್ ದಾಕ್ವುನ್ ದಿಲ್ಯಾನ್.


ಅನಿ ತೆಂಕಾ ಮಿಯಾ ತುಮ್ಕಾ ಸಾಂಗಲ್ಲ್ಯಾ ಸಗ್ಳ್ಯಾ ಗೊಸ್ಟಿಯಾಕ್ನಿ ಖಾಲ್ತಿ ಹೊವ್ನ್ ಚಲುಕ್ ಶಿಕ್ವಾ, ಕನ್ನಾಬಿ ಮಿಯಾ ತುಮ್ಚ್ಯಾ ವಾಂಗ್ಡಾ ಹಾಂವ್. ಹ್ಯಾ ಜಗಾಚ್ಯಾ ಅಕ್ರಿ ಪತರ್‍ಬಿ ಮಿಯಾ ತುಮ್ಚ್ಯಾ ವಾಂಗ್ಡಾ ರ್‍ಹಾತಾ.” ಮನುನ್ ಸಾಂಗಟ್ಲ್ಯಾನ್.


ಲೈ ಕಟಿನ್ ಪರಿಕ್ಷಾತ್ ಅಮ್ಕಾ ಘಾಲುನಕೊ, ಸೈತಾನಾಕ್ನಾ ಅಮ್ಕಾ ರಾಕ್”.


ತನ್ನಾ ಜೆಜುನ್ ಸಾತ್ ಭಾಕ್ರಿಯಾ ಅನಿ ತ್ಯಾ ಮೊಸೊಳ್ಯಾ ಘೆಟ್ಲ್ಯಾನ್ ಅನಿ ದೆವಾಕ್ ಧನ್ಯವಾದ್ ದಿವ್ನ್ ಮೊಡ್ಲ್ಯಾನ್ ಲೊಕಾಕ್ನಿ ವಾಟುಕ್ ಮನುನ್ ಶಿಸಾಂಚ್ಯಾ ಹಾತಾತ್ ದಿಲ್ಯಾನ್, ಅನಿ ಶಿಸಾನಿ ಲೊಕಾಕ್ನಿ ವಾಟ್ಲ್ಯಾನಿ.


ದೆವಾನ್ ದಿಲ್ಲ್ಯಾ ಸಗ್ಳ್ಯಾ ಗೊಸ್ಟಿಯಾಬಿ ತೆಚೆ ವೈನಾ ಹೊಯ್ ಹೊಲ್ಯಾತ್. .ತಸೆ ಮನುನುಚ್ ದೆವಾಚಿ ಸುತ್ತಿ ಕರ್‍ತಾನಾ ತೆಚೆ ವೈನಾ ಅಮಿ “ತಸೆಚ್ ಹೊಂವ್ದಿ” ಮನ್ತಾಂವ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು