1 ಕೊರಿಂಥದವರಿಗೆ 14:22 - ದೆವಾಚಿ ಖರಿ ಖಬರ್22 ತಸೆ ಮನುನ್ ವಿಚಿತ್ರ್ ಭಾಶಾ ಬೊಲ್ತಲೆ ವಿಶ್ವಾಸಾತ್ ನಸಲ್ಯಾಕ್ನಿ ಎಕ್ ಸಾಕ್ಷಿ ಸಿವಾಯ್, ವಿಶ್ವಾಸಾತ್ ಹೊತ್ತ್ಯಾಕ್ನಿ ನ್ಹಯ್, ತಸೆಚ್, ದೆವಾಚಿ ಬಾತ್ಮಿ ಸಾಂಗ್ತಲೆ ವಿಶ್ವಾಸಾತ್ ಹೊತ್ತ್ಯಾಕ್ನಿ ಎಕ್ ಸಾಕ್ಷಿ, ವಿಶ್ವಾಸಾತ್ ನತ್ತ್ಯಾಕ್ನಿ ನ್ಹಯ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಆದ್ದರಿಂದ ಅನ್ಯಭಾಷೆಗಳನ್ನಾಡುವುದು ಯೇಸುವನ್ನು ನಂಬದವರಿಗೆ ಸೂಚನೆಯಾಗಿದೆಯೇ ಹೊರತು ಯೇಸುವನ್ನು ನಂಬುವವರಿಗೆ ಸೂಚನೆಯಲ್ಲವೆಂದು ನಾವು ತಿಳಿದುಕೊಳ್ಳಬೇಕು. ಆದರೆ ಪ್ರವಾದನೆಯು ಯೇಸುವನ್ನು ನಂಬದವರಿಗಾಗಿಯಲ್ಲ ನಂಬುವವರಿಗಾಗಿಯೇ ಇದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಪರವಶಾಭಾಷೆಗಳನ್ನು ಆಡುವುದರ ಸಾಕ್ಷ್ಯ ವಿಶ್ವಾಸಿಗಳಿಗಲ್ಲ, ಅವಿಶ್ವಾಸಿಗಳಿಗೆ. ದೇವರ ವಾಕ್ಯವನ್ನು ಪ್ರಬೋಧಿಸುವುದರ ಸಾಕ್ಷ್ಯವು ಅವಿಶ್ವಾಸಿಗಳಿಗಲ್ಲ, ವಿಶ್ವಾಸಿಗಳಿಗೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಆದದರಿಂದ ವಾಣಿಗಳನ್ನಾಡುವದು ನಂಬದವರಿಗೆ ಸೂಚನೆಗಾಗಿದೆ ಹೊರತು ನಂಬುವವರಿಗೆ ಸೂಚನೆಯಲ್ಲವೆಂದು ನಾವು ತಿಳುಕೊಳ್ಳಬೇಕು. ಆದರೆ ಪ್ರವಾದನೆಯು ನಂಬದವರಿಗೋಸ್ಕರವಲ್ಲ ನಂಬುವವರಿಗೋಸ್ಕರವಾಗಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಆದ್ದರಿಂದ ವಿವಿಧ ಭಾಷೆಗಳನ್ನು ಮಾತಾಡುವ ವರವು ನಂಬದ ಜನರಿಗೆ ಆಧಾರವಾಗಿದೆಯೇ ಹೊರತು ನಂಬುವವರಿಗಲ್ಲ. ಆದರೆ ಪ್ರವಾದನೆಯು ನಂಬುವ ಜನರಿಗೋಸ್ಕರವಾಗಿ ಇದೆಯೇ ಹೊರತು ನಂಬದವರಿಗಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಆದ್ದರಿಂದ, ಅನ್ಯಭಾಷೆಗಳನ್ನಾಡುವುದು ವಿಶ್ವಾಸಿಗಳಿಗೆ ಅಲ್ಲ, ಅವಿಶ್ವಾಸಿಗಳಿಗೆ ಸೂಚನೆಯಾಗಿದೆ. ಆದರೆ ಪ್ರವಾದಿಸುವುದು ಅವಿಶ್ವಾಸಿಗಳಿಗಲ್ಲ, ವಿಶ್ವಾಸಿಗಳಿಗೆ ಸೂಚನೆಯಾಗಿದೆ. ಅಧ್ಯಾಯವನ್ನು ನೋಡಿ |
ಹೆ ಖರೆಬಿ ಯಾದ್ ಥವ್ನ್ ಘೆವ್ಚೆ, ನಿಯಾಮಾ ಬರ್‍ಯಾ ಲೊಕಾಂಚ್ಯಾ ಸಾಟ್ನಿ ನ್ಹಯ್, ಜೆ ಕೊನ್ ನಿಯಾಮಾ ಮೊಡ್ತಾ ತೆಚೆಸಾಟ್ನಿ ಅನಿ ಚುಕ್ ಕರಲ್ಲ್ಯಾಂಚ್ಯಾ ಸಾಟ್ನಿ, ದೆವಸ್ಪಾನ್ ನಸಲ್ಲ್ಯಾಂಚ್ಯಾಸಾಟ್ನಿ ಅನಿ ಪಾಪಾತ್ ಹೊತ್ತ್ಯಾಂಚ್ಯಾಸಾಟ್ನಿ, ಜೆ ಕೊನ್ ಅಶುದ್ದ್ ರ್‍ಹಾತಾ ತೆಂಚ್ಯಾಸಾಟ್ನಿ, ಅಪ್ನಾಚ್ಯಾ ಬಾಯ್ಚೊ ನಾ ತರ್ ಬಾಬಾಚೊ ಜಿವ್ ಕಾಡ್ತಲ್ಯಾಂಚ್ಯಾಸಾಟಿ, ಜೆ ಕೊನ್ ಲೊಕಾಕ್ನಿ ಜಿವಾನಿ ಮಾರ್‍ತ್ಯಾತ್ ತೆಂಚೆಸಾಟ್ನಿ,