1 ಕೊರಿಂಥದವರಿಗೆ 14:28 - ದೆವಾಚಿ ಖರಿ ಖಬರ್28 ಖರೆ ಅರ್ಥ್ ಸಾಂಗ್ತಲೊ ನಸ್ಲ್ಯಾರ್ ವಿಚಿತ್ರ್ ಬಾಶಾಂಚೆ ವರು ಹೊತ್ತೊ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾತ್ ಗಪ್ಪ್ ರ್‍ಹಾವ್ಚೊ. ಅಪ್ನಾಚ್ಯಾ ಎವ್ಡ್ಯಾಕ್ ನಾ ಹೊಲ್ಯಾರ್ ದೆವಾಕ್ಡೆ ಜಾಲ್ಯಾರ್ ತೆನಿ ಬೊಲುಕ್ ಹೊತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಮತ್ತು ಒಬ್ಬನು ಅದರ ಅರ್ಥವನ್ನು ಹೇಳಬೇಕು. ಅರ್ಥವನ್ನು ಹೇಳುವವನಿಲ್ಲದಿದ್ದರೆ ಅನ್ಯಭಾಷೆಗಳನ್ನಾಡುವವನು ಸಭೆಯಲ್ಲಿ ಸುಮ್ಮನಿರಲಿ; ತನ್ನೊಂದಿಗೂ ಮತ್ತು ದೇವರೊಂದಿಗೂ ಮಾತನಾಡಿಕೊಳ್ಳಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ವಿವರಿಸಬಲ್ಲವರು ಯಾರೂ ಇಲ್ಲವಾದರೆ, ಪರವಶಾಭಾಷೆಗಳನ್ನು ಆಡುವವನು ಸಭೆಯಲ್ಲಿ ಮೌನದಿಂದಿರಲಿ. ತನ್ನೊಳಗೆ ದೇವರೊಡನೆ ಮಾತನಾಡಿಕೊಳ್ಳಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಅರ್ಥವನ್ನು ಹೇಳುವವನಿಲ್ಲದಿದ್ದರೆ ವಾಣಿಯನ್ನಾಡುವವನು ಸಭೆಯಲ್ಲಿ ಸುಮ್ಮಗಿರಲಿ; ತನ್ನೊಂದಿಗೆಯೂ ದೇವರೊಂದಿಗೆಯೂ ಮಾತಾಡಿಕೊಳ್ಳಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಆದರೆ ಅನುವಾದಕನು ಇಲ್ಲದಿದ್ದರೆ, ಪರಭಾಷೆಯಲ್ಲಿ ಮಾತಾಡುವವನು ಸಭೆಯಲ್ಲಿ ಮೌನವಾಗಿರಬೇಕು. ಆ ವ್ಯಕ್ತಿಯು ತನ್ನೊಂದಿಗೂ ದೇವರೊಂದಿಗೂ ಮಾತ್ರ ಮಾತಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಅರ್ಥವನ್ನು ಹೇಳುವವನಿಲ್ಲದಿದ್ದರೆ, ಅನ್ಯಭಾಷೆಗಳನ್ನಾಡುವವನು ಸಭೆಯಲ್ಲಿ ಮೌನವಾಗಿರಲಿ. ಅವನು ತನ್ನೊಂದಿಗೂ ದೇವರೊಂದಿಗೂ ಮಾತನಾಡಿಕೊಳ್ಳಲಿ. ಅಧ್ಯಾಯವನ್ನು ನೋಡಿ |