1 ಕೊರಿಂಥದವರಿಗೆ 14:3 - ದೆವಾಚಿ ಖರಿ ಖಬರ್3 ಖರೆ ಪ್ರವಾದ್ ಕರುನ್ ಬೊಲ್ತಾ ತೊ ಮಾನ್ಸಾಂಚ್ಯಾ ಕಡೆ ಬೊಲ್ತಾ; ತೊ ತೆಂಕಾ ಧನಿಯಾತ್ ವಾಡುಸಾಟ್ನಿ ಪ್ರವಾದ್, ಉಮ್ಮೆದ್ ಅನಿ ಸಮಾಧಾನ್ ಸಾಂಗ್ತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆದರೆ ಪ್ರವಾದಿಸುವವನಾದರೋ, ಅವನ ಮಾತುಗಳಿಂದ ಭಕ್ತಿವೃದ್ಧಿಯನ್ನೂ, ಪ್ರೋತ್ಸಾಹವನ್ನೂ ಸಂತೈಸುವಿಕೆಯನ್ನೂ ಉಂಟುಮಾಡುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಅವನ ಮಾತು ಭಕ್ತಿಯನ್ನು ವೃದ್ಧಿಸುತ್ತದೆ. ಉತ್ಸಾಹವನ್ನುಂಟುಮಾಡುತ್ತದೆ, ಉಪಶಮನವನ್ನು ತರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಪ್ರವಾದಿಸುವವರಾದರೋ ಮನುಷ್ಯರ ಸಂಗಡ ಮಾತಾಡುವವನಾಗಿ ಅವರಿಗೆ ಭಕ್ತಿವೃದ್ಧಿಯನ್ನೂ ಪ್ರೋತ್ಸಾಹವನ್ನೂ ಸಂತೈಸುವಿಕೆಯನ್ನೂ ಉಂಟುಮಾಡುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಆದರೆ ಪ್ರವಾದಿಸುವವನು ಜನರೊಂದಿಗೆ ಮಾತಾಡುತ್ತಾನೆ. ಅವನು ಜನರಿಗೆ ಶಕ್ತಿಯನ್ನು, ಪ್ರೋತ್ಸಾಹವನ್ನು ಮತ್ತು ಆದರಣೆಯನ್ನು ಕೊಡುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಪ್ರವಾದಿಸುವವನಾದರೋ, ಜನರ ಭಕ್ತಿವೃದ್ಧಿಗಾಗಿ, ಪ್ರೋತ್ಸಾಹಕ್ಕಾಗಿ, ಸಂತೈಸುವಿಕೆಗಾಗಿ ಮಾತನಾಡುತ್ತಾನೆ. ಅಧ್ಯಾಯವನ್ನು ನೋಡಿ |
ತಸೆ ಹೊಲ್ಯಾರ್ ಭಾವಾನು ಅನಿ ಭೆನಿಯಾನು, ಅತ್ತಾ ಕಾಯ್ ಸಾಂಗು? ತುಮಿ ಎಕಾಕ್ಡೆ ಗೊಳಾ ಹೊಲ್ಲ್ಯಾ ತನ್ನಾ, ಎಕ್ಲ್ಯಾನ್ ಎಕ್ ಗಿತ್ ಗಾವುಕ್ ಹೊತಾ ನಾ ಹೊಲ್ಯಾರ್ ಶಿಕಾಪ್ ದಿವ್ಕ್ ಹೊತಾ, ಎಕ್ ಕಾಯ್‍ತರ್ ಸೊಡ್ಸುನ್ ಸಾಂಗುಕ್ ಹೊತಾ, ನಾ ಹೊಲ್ಯಾರ್ ವಿಚಿತ್ರ್ ಬಾಶೆತ್ ಬೊಲುಕ್ ಹೊತಾ, ನಾ ಹೊಲ್ಯಾರ್ ವಿಚಿತ್ರ್ ಬಾಶೆಚೊ ಅರ್ಥ್ ಸಾಂಗುಕ್ ಹೊತಾ, ಖರೆ ಹೆ ಸಗ್ಳೆ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಚ್ಯಾ ವಾಡಾವಳಿಸಾಟ್ನಿ ಕರುಕ್ ಬಗಾ.
ಅನಿ ಅಸ್ಲ್ಯಾ ಸೆವಕಾಕ್ನಿ ತೆಂಚೊ ಯಜಮಾನ್ ವಿಶ್ವಾಸಿ ಹೊವ್ನ್ ರ್‍ಹಾಲ್ಯಾರ್, ತೆಂಕಾ ಮಾನ್ ದಿ ನಸ್ತಾನಾ ರ್‍ಹಾವ್ಚೆ ನ್ಹಯ್, ಕಶ್ಯಾಕ್ ಮಟ್ಲ್ಯಾರ್ ತೆನಿ ಕ್ರಿಸ್ತಾತ್ ಭಾವ್ ಭಾವ್ ಹೊವ್ನ್ ಹಾತ್, ತೆನಿ ಅಪ್ಲ್ಯಾ ಯಜಮಾನಾಕ್ ಲೈ ಸೆವಾ ಕರುಚೆ, ಕಶ್ಯಾಕ್ ಮಟ್ಲ್ಯಾರ್ ತೆಜೊ ಫಾಯ್ದೊ ಘೆವ್ಕ್ ಲಾಗಲ್ಲೆ ವಿಶ್ವಾಸಿ ಹೊವ್ನ್ ಹಾತ್ ತೆಂಕಾ ಹೆನಿ ಪ್ರೆಮ್ ಕರ್ತಾತ್. ತಿಯಾ ಹ್ಯಾ ಗೊಸ್ಟಿಯಾ ತೆಂಕಾ ಶಿಕ್ವುಚೆ.
ಆಕ್ರಿಕ್, ಅಮ್ಚ್ಯಾ ಭಾವಾನು ಅನಿ ಭೆನಿಯಾನು, ದೆವಾಕ್ ಬರೆ ದಿಸ್ತಲೆ ಜಿವನ್ ಕಶೆ ಕರ್‍ತಲೆ ಮನುನ್ ತುಮಿ ಅಮ್ಚ್ಯಾಕ್ನಾ ಬರೆ ಕರುನ್ ಶಿಕ್ಲ್ಯಾಸಿ, ತೆ ಖರೆ ಹಾಯ್. ಅನಿ ತಸೆಚ್ ತುಮಿ ಅನಿ ಅತ್ತಾ ತುಮ್ಚೆ ಜಿವನ್ ಕರುಕ್ ಲಾಗ್ಲ್ಯಾಶಿ, ಅನಿಬಿ ದೆವಾಕ್ ಬರೆ ದಿಸ್ತಲ್ಯಾ ರಿತಿನ್ ತುಮಿ ಜಿವನ್ ಕರಾ ಮನುನ್ ಧನಿಯಾ ಜೆಜುಚ್ಯಾ ನಾವಾನ್ ಅಮಿ ತುಮ್ಚೆಕ್ಡೆ ಹಾತ್ ಜೊಡುನ್ ಮಾಗ್ತಾಂವ್.