1 ಕೊರಿಂಥದವರಿಗೆ 14:35 - ದೆವಾಚಿ ಖರಿ ಖಬರ್
35 ಖರೆ ಜಾಸ್ತಿಚೆ ಕಾಯ್ಬಿ ಕಳ್ವುನ್ ಘೆವ್ಕ್ ತೆಂಕಾ ಮನ್ ರ್‍ಹಾಲ್ಯಾರ್, ಘರಾತ್ ಅಪ್ನಾಚ್ಯಾ ಘೊವಾಕ್ಡೆ ತೆನಿ ಇಚಾರುಂದಿತ್; ಕಶ್ಯಾಕ್ ಮಟ್ಲ್ಯಾರ್, ಎಕ್ ಬಾಯ್ಕೊಮನ್ಸಿನ್ ಲೊಕಾ ಗೊಳಾ ಹೊತಲ್ಯಾ ಜಾಗ್ಯಾರ್ ಬೊಲ್ತಲೆ ಮರ್ಯಾದಿಚೆ ನ್ಹಯ್.
ಅಧ್ಯಾಯವನ್ನು ನೋಡಿ ನಕಲು ಮಾಡಿ
35 ಅವರು ಏನಾದರೂ ತಿಳಿದು ಕೊಳ್ಳುವುದಕ್ಕೆ ಅಪೇಕ್ಷಿಸಿದರೆ ಮನೆಯಲ್ಲಿ ತಮ್ಮ ಗಂಡಂದಿರನ್ನು ಕೇಳಿಕೊಳ್ಳಲಿ. ಸ್ತ್ರೀಯರು ಸಭೆಯಲ್ಲಿ ಮಾತನಾಡುವುದು ಅಪಮಾನಕರವಾದದ್ದು.
ಅಧ್ಯಾಯವನ್ನು ನೋಡಿ ನಕಲು ಮಾಡಿ
35 ಅವರು ಏನನ್ನಾದರೂ ತಿಳಿಯಬಯಸಿದರೆ, ಮನೆಯಲ್ಲಿ ತಮ್ಮ ತಮ್ಮ ಗಂಡಂದಿರನ್ನು ಕೇಳಿ ತಿಳಿದುಕೊಳ್ಳಲಿ. ಮಹಿಳೆಯರು ಸಭಾಕೂಟದಲ್ಲಿ ಮಾತನಾಡುವುದು ಲಕ್ಷಣವಲ್ಲ.
ಅಧ್ಯಾಯವನ್ನು ನೋಡಿ ನಕಲು ಮಾಡಿ
35 ಅವರು ಏನಾದರೂ ತಿಳುಕೊಳ್ಳುವದಕ್ಕೆ ಅಪೇಕ್ಷಿಸಿದರೆ ಮನೆಯಲ್ಲಿ ತಮ್ಮ ಗಂಡಂದಿರನ್ನು ಕೇಳಲಿ. ಸ್ತ್ರೀಯರು ಸಭೆಯಲ್ಲಿ ಮಾತಾಡುವದು ನಾಚಿಗೆಗೆಟ್ಟ ಕೆಲಸವಾಗಿದೆ.
ಅಧ್ಯಾಯವನ್ನು ನೋಡಿ ನಕಲು ಮಾಡಿ
35 ಸ್ತ್ರೀಯರು ಏನಾದರು ತಿಳಿದುಕೊಳ್ಳಬೇಕೆಂದಿದ್ದರೆ, ತಮ್ಮ ಮನೆಗಳಲ್ಲಿ ತಮ್ಮ ಗಂಡಂದಿರನ್ನು ಕೇಳಬೇಕು. ಬಹಿರಂಗ ಕೂಟದಲ್ಲಿ ಸ್ತ್ರೀಯರು ಮಾತಾಡುವಂಥದ್ದು ನಾಚಿಕೆಕರವಾದದ್ದು.
ಅಧ್ಯಾಯವನ್ನು ನೋಡಿ ನಕಲು ಮಾಡಿ
35 ಅವರು ಏನಾದರೂ ಕಲಿಯಬಯಸಿದರೆ, ಮನೆಯಲ್ಲಿ ಗಂಡಂದಿರನ್ನು ಕೇಳಲಿ. ಸ್ತ್ರೀಯರು ಸಭೆಯಲ್ಲಿ ಮಾತನಾಡುವುದು ನಾಚಿಕೆಪಡುವಂಥದಾಗಿದೆ.
ಅಧ್ಯಾಯವನ್ನು ನೋಡಿ ನಕಲು ಮಾಡಿ