Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 14:5 - ದೆವಾಚಿ ಖರಿ ಖಬರ್

5 ತುಮಿ ಸಗ್ಳ್ಯಾನಿಬಿ ವಿಚಿತ್ರ್ ಬಾಶಾನಿ ಬೊಲ್ಲ್ಯಾರ್‌ಬಿ ಮಾಕಾ ಲೈ ಖುಶಿ; ಜಾಲ್ಯಾರ್ಬಿ ತ್ಯಾ ಲೊಕಾಕ್ನಿ ಜಾಸ್ತಿ ತುಮಿ ಪ್ರವಾದ್ ಕರುನ್ ಬೊಲುಚೆ ಮನ್ತಲಿ ಮಾಜಿ ಆಶಾ. ಕಶ್ಯಾಕ್ ಮಟ್ಲ್ಯಾರ್ ಪ್ರವಾದ್ ಕರುನ್ ಬೊಲ್ತಾ ತೊ ವಿಚಿತ್ರ್ ಬಾಶಾತ್ನಿ ಬೊಲ್ತಲ್ಯಾಚ್ಯಾನ್ಕಿ ಕವ್ಡೆಕಿ ಬರೊ, ಖರೆ ವಿಚಿತ್ರ್ ಬಾಶಾನ್ ಬೊಲ್ತಾ ತೊ ಅಪ್ನಿ ಬೊಲಲ್ಯಾಚೊ ಅರ್ಥ್ ಸಾಂಗುನ್ ಸಗ್ಳ್ಯಾ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಕ್ ಪ್ರಚಾರ್ ಕರ್‍ತಾ ಹೊಲ್ಯಾರ್, ತೊ ಬಿ ಉತ್ತಮ್ ಬರೊ ಮನುನ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನೀವೆಲ್ಲರೂ ಅನ್ಯಭಾಷೆಗಳನ್ನಾಡಬೇಕೆಂದು ನಾನು ಅಪೇಕ್ಷಿಸಿದರೂ, ಅದಕ್ಕಿಂತಲೂ ನೀವು ಪ್ರವಾದಿಸಬೇಕೆಂಬುದೆ ನನ್ನಿಷ್ಟವಾಗಿದೆ. ಅನ್ಯಭಾಷೆಗಳನ್ನಾಡುವವನು ಸಭೆಯು ಅಭಿವೃದ್ಧಿಯಾಗುವುದಕ್ಕಾಗಿ ಆ ಅನ್ಯಭಾಷೆಯ ಅರ್ಥವನ್ನು ವಿವೇಚಿಸಿ ಹೇಳದೆ ಹೋದರೆ ಅವನಿಗಿಂತ ಪ್ರವಾದಿಸುವವನು ಶ್ರೇಷ್ಠನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನೀವೆಲ್ಲರೂ ಪರವಶಾಭಾಷೆಗಳನ್ನು ಆಡಬಹುದಾದರೂ ದೇವರ ವಾಕ್ಯವನ್ನು ಸಾರುವವರಾಗಬೇಕೆಂಬುದೇ ನನ್ನ ಅಭಿಲಾಷೆ. ಪರವಶಾಭಾಷೆಗಳನ್ನು ಆಡುವಾತನು ಧರ್ಮಸಭೆಯ ಅಭಿವೃದ್ಧಿಗಾಗಿ ತನ್ನ ಮಾತಿನ ಅರ್ಥವನ್ನು ಹೇಳಲಾರನಾದರೆ , ಅವನಿಗಿಂತಲೂ ದೇವರ ವಾಕ್ಯವನ್ನು ಸಾರುವವನೇ ಶ್ರೇಷ್ಠನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನೀವೆಲ್ಲರೂ ವಾಣಿಗಳನ್ನಾಡಬೇಕೆಂದು ನಾನು ಅಪೇಕ್ಷಿಸಿದರೂ ಅದಕ್ಕಿಂತಲೂ ನೀವು ಪ್ರವಾದಿಸಬೇಕೆಂಬದೇ ನನ್ನಿಷ್ಟ. ವಾಣಿಗಳನ್ನಾಡುವವನು ಸಭೆಗೆ ಭಕ್ತಿವೃದ್ಧಿಯಾಗುವದಕ್ಕಾಗಿ ಆ ವಾಣಿಯ ಅರ್ಥವನ್ನು ಹೇಳದೆ ಹೋದರೆ ಅವನಿಗಿಂತ ಪ್ರವಾದಿಸುವವನು ಶ್ರೇಷ್ಠ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ವಿವಿಧ ಭಾಷೆಗಳಲ್ಲಿ ಮಾತಾಡುವ ವರವನ್ನು ನೀವೆಲ್ಲರೂ ಹೊಂದಿರಬೇಕೆಂದು ನನ್ನ ಅಪೇಕ್ಷೆಯಾಗಿದೆ. ಆದರೆ ನೀವು ಪ್ರವಾದಿಸಬೇಕೆಂದು ನಾನು ಇನ್ನೂ ಹೆಚ್ಚಾಗಿ ಅಪೇಕ್ಷಿಸುತ್ತೇನೆ. ಕೇವಲ ವಿವಿಧ ಭಾಷೆಗಳನ್ನು ಮಾತನಾಡುವವನಿಗಿಂತಲೂ ಪ್ರವಾದಿಸುವವನು ಹೆಚ್ಚು ಶ್ರೇಷ್ಠನಾಗಿದ್ದಾನೆ. ಆದರೆ ವಿವಿಧ ಭಾಷೆಗಳಲ್ಲಿ ಮಾತಾಡುವವನು ಆ ಭಾಷೆಗಳನ್ನು ಅನುವಾದಿಸಬಲ್ಲವನಾಗಿದ್ದರೆ, ಅವನು ಪ್ರವಾದಿಸುವವನಷ್ಟೇ ಶ್ರೇಷ್ಠನಾಗುತ್ತಾನೆ. ಆಗ ಅವನು ಹೇಳುವ ಸಂಗತಿಗಳ ಮೂಲಕ ಸಭೆಗೆ ಸಹಾಯವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನೀವೆಲ್ಲರೂ ಅನ್ಯಭಾಷೆಗಳನ್ನಾಡಬೇಕೆಂದು ಈಗ ನಾನು ಅಪೇಕ್ಷಿಸಿದರೂ, ಅದಕ್ಕಿಂತ ಹೆಚ್ಚಾಗಿ ನೀವು ಪ್ರವಾದಿಸಬೇಕೆಂದು ಅಪೇಕ್ಷಿಸುತ್ತೇನೆ. ಅನ್ಯಭಾಷೆಗಳನ್ನಾಡುವವನು ಸಭೆಗೆ ಭಕ್ತಿವೃದ್ಧಿಯಾಗುವಂತೆ ಅದರ ಅರ್ಥವನ್ನು ಹೇಳದೆ ಹೋದರೆ, ಅವನಿಗಿಂತ ಪ್ರವಾದಿಸುವವನೇ ಶ್ರೇಷ್ಠನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 14:5
13 ತಿಳಿವುಗಳ ಹೋಲಿಕೆ  

ಎಕ್ಲ್ಯಾಕ್ ವಿಚಿತ್ರ್ ಕಾಮಾ ಕರ್‍ತಲೆ ವರು ಗಾವ್ತಾ, ಅನಿಎಕ್ಲ್ಯಾಕ್ ಪ್ರವಾದ್ ಕರ್‍ತಲೆ, ತಿನ್ವೆಚ್ಯಾಕ್ ಪ್ರೆರಕ್ ಆತ್ಮೆ ಪರಿಕ್ಷಾ ಕರುನ್ ಬಗ್ತಲೆ ವರು ಗಾವ್ತಾ. ಎಕ್ಲ್ಯಾಕ್ ದುಸ್ರಿ ದುಸ್ರಿ ಬಾಶಾ ಬೊಲ್ತಲೆ ವರು ಗಾವ್ತಾ, ಅನಿಎಕ್ಲ್ಯಾಕ್ ಹ್ಯಾ ಬಾಶಾಂಚೊ ಅರ್ಥ್ ಸಾಂಗ್ತಲೆ ವರು ಗಾವ್ತಾ.


ಮಾನ್ಸಾಂಚ್ಯಾ ಅನಿ ದೆವಾಚ್ಯಾ ದುತಾಂಚ್ಯಾ ಸಗ್ಳ್ಯಾ ಬಾಶಾನಿ ಮಿಯಾ ಬೊಲಿಲ್, ಹೊಲ್ಯಾರ್ಬಿ ಮಾಜ್ಯಾ ಭುತ್ತುರ್ ಪ್ರೆಮ್ ನಾ ಹೊಲ್ಯಾರ್ ಮಿಯಾ ಎಕ್ ಆವಾಜ್ ಕರ್‍ತಲ್ಯಾ ಆಯ್ದಾನ್ ಸಾರ್ಕೊ, ಕಿನ್ನಿಕ್ ಕಿನ್ನಿಕ್ ವಾಜ್ತಲ್ಯಾ ತಾಳಾ ಸಾರ್ಕೊ.


ಜೆ ಕೊನ್ ವಿಶ್ವಾಸಾತ್ ರ್‍ಹಾತ್ಯಾತ್ ತೆಂಕಾ ವಿಚಿತ್ರ್ ಕಾಮಾ ಕರ್‍ತಲಿ. ಅನಿ ಮಾಜ್ಯಾ ನಾವಾನ್ ಗಿರೆ ಕಾಡ್ತಲಿ ತಾಕತ್ ದಿವ್ನ್ ಹೊತಾ, ಅನಿ ತೆನಿ ನ್ಹವ್ಯಾಚ್ ಬಾಸಾನಿ ಬೊಲ್ತ್ಯಾತ್.


ಪ್ರೆಮಾಚ್ಯಾ ಸಾರ್ಕೆ ಚಲಾ , ಆತ್ಮಿಕ್ ವರು, ಲೈ ಕರುನ್ ಪ್ರವಾದ್ ಕರ್ತಲೆ ವರು ಜೊಡುನ್ ಘೆವ್ಕ್ ತುಮಿ ಆಶಾ ಕರಾ.


ಪ್ರೆಮ್ ಸೊಸುನ್‍ ಘೆವ್ನ್ ಜಾತಾ, ಪ್ರೆಮ್ ದಯಾಳ್, ಅನಿಎಕ್ಲ್ಯಾಕ್ ಬಗುನ್ ಜಳಿ ನಾ, ಅಪ್ನಾಚಿಚ್ ಬಡಾಯ್ ಬೊಲಿನಾ, ಗರುಕಿನ್ ಭರಿನಾ;


ಅಶೆ ರ್‍ಹಾತಾನಾ, ಅಮಿ ಸಮಾದಾನ್ ಹಾನ್ತಲ್ಯಾ ಅನಿ ಎಕಾಮೆಕಾಕ್ ಆದಾರ್ ಹೊತಲ್ಯಾ ವಿಶಯಾಂಚ್ಯಾಸಾಟ್ನಿ ರಾಬುವಾ.


ತಿಯಾ ಕರ್‍ತಲೆ ಧನ್ಯವಾದ್ ಸ್ತುತಿಚಿ ಮಾಗ್ನೆ ಥೈ ಬರಿ ಹೊಲೆ ಖರೆ ತಿ ಅನಿ ಎಕಾಮೆಕಾಚ್ಯಾ ಫಾಯ್ದ್ಯಾಕ್ ಪಡಿನಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು