1 ಕೊರಿಂಥದವರಿಗೆ 14:7 - ದೆವಾಚಿ ಖರಿ ಖಬರ್7 ಪೊಂವೊ ನಾ ಹೊಲ್ಯಾರ್ ತಂತಿಚೆ ಎಕ್ ವಾಜಾಪ್ ಅಸ್ಲ್ಯಾ ಜಿವ್ ನಸಲ್ಲ್ಯಾ ವಾಜ್ಪಾನಿ ನಾದ್ ದಿ ನಸ್ಲ್ಯಾರ್, ವಾಜ್ತಲೆ ಕಾಯ್ ಮನುನ್ ಕೊನಾಕ್ಬಿ ಕಶೆ ಕಳ್ತಾ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಕೊಳಲು, ವೀಣೆ ಮೊದಲಾದ ನಿರ್ಜೀವವಾದ್ಯಗಳು ನಾದಗಳಲ್ಲಿ ಯಾವ ವ್ಯತ್ಯಾಸವನ್ನೂ ತೋರಿಸದಿದ್ದರೆ; ನುಡಿಸಿದ ವಾದ್ಯ ಇಂಥದ್ದೇ ಎಂದು ಹೇಗೆ ತಿಳಿಯುವುದು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಕೊಳಲು, ವೀಣೆ ಮೊದಲಾದ ನಿರ್ಜೀವವಾದ್ಯಗಳು ನಾದವನ್ನು ಹೊಮ್ಮಿಸುತ್ತವೆ; ಅವುಗಳ ಸ್ವರಗಳಲ್ಲಿ ಯಾವ ವ್ಯತ್ಯಾಸವೂ ಕಂಡುಬರದಿದ್ದರೆ, ನುಡಿಸಿದ್ದು, ಬಾಜಿಸಿದ್ದು ಇಂತಹುದೇ ರಾಗವೆಂದು ತಿಳಿಯುವುದು ಹೇಗೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಕೊಳಲು ವೀಣೆ ಮೊದಲಾದ ಅಚೇತನ ವಾದ್ಯಗಳು ಸ್ವರಗಳಲ್ಲಿ ಯಾವ ಭೇದವನ್ನೂ ತೋರಿಸದಿದ್ದರೆ ಊದಿದ್ದು ಅಥವಾ ಬಾರಿಸಿದ್ದು ಇಂಥದೇ ಎಂದು ಹೇಗೆ ತಿಳಿಯುವದು? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ನಾದವನ್ನು ಹೊರಹೊಮ್ಮಿಸುವ ಕೊಳಲು ಅಥವಾ ವೀಣೆ ಮುಂತಾದ ನಿರ್ಜೀವ ವಸ್ತುಗಳಿಗೆ ಇದು ಸರಿಹೋಲುತ್ತದೆ. ವಿವಿಧ ಧ್ವನಿಗಳು ಸ್ಪಷ್ಟವಾಗಿಲ್ಲದಿದ್ದರೆ ಯಾವ ಹಾಡನ್ನು ನುಡಿಸಲಾಗುತ್ತಿದೆ ಎಂಬುದನ್ನು ನೀವು ಅರ್ಥಮಾಡಿಕೊಳ್ಳಲಾರಿರಿ. ಪ್ರತಿಯೊಂದು ಧ್ವನಿಯನ್ನು ಸ್ಪಷ್ಟವಾಗಿ ನುಡಿಸಿದಾಗ ಮಾತ್ರ ನೀವು ಸ್ವರವನ್ನು ಅರ್ಥಮಾಡಿಕೊಳ್ಳುವಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಕೊಳಲು, ವೀಣೆ ಮೊದಲಾದ ನಿರ್ಜೀವ ವಾದ್ಯಗಳ ಸ್ವರಗಳ ಹಾಗೆ, ವಿವಿಧ ಶೃತಿಗಳು ಕಂಡುಬರದಿದ್ದರೆ, ಊದಿದ್ದು ಕೊಳಲೋ ಅಥವಾ ಬಾರಿಸಿದ್ದು ವೀಣೆಯೋ ಎಂದು ತಿಳಿಯುವುದು ಹೇಗೆ? ಅಧ್ಯಾಯವನ್ನು ನೋಡಿ |