Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 14:8 - ದೆವಾಚಿ ಖರಿ ಖಬರ್

8 ತಸೆಚ್ ಎಕ್ ಮೊಟೊ ಪೊಂವೊ ಆಯ್ಕುಕ್ ನಸ್ಲ್ಯಾರ್, ಕೊನ್ ಮಾರಾಮಾರಿಕ್ ತಯಾರ್ ಹೊವ್ಕ್ ಹೊತಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ತುತ್ತೂರಿಯು ಅಸ್ಪಷ್ಟ ಶಬ್ದವನ್ನು ಮೊಳಗಿಸಿದರೆ ಯಾರು ಯುದ್ಧಕ್ಕೆ ಸಿದ್ಧಮಾಡಿಕೊಳ್ಳುವರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ರಣಕಹಳೆಯು ನಿರ್ದಿಷ್ಟವಾದ ಧ್ವನಿಯನ್ನು ಮೊಳಗಿಸದಿದ್ದರೆ ಯಾರು ತಾನೇ ಯುದ್ಧಸನ್ನದ್ಧರಾಗುತ್ತಾರೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ತುತೂರಿಯು ಗೊತ್ತಿಲ್ಲದ ಶಬ್ದವನ್ನು ಕೊಟ್ಟರೆ ಯಾರು ಯುದ್ಧಕ್ಕೆ ಸಿದ್ಧಮಾಡಿಕೊಳ್ಳುವರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಇದಲ್ಲದೆ ಯುದ್ಧದಲ್ಲಿ ಕಹಳೆಯನ್ನು ಸ್ಪಷ್ಟವಾಗಿ ಊದದಿದ್ದರೆ, ಇದು ಯುದ್ಧಕ್ಕೆ ಸಿದ್ಧರಾಗುವ ಸಮಯವೆಂಬುದು ಸೈನಿಕರಿಗೆ ತಿಳಿಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ತುತೂರಿಯನ್ನು ಸ್ಪಷ್ಟವಾಗಿ ಊದದಿದ್ದರೆ, ಯಾರು ತಾನೇ ಯುದ್ಧಕ್ಕೆ ಸನ್ನದ್ಧರಾಗುವರು?

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 14:8
12 ತಿಳಿವುಗಳ ಹೋಲಿಕೆ  

ಪೊಂವೊ ನಾ ಹೊಲ್ಯಾರ್ ತಂತಿಚೆ ಎಕ್ ವಾಜಾಪ್ ಅಸ್ಲ್ಯಾ ಜಿವ್ ನಸಲ್ಲ್ಯಾ ವಾಜ್ಪಾನಿ ನಾದ್ ದಿ ನಸ್ಲ್ಯಾರ್, ವಾಜ್ತಲೆ ಕಾಯ್ ಮನುನ್ ಕೊನಾಕ್ಬಿ ಕಶೆ ಕಳ್ತಾ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು