1 ಕೊರಿಂಥದವರಿಗೆ 15:1 - ದೆವಾಚಿ ಖರಿ ಖಬರ್1 ಭಾವಾನು ಅನಿ ಭೆನಿಯಾನು, ಮಿಯಾ ತುಮ್ಕಾ ಪರ್ಗಟ್ ಕರಲ್ಲಿ ಬರಿ ಖಬರ್ ಅತ್ತಾ ಅನಿ ತುಮ್ಕಾ ಯಾದ್ ಕರುನ್ ದಿತಾ, ತಿ ಖಬರ್ ತುಮಿ ಮಾನುನ್ ಘೆಟ್ಲ್ಯಾಶಿ ಅನಿ ಅಜುನ್‍ಬಿ ತುಮಿ ತ್ಯಾ ಖಬ್ರೆತ್ ಘಟ್ ಹೊವ್ನ್ ಹಾಸಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಸಹೋದರರೇ, ನಾನು ನಿಮಗೆ ತಿಳಿಸಿದ ಸುವಾರ್ತೆಯನ್ನು ನಿಮ್ಮ ನೆನಪಿಗೆ ತರುತ್ತೇನೆ; ನೀವು ಅದನ್ನು ಸ್ವೀಕರಿಸಿ, ಅದರಲ್ಲಿ ನಿಂತಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಪ್ರಿಯ ಸಹೋದರರೇ, ನಾನು ನಿಮಗೆ ಬೋಧಿಸಿದ ಶುಭಸಂದೇಶವನ್ನು ನೆನಪಿಗೆ ತಂದುಕೊಳ್ಳಿರಿ. ನೀವು ಅದನ್ನು ಸ್ವೀಕರಿಸಿದ್ದೀರಿ. ಅದರಲ್ಲಿ ನೆಲೆಯಾಗಿ ನಿಂತಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಸಹೋದರರೇ, ನಾನು ನಿಮಗೆ ತಿಳಿಸಿದ ಸುವಾರ್ತೆಯನ್ನು ನಿಮ್ಮ ನೆನಪಿಗೆ ತರುತ್ತೇನೆ; ನೀವು ಅದನ್ನು ಸ್ವೀಕರಿಸಿದಿರಿ, ಅದರಲ್ಲಿ ನಿಂತಿದ್ದೀರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಸಹೋದರ ಸಹೋದರಿಯರೇ, ನಾನು ನಿಮಗೆ ತಿಳಿಸಿದ ಸುವಾರ್ತೆಯನ್ನು ನೀವು ಜ್ಞಾಪಿಸಿಕೊಳ್ಳಿರಿ. ನೀವು ಅದನ್ನು ಸ್ವೀಕರಿಸಿಕೊಂಡಿರಿ ಮತ್ತು ಅದರಲ್ಲಿ ದೃಢವಾಗಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಪ್ರಿಯರೇ, ನಾನು ನಿಮಗೆ ಸಾರಿದ ಸುವಾರ್ತೆಯನ್ನೂ, ನೀವು ಅದನ್ನು ಸ್ವೀಕರಿಸಿದ್ದನ್ನೂ, ಅದರಲ್ಲಿ ನಿಂತಿರುವುದನ್ನೂ, ಈಗ ನಿಮಗೆ ನೆನಪಿಸುತ್ತೇನೆ. ಅಧ್ಯಾಯವನ್ನು ನೋಡಿ |
ಆಕ್ರಿಕ್, ಅಮ್ಚ್ಯಾ ಭಾವಾನು ಅನಿ ಭೆನಿಯಾನು, ದೆವಾಕ್ ಬರೆ ದಿಸ್ತಲೆ ಜಿವನ್ ಕಶೆ ಕರ್‍ತಲೆ ಮನುನ್ ತುಮಿ ಅಮ್ಚ್ಯಾಕ್ನಾ ಬರೆ ಕರುನ್ ಶಿಕ್ಲ್ಯಾಸಿ, ತೆ ಖರೆ ಹಾಯ್. ಅನಿ ತಸೆಚ್ ತುಮಿ ಅನಿ ಅತ್ತಾ ತುಮ್ಚೆ ಜಿವನ್ ಕರುಕ್ ಲಾಗ್ಲ್ಯಾಶಿ, ಅನಿಬಿ ದೆವಾಕ್ ಬರೆ ದಿಸ್ತಲ್ಯಾ ರಿತಿನ್ ತುಮಿ ಜಿವನ್ ಕರಾ ಮನುನ್ ಧನಿಯಾ ಜೆಜುಚ್ಯಾ ನಾವಾನ್ ಅಮಿ ತುಮ್ಚೆಕ್ಡೆ ಹಾತ್ ಜೊಡುನ್ ಮಾಗ್ತಾಂವ್.