1 ಕೊರಿಂಥದವರಿಗೆ 15:14 - ದೆವಾಚಿ ಖರಿ ಖಬರ್14 ಅನಿ ಕ್ರಿಸ್ತಾಕ್ ಝಿತ್ತೊ ಕರುನ್ ಉಟ್ವುನ್ ಹೊವ್ಕ್ ನಾ ಹೊಲ್ಯಾರ್, ಅಮಿ ಪರ್ಗಟ್ ಕರ್ತಾಂವ್ ತಿ ಖಬರ್ ಕಾಯ್ಬಿ ಫಾಯ್ದ್ಯಾಚಿ ನ್ಹಯ್, ಅನಿ ತುಮ್ಚೊ ವಿಶ್ವಾಸ್‍ಬಿ ಕಾಯ್ಬಿ ಫಾಯ್ದ್ಯಾಚೊ ನ್ಹಯ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಕ್ರಿಸ್ತನೂ ಎದ್ದುಬರಲಿಲ್ಲವಾದರೆ ನಮ್ಮ ಬೋಧನೆಯು ವ್ಯರ್ಥ ಮತ್ತು ನಿಮ್ಮ ನಂಬಿಕೆಯು ಸಹ ವ್ಯರ್ಥವಾದದ್ದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಕ್ರಿಸ್ತಯೇಸು ಪುನರುತ್ಥಾನರಾಗಲಿಲ್ಲ ಎಂದರೆ ನಮ್ಮ ಬೋಧನೆ ಬರಿದು; ನಿಮ್ಮ ವಿಶ್ವಾಸವೂ ಬರಿದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಕ್ರಿಸ್ತನು ಎದ್ದು ಬರಲಿಲ್ಲವಾದರೆ ನಮ್ಮ ಪ್ರಸಂಗವು ಹುರುಳಿಲ್ಲದ್ದು ಮತ್ತು ನಿಮ್ಮ ನಂಬಿಕೆಯೂ ಹುರುಳಿಲ್ಲದ್ದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಕ್ರಿಸ್ತನು ಎದ್ದೇಬಂದಿಲ್ಲವಾದರೆ ನಮ್ಮ ಬೋಧನೆಗೂ ನಿಮ್ಮ ನಂಬಿಕೆಗೂ ಯಾವ ಬೆಲೆಯೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಕ್ರಿಸ್ತ ಯೇಸು ಎದ್ದು ಬರಲಿಲ್ಲವಾದರೆ, ನಮ್ಮ ಪ್ರಸಂಗವೂ ನಿಮ್ಮ ವಿಶ್ವಾಸವೂ ನಿಷ್ಪ್ರಯೋಜನವಾದದ್ದು. ಅಧ್ಯಾಯವನ್ನು ನೋಡಿ |
ಖರೆ ಮಿಯಾ ಥೈ ಗೆಲ್ಲೆ ಕಶ್ಯಾಕ್ ಮಟ್ಲ್ಯಾರ್, ಮಾಕಾ ಗಾವಲ್ಲ್ಯಾ ದೆವಾಚ್ಯಾ ಪ್ರೆರನಾಕ್ ಖಾಲ್ತಿ ಹೊವ್ನ್ ಗೆಲ್ಲೊ, ಅನಿ ಜುದೆವ್ ನ್ಹಯ್ ಹೊತ್ತ್ಯಾ ಲೊಕಾಂಚ್ಯಾ ಮದ್ದಿ ಮಿಯಾ ಸಾಂಗುಕ್ ಲಾಗಲ್ಲೊ; ತ್ಯಾ ಬರ್‍ಯಾ ಖಬ್ರೆಚ್ಯಾ ವಿಶಯಾತ್ ಮಿಯಾ ಥೈತ್ಲ್ಯಾ ಮುಖಂಡಾಚ್ಯಾ ಇದ್ರಾಕ್ ಸೊಡ್ಸುನ್ ಸಾಂಗಟ್ಲೊ. ಕಶ್ಯಾಕ್ ಮಟ್ಲ್ಯಾರ್ ತವ್ಡೆ ಪತರ್ ಮಿಯಾ ಕರಲ್ಲೆ ಕಾಮ್ ಅನಿ ಅತ್ತಾ ಹೊತಲೆ ಕಾಮ್ ಪಾಯ್ದ್ಯಾಕ್ ಪಡಿನಸಲ್ಲೆ ಹೊವ್ಚೆ ನ್ಹಯ್ ಮನ್ತಲೆ ಮಾಕಾ ಪಾಜೆ ಹೊತ್ತೆ.