1 ಕೊರಿಂಥದವರಿಗೆ 15:15 - ದೆವಾಚಿ ಖರಿ ಖಬರ್15 ತವ್ಡೆಚ್ ನ್ಹಯ್ ಅಮಿ ದೆವಾಚೆ ಝುಟೆ ಸಾಕ್ಷಿ ಹೊತಾಂವ್, ಕಶ್ಯಾಕ್ ಮಟ್ಲ್ಯಾರ್ ದೆವಾನ್ ಕ್ರಿಸ್ತಾಕ್ ಝಿತ್ತೊ ಕರುನ್ ಉಟ್ವುಲ್ಯಾನ್ ಮನುನ್ ಅಮಿ ಸಾಕ್ಷಿ ಸಾಂಗ್ಲಾಂವ್. ಕಶ್ಯಾಕ್ ಮಟ್ಲ್ಯಾರ್ ಮರಲ್ಲಿ ಲೊಕಾ ಝಿತ್ತಿ ಹೊಯ್ನಾತ್ ಮನ್ತಲೆ ಖರೆ ಹೊಯ್ ಹೊಲ್ಯಾರ್, ದೆವಾನ್ ಕ್ರಿಸ್ತಾಕ್ಬಿ ಝಿತ್ತೊ ಕರುನ್ ಉಟ್ವುಕ್ ನಾ ಮನುನ್ ಹೊಲೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಇದಲ್ಲದೆ ಸತ್ತವರು ಎದ್ದುಬರುವುದಿಲ್ಲವೆಂಬುದು ನಿಜವಾಗಿದ್ದ ಪಕ್ಷದಲ್ಲಿ ದೇವರು ಕ್ರಿಸ್ತನನ್ನು ಎಬ್ಬಿಸಲೇ ಇಲ್ಲ; ಎಬ್ಬಿಸಿದನೆಂದು ಸಾಕ್ಷಿಕೊಟ್ಟ ನಾವು ದೇವರ ವಿಷಯವಾಗಿ ಸುಳ್ಳುಸಾಕ್ಷಿ ಹೇಳಿದವರಾಗಿ ಕಂಡುಬಂದೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಸತ್ತವರು ಪುನರುತ್ಥಾನ ಹೊಂದುವುದಿಲ್ಲ ಎಂಬುದು ನಿಜವಾದರೆ ದೇವರು ಕ್ರಿಸ್ತಯೇಸುವನ್ನು ಪುನರುತ್ಥಾನಗೊಳಿಸಿಲ್ಲ ಎಂದಂತಾಯಿತು. ದೇವರು ಕ್ರಿಸ್ತಯೇಸುವನ್ನು ಸಾವಿನಿಂದ ಪುನರುತ್ಥಾನಗೊಳಿಸಿದ್ದಾರೆ ಎಂದು ಸಾಕ್ಷಿ ಹೇಳಿದ ನಾವು ಆಗ ದೇವರ ಬಗ್ಗೆಯೇ ಸುಳ್ಳುಸಾಕ್ಷಿ ಹೇಳಿದಂತಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಇದಲ್ಲದೆ ಸತ್ತವರು ಎದ್ದು ಬರುವದಿಲ್ಲವೆಂಬದು ನಿಜವಾಗಿದ್ದ ಪಕ್ಷದಲ್ಲಿ ದೇವರು ಕ್ರಿಸ್ತನನ್ನು ಎಬ್ಬಿಸಲೇ ಇಲ್ಲ; ಎಬ್ಬಿಸಿದನೆಂದು ಸಾಕ್ಷಿಕೊಟ್ಟ ನಾವು ದೇವರ ವಿಷಯವಾಗಿ ಸುಳ್ಳುಸಾಕ್ಷಿ ಹೇಳಿದವರಾಗಿ ಕಂಡುಬಂದೆವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಅಲ್ಲದೆ, ದೇವರ ಬಗ್ಗೆ ನಾವು ಸುಳ್ಳುಸಾಕ್ಷಿ ಹೇಳಿದಂತಾಗುವುದು. ಏಕೆಂದರೆ, ದೇವರು ಕ್ರಿಸ್ತನನ್ನು ಜೀವಂತವಾಗಿ ಎಬ್ಬಿಸಿದನೆಂದು ನಾವು ದೇವರ ಬಗ್ಗೆ ಬೋಧಿಸಿದೆವು. ಜನರು ಜೀವಂತವಾಗಿ ಎದ್ದುಬರದಿದ್ದರೆ, ದೇವರು ಕ್ರಿಸ್ತನನ್ನು ಜೀವಂತವಾಗಿ ಎಬ್ಬಿಸಲೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಅದು ಮಾತ್ರವಲ್ಲ, ದೇವರು ಕ್ರಿಸ್ತ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದರೆಂದು ದೇವರ ಬಗ್ಗೆ ಸಾಕ್ಷಿಕೊಟ್ಟ ನಾವೂ ಸುಳ್ಳುಸಾಕ್ಷಿಗಳಾಗಿ ಕಂಡುಬರುವೆವು. ದೇವರು ಕ್ರಿಸ್ತನನ್ನು ಎಬ್ಬಿಸದಿದ್ದರೆ ಸತ್ತವರನ್ನೂ ದೇವರು ಎಬ್ಬಿಸುವುದಿಲ್ಲ. ಅಧ್ಯಾಯವನ್ನು ನೋಡಿ |
ನಜರೆತಾಚ್ಯಾ ಜೆಜು ಕ್ರಿಸ್ತಾಚ್ಯಾ ನಾವಾರ್ ತೆಂಕಾ ಹ್ಯಾ ಮಾನ್ಸಾಕ್ ಗುನ್ ಹೊಲ್ಲೆ ಮನ್ತಲೆ ತುಮಿ, ಅನಿ ಜುದೆವಾಂಚಿ ಲೊಕಾ ಸಗ್ಳ್ಯಿ ಕಳ್ವುನ್ ಘೆವ್ಚೆ ಮನುನ್ ಮಿಯಾ ಆಶಾ ಕರ್‍ತಾ, ತುಮಿ ಜೆಜುಕ್ ಕುರ್ಸಾರ್ ಘಾಟಲ್ಲ್ಯಾಸಿ ಖರೆ ದೆವಾನ್ ತೆಕಾ ಮರ್ನ್ನಾಕ್ನಾ ಝಿತ್ತೊ ಕರುನ್ ಉಟ್ವುಲ್ಯಾನ್, ಹ್ಯೊ ಮಾನುಸ್ ಸೊಟ್ಟೊ ಹೊತ್ತೊ ಅತ್ತಾ ತೊ ಗುನ್ ಹೊಲಾ, ಅನಿ ಜೆಜುಚ್ಯಾ ನಾಂವಾನ್ ತುಮ್ಚ್ಯಾ ಫಿಡೆ ಉಟುನ್ ಇಬೆ ಹಾಯ್.